• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭದ್ರಾ ನದಿ ತೀರದಲ್ಲಿ ಚಿರತೆ ಕಳೇಬರ ಪತ್ತೆ ! ಅಪಘಾತದಲ್ಲಿ ಸತ್ತಿದ್ದಾ… ಅಥವಾ ಯಾರೋ ಕೊಂದಿದ್ದಾ..?! 

Chetan by Chetan
January 27, 2025
in Top Story, ಇದೀಗ, ಕರ್ನಾಟಕ
0
ಭದ್ರಾ ನದಿ ತೀರದಲ್ಲಿ ಚಿರತೆ ಕಳೇಬರ ಪತ್ತೆ ! ಅಪಘಾತದಲ್ಲಿ ಸತ್ತಿದ್ದಾ… ಅಥವಾ ಯಾರೋ ಕೊಂದಿದ್ದಾ..?! 
Share on WhatsAppShare on FacebookShare on Telegram

ಶಿವಮೊಗ್ಗದ ಭದ್ರಾವತಿಯಲ್ಲಿ (Bhadravathi) ಚಿರತೆ (Leopard) ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಘಟನೆ ಬೆಳಕಿಗೆ ಬಂದಿದ್ದು, ಸೇತುವೆಯ ಬಳಿ ಚಿರತೆಯ ಮೃತದೇಹ ಪತ್ತೆಯಾಗಿದೆ.

ADVERTISEMENT

ಈ ವಿಷಯ ತಿಳಿಯುತ್ತಲೆ ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆ (Forest department) ಅಧಿಕಾರಿಗಳಿಂದ ಮೃತದೇಹ ವಶಕ್ಕೆ ಪಡೆದಿದ್ದಾರೆ. ಚಿರತೆ ಮೃತದೇಹ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಈ ವಿಷಯ ತಿಳಿಯುತ್ತಲೆ ಸೇತುವೆ ಬಳಿ ದೊಡ್ಡ ಸಂಖ್ಯೆಯಲ್ಲಿ ಜನ ಜಮಾವಣೆಯಾಗಿದ್ದರು.

ಈ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು ಚಿರತೆಯನ್ನು ಬೇರೆಡೆ ಸಾಯಿಸಿ, ಇಲ್ಲಿಗೆ ತಂದು ಹಾಕಿರುವ ಶಂಕೆಯಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆ ಆರಂಭವಾಗಿದೆ. 

Tags: ಅರಣ್ಯ ಇಲಾಖೆಚಿರತೆ ಕಳೇಬರಚಿರತೆ ಸಾವುಭದ್ರಾ ನದಿ
Previous Post

ಸರ್ಕಾರ ನಮಗೆ ನಯಾ ಪೈಸೆ ಕೊಡುವುದು ಬೇಡ .. ಟಿಡಿಆರ್ ಕೊಡಲಿ ಸಾಕು ! ಸುಗ್ರೀವಾಜ್ಞೆ ವಿರುದ್ಧ ಸಂಸದ ಯದುವೀರ್ ಕಿಡಿ ! 

Next Post

‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌.!

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌.!

'ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!