• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

76ನೇ ಗಣರಾಜ್ಯೋತ್ಸವಕ್ಕೆ ಕರುನಾಡಿನಲ್ಲಿ ತಯಾರಿ ಹೇಗಿದೆ..?

ಕೃಷ್ಣ ಮಣಿ by ಕೃಷ್ಣ ಮಣಿ
January 26, 2025
in Top Story, ಕರ್ನಾಟಕ, ದೇಶ, ವಿಶೇಷ
0
76ನೇ ಗಣರಾಜ್ಯೋತ್ಸವಕ್ಕೆ ಕರುನಾಡಿನಲ್ಲಿ ತಯಾರಿ ಹೇಗಿದೆ..?
Share on WhatsAppShare on FacebookShare on Telegram

ದೇಶದ 76ನೇ ಗಣರಾಜ್ಯೋತ್ಸವ ಆಚರಣೆಗೆ ರಾಜಧಾನಿಯಲ್ಲಿ ಸಕಲ ತಯಾರಿ ನಡೆದಿದ್ದು, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪಥ ಸಂಚಲನಕ್ಕೆ ಭಾರೀ ಬಂದೋಬಸ್ತ್‌ ಮಾಡಲಾಗಿದೆ. ಈ ಬಾರಿ ಒಟ್ಟು 38 ತುಕಡಿಗಳು ಪಥ ಸಂಚಲನದಲ್ಲಿ ಭಾಗಿಯಾಗಲಿದ್ದು, ರಾಜ್ಯ ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್ ಗೈಡ್ಸ್, ಬ್ಯಾಂಡ್, ವಿದ್ಯಾರ್ಥಿಗಳ ತಂಡ ಸೇರಿ ಒಟ್ಟು 1,150 ಜನರು ಭಾಗಿಯಾಗಲಿದ್ದಾರೆ.

ADVERTISEMENT

ಗಣರಾಜ್ಯೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿಕೊಂಡಿದೆ. ಮೈದಾನದ ಸುತ್ತ ಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದು, 8 ಮಂದಿ ಡಿಸಿಪಿ, 17 ಎಸಿಪಿ, 44 ಇನ್‌‌ಸ್ಪೆಕ್ಟರ್‌, 114 ಪಿಎಸ್‌ಐ, 58 ಎಎಸ್ಐ, 80 ಮಹಿಳಾ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

Republic Day :ಭಾರತದ ಸಂವಿಧಾನ ಪೀಠಿಕೆ ಓದಿದ ಮುಸ್ಲಿಂ ನಾಯಕ #pratidhvani #muslim #indus  #pratidhvani

ಗಣರಾಜ್ಯೋತ್ಸವ ಬಂದೋಬಸ್ತ್‌‌ಗೆ 10 KSRP ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ತಯಾರಿದ್ದು, ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಕಲರ್ ಕೋಡ್‌ಗಳ ಮೂಲಕ ಪಾಸ್ ವಿತರಿಸಿದ್ದು, ಪ್ರವೇಶದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಮಾಡಲಾಗಿದೆ.

ಇನ್ನು ಇಂದು ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಮುತ್ತ ಗಣರಾಜ್ಯೋತ್ಸವದ ದಿನ ಸಂಚಾರ ನಿರ್ಬಂಧ ಮಾಡಲಾಗಿದೆ. ಜನವರಿ 26 ರಂದು ಬೆಳಗ್ಗೆ 8.30 ರಿಂದ 10.30 ರವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಓ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್ ತನಕ ಹಾಗೂ ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆಗೂ ನಿಷೇಧ ಇರಲಿದೆ.

Tags: 74th republic daybanana republicBangalore Ruralelectrician work in panelenglish happy birthday in spanishfayhappy republic dayhow to say in spanishindia celebrates republic dayindian republic day 2023medical doctor found dead in rg karRepublic Dayrepublic day 2023republic day celebrationsrepublic day full paraderepublic day parade 2023spanish ¡feliz cumpleaños! in englishvote of thanks speech in english for republic day
Previous Post

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

Next Post

ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ತಯಾರಿ..? ಏನೇನು ವಿಶೇಷ..?

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ತಯಾರಿ..? ಏನೇನು ವಿಶೇಷ..?

ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ತಯಾರಿ..? ಏನೇನು ವಿಶೇಷ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada