• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 29, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ತಿರುಚಿರಾಪಲ್ಲಿ (ತಮಿಳುನಾಡು), ಜ. 28:

ADVERTISEMENT

“ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಕೇಳಿದಾಗ, “ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ?” ಎಂದು ಹೇಳಿದರು.

ನಾಯಕತ್ವ ಗುಣ ಬೆಳೆಯುತ್ತದೆ

“ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ನನಗೆ ತುಂಬಾ ಸಂತೋಷವಾಯಿತು. ನಾನು ಸಹ ನನ್ನ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಮಾನವೀಯತೆ ಮತ್ತು ಶಿಸ್ತನ್ನು ಇಲ್ಲಿಂದ ವಿದ್ಯಾರ್ಥಿಗಳು ಕಲಿಯಬಹುದು. ಜೊತೆಗೆ ನಾಯಕತ್ವ ಗುಣವನ್ನು ಇದು ಬೆಳೆಸುತ್ತದೆ. ಯುವ ಜನತೆಯ ವ್ಯಕ್ತಿತ್ವ ಇದರಿಂದ ಗಟ್ಟಿಯಾಗುತ್ತದೆ.

ತಮಿಳುನಾಡು ಸರ್ಕಾರ ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಆ ಯೋಜನೆ ಮಾಡಿದೆ. ಇಷ್ಟು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Tags: congressDK ShivakumarDKSINCScoutsTamil Nadu
Previous Post

ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ್ರಾ ನಟ ಪ್ರಕಾಶ್ ರಾಜ್ ..? FAKE ಫೋಟೋ ವಿರುದ್ಧ ನಟ ದೂರು ಕೊಟ್ಟ ನಟ !  

Next Post

ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು “ನಾಗವಲ್ಲಿ ಬಂಗಲೆ” ಚಿತ್ರದ ಟೀಸರ್ ಹಾಗೂ ಪೋಸ್ಟರ್ .

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು "ನಾಗವಲ್ಲಿ ಬಂಗಲೆ" ಚಿತ್ರದ ಟೀಸರ್ ಹಾಗೂ ಪೋಸ್ಟರ್ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada