• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯದಲ್ಲಿ ಹೈ ವೋಲ್ಟೇಜ್‌ ಚುನಾವಣೆ ಮುಕ್ತಾಯ.. ಮತ ಎಣಿಕೆಗೆ ತಯಾರಿ..

ಕೃಷ್ಣ ಮಣಿ by ಕೃಷ್ಣ ಮಣಿ
February 2, 2025
in ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಹೈ ವೋಲ್ಟೇಜ್‌ ಚುನಾವಣೆ ಮುಕ್ತಾಯ.. ಮತ ಎಣಿಕೆಗೆ ತಯಾರಿ..
Share on WhatsAppShare on FacebookShare on Telegram

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ( ಮನ್ಮುಲ್) ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೀತು. ಹೈವೋಲ್ಟೇಜ್ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗು ಜೆಡಿಎಸ್‌‌ ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ನಡೆದಿದೆ.

ADVERTISEMENT

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಯಾವ ಪಕ್ಷದ ಪರವಾದ ಫಲಿತಾಂಶ ಹೊರಬೀಳಲಿದೆ ಅನ್ನೋ ನಿರೀಕ್ಷೆ ಹೆಚ್ಚಾಗಿದೆ. ಮಂಡ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆ ಮನ್ಮುಲ್‌ ಆಗಿದ್ದು, ಇದರಲ್ಲಿ ಹಿಡಿತ ಸಾಧಿಸಿದವರು ಜಿಲ್ಲಾ ರಾಜಕಾರಣದ ಮೇಲೆ ಹಿಡಿತ ಸಾಧಿಸಲಿದ್ದಾರೆ ಎನ್ನುವ ಪ್ರತೀತಿ ಇದೆ.

Ramanagara : ವಾಟರ್ ಬೈಕ್ ರೈಡ್ ವೇಳೆ ನೀರಿಗೆ ಬಿದ್ದ DK Suresh & CP Yogeshwara.. #pratidhvani

ತೀವ್ರ ಕುತೂಹಲ ಮೂಡಿಸಿದ ಮನ್ಮುಲ್ ನಿರ್ದೇಶಕರ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕ ಆಯ್ಕೆಗೆ ಚುನಾವಣೆ ನಡೆದಿದೆ. ಮನ್ಮುಲ್ ಗೆಲ್ಲಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಹಾಗು ಬಿಜೆಪಿ ಮೈತ್ರಿಕೂಟ ಫೈಟ್ ಮಾಡಿದೆ. ಪಕ್ಷದ ಚಿಹ್ನೆಯಲ್ಲಿ ಚುನಾವಣೆ ನಡೆಯದಿದ್ದರೂ ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಮತ್ತೆ ಮನ್ಮುಲ್ ಗದ್ದುಗೆ ಹಿಡಿಯಲು ಕಾಂಗ್ರೆಸ್ ಪ್ಲಾನ್ ಮಾಡಿದೆ.

ಕಳೆದ ಬಾರಿ ಕೈ ತಪ್ಪಿರುವ ಮನ್ಮುಲ್ ವಶಕ್ಕೆ ಪಡೆಯಲು ಮೈತ್ರಿ ನಾಯಕರು ಕಸರತ್ತು ಮಾಡ್ತಿದ್ದಾರೆ. ಇವತ್ತು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮನ್ಮುಲ್ ಎಲೆಕ್ಷನ್ ನಡೆದಿದ್ದು, ಮತದಾನದ ಪ್ರಕ್ರಿಯೆ ಮುಗಿದ ಬಳಿಕ ಮತ ಎಣೆಕೆ ಕಾರ್ಯ ಆರಂಭವಾಗಿದೆ.

ಮನ್ಮುಲ್ ಚುನಾವಣೆಯಲ್ಲಿ ಮತದಾನ ಮುಕ್ತಾಯವಾಗಿದ್ದು, ಮತ ಎಣಿಕೆ ಕಾರ್ಯಕ್ಕೆ ಸಿದ್ದತೆ ನಡೆದಿದೆ. 12 ನಿರ್ದೇಶಕ ಸ್ಥಾನಗಳಿಗೆ ಭರ್ಜರಿಯಾಗಿ ನಡೆದಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. 12 ನಿರ್ದೇಶಕ ಸ್ಥಾನಗಳಿಗೆ 26 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, ಎಲ್ಲರ ಹಣೇ ಬರಹ ಕೆಲವೇ ಗಂಟೆಗಳಲ್ಲಿ ಬಯಲಾಗಲಿದೆ.

Tags: director karnataka milk fedararation bengalurudirector manmuldistrict congressMandyamandya assembly constituencymandya manmulmandya manmul electionmandya manmul incidentmandya milk unionmandya newsMandya Politicsmanmul directorsmanmul electionmanmul election 2023manmul mandyathe hindu editorial analysisthe hindu editorial analysis todaythe mandya district co-operative milk producers society's union limited
Previous Post

ಆರೋಗ್ಯಕ್ಕೆ ಬುಸುಗು[steam] ನೀರಿನ ಮಹತ್ವ

Next Post

ಭಾರತದ ಆರ್ಥಿಕ ನೀತಿಯ ರೂಪುಗೊಳಿಸುವಲ್ಲಿ ರಾಜಕೀಯ ಮತ್ತು ಆಡಳಿತ ಶಕ್ತಿಗಳ ಪರಸ್ಪರ ಕ್ರಿಯಾಶೀಲತೆ

Related Posts

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌ ವಿಧಾನಸೌಧದಲ್ಲಿ...

Read moreDetails
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
Next Post
ಭಾರತದ ಆರ್ಥಿಕ ನೀತಿಯ ರೂಪುಗೊಳಿಸುವಲ್ಲಿ ರಾಜಕೀಯ ಮತ್ತು ಆಡಳಿತ ಶಕ್ತಿಗಳ ಪರಸ್ಪರ ಕ್ರಿಯಾಶೀಲತೆ

ಭಾರತದ ಆರ್ಥಿಕ ನೀತಿಯ ರೂಪುಗೊಳಿಸುವಲ್ಲಿ ರಾಜಕೀಯ ಮತ್ತು ಆಡಳಿತ ಶಕ್ತಿಗಳ ಪರಸ್ಪರ ಕ್ರಿಯಾಶೀಲತೆ

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!