• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೆಚ್‌. ನರಸಿಂಹಯ್ಯ ಅವರ ಶತಮಾನೋತ್ಸವ ಕಾರ್ಯಕ್ರಮ.. ಸಿಎಂ ಗೈರು

ಕೃಷ್ಣ ಮಣಿ by ಕೃಷ್ಣ ಮಣಿ
February 2, 2025
in ಕರ್ನಾಟಕ, ರಾಜಕೀಯ
0
ಹೆಚ್‌. ನರಸಿಂಹಯ್ಯ ಅವರ ಶತಮಾನೋತ್ಸವ ಕಾರ್ಯಕ್ರಮ.. ಸಿಎಂ ಗೈರು
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಡಾ. ಹೆಚ್ ನರಸಿಂಹಯ್ಯನವರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಬೇಕಿತ್ತು. ಹೆಲಿಕಾಪ್ಟರ್‌ ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸುವ ಟೂರ್‌ ಪ್ಲ್ಯಾನ್ ಫಿಕ್ಸ್‌ ಆಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಹಬ್ಬದ ರೀತಿ ಶೃಂಗಾರ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳ ಡಾ. ಹೆಚ್ ನರಸಿಂಹಯ್ಯ ಭಾವಚಿತ್ರ ಮೆರವಣಿಗೆ ಮಾಡಲಾಯ್ತು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದವು. ಶಾಲಾ ಮಕ್ಕಳು ಕೂಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ADVERTISEMENT

ಡಾ. ಹೆಚ್ ನರಸಿಂಹಯ್ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಎಂಸಿ ಸುಧಾಕರ್, ನರಸಿಂಹಯ್ಯ ಅವರಿಗೆ ನಮ್ಮ ತಂದೆ ಕಂಡರೆ ತುಂಬಾ ಇಷ್ಟ. ಅವರು ವಿದೇಶದಲ್ಲಿ ಓದಿದ ಅನುಭವದಲ್ಲಿ ಬೆಂಗಳೂರಿನಲ್ಲಿ ಕಾಲೇಜು ಮಾಡಿದರು. ವಿದೇಶದಲ್ಲಿ ಈಗ ಮಾಡುತ್ತಿರುವ ವಿನ್ಯಾಸಗಳನ್ನು ಅವರು ಈ ಹಿಂದೆಯೇ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಭಾಗವಹಿಸಬೇಕಿತ್ತು. ಆದರೆ ಈ ಕಾರ್ಯಕ್ರಮಕ್ಕೆ ತಯಾರಿ ಆಗಬೇಕಾದರೆ, ಜಾರಿ ಬಿದ್ದು ಗಾಯವಾಗಿದೆ. ಹಾಗಾಗಿ ಇವತ್ತಿನ‌ ಕಾರ್ಯಕ್ರಮವನ್ನು ರದ್ದು ಮಾಡಿದರು. ಇವತ್ತು ಮುಖ್ಯಮಂತ್ರಿಗಳ ಬಳಿ ಇಟ್ಟಿದ್ದ ಮನವಿಯನ್ನ ತಿಳಿಸುತ್ತೇವೆ. ಕೆಪಿಎಸ್ ಶಾಲೆಗಳ ಆರಂಭಿಸಲು ಈಗಾಗಲೇ ತಯಾರಿ ನಡೆಸಿದ್ದೇವೆ ಎಂದಿದ್ದಾರೆ.

HDK ಅನುಕಂಪ ಗಿಟ್ಟಿಸಿಕೊಳ್ಳೋದ್ರಲ್ಲಿ ನಿಸ್ಸೀಮರು ಅಂತ ಟೀಕಿಸಿದ ಸಚಿವ Cheluvarayaswamy  #pratidhvani

ಡಾ. ನರಸಿಂಹಯ್ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಮುಖ್ಯಮಂತ್ರಿಗಳಿಂದ ಶಾಲೆಗೆ ಏನಾದರೂ ಅನುದಾನ ತೆಗೆದುಕೊಳ್ಳಬೇಕು ಎಂದುಕೊಂಡಿದ್ದರು. ಸಚಿವರ ಮೂಲಕ ನಿಮ್ಮ ಬೇಡಿಕೆಗಳನ್ನ ಸಿಎಂಗೆ ತಲುಪಿಸಿ. ನರಸಿಂಹಯ್ಯನವರು ಶಿಕ್ಷಣ ಕ್ಷೇತ್ರದಲ್ಲಿ ದೂರದೃಷ್ಟಿ ಹೊಂದಿದ್ದರು. ನಮ್ಮ ಜಿಲ್ಲೆಯಲ್ಲಿ ಎರಡು ರತ್ನಗಳು ಹುಟ್ಟಿವೆ. ಒಂದು ಡಾ. ಹೆಚ್ ನರಸಿಂಹಯ್ಯ ಮತ್ತು ಡಾ ಎಂ ವಿಶ್ವೇಶ್ವರಯ್ಯ. ವಿಜ್ಞಾನ ಮತ್ತು ವೈಚಾರಿಕತೆಯ ಬಗ್ಗೆ ಬಹಳ‌ ದೂರದೃಷ್ಟಿ ಹೊಂದಿದ್ದರು. ಶಿಕ್ಷಣ ಮತ್ತು ಆರೋಗ್ಯ ಸರಿಯಾಗಿದ್ದರೆ, ಸಮಾಜ ಏಳಿಗೆ ಆಗುತ್ತದೆ. ಶಾಲೆಗೆ ಹೋಗುವ ವೇಳೆ ಪ್ರತಿಯೊಂದು ಹಂತದಲ್ಲಿಯೂ ಕಷ್ಟ ಎದುರಿಸಿದ್ದರು. ಒಬ್ಬ ಶಿಕ್ಷಕನ ಮಗ, ನಾನೂ ಕೂಡ ಶಿಕ್ಷಕರ ಮಗ. ಶಿಕ್ಷಕರೇ ಈಗ ತಂದೆ ತಾಯಿಗಳು ಎಂದಿದ್ದಾರೆ.

ನರಸಿಂಹಯ್ಯನವರು ವಿದೇಶದಲ್ಲಿ ಓದಿದ್ದರು. ಇಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಗ್ರಾಮೀಣ ಪ್ರದೇಶದ ರೈತರ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂದು ಹಳ್ಳಿಗಳಲ್ಲಿ ಶಾಲೆಗಳನ್ನು ತೆರೆದರು. ಯಾವುದೇ ಖಾಸಗಿ ಶಾಲೆಗಳನ್ನು ತೆಗೆಯಲಿಲ್ಲ ಎಂದು ಡಾ ಹೆಚ್‌. ನರಸಿಂಹಯ್ಯ ಅವರನ್ನು ನೆನಪು ಮಾಡಿಕೊಂಡರು. ಹೆಚ್‌. ನರಸಿಂಹಯ್ಯ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದು, ನ್ಯಾಷನಲ್‌ ಕಾಲೇಜು ಸ್ಥಾಪನೆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಜ್ಯೋತಿ ಆಗಿದ್ದಾರೆ. ಇಂದಿಗೂ ನ್ಯಾಷನಲ್ ಕಾಲೇಜು ತನ್ನದೇ ಆದ ಪ್ರಾಮುಖ್ಯತೆ ಉಳಿಸಿಕೊಳ್ಳುವುದರಲ್ಲಿ ಹೆಚ್‌. ನರಸಿಂಹಯ್ಯ ಅವರ ಕೊಡುಗೆ ಅಪಾರ ಎನ್ನಬಹುದು.

Tags: #bangalorecentraluniversity#hosurnarasimhaiah#kannadaliterature#teredamana100 year birth centuryBasavaraj Bommaichamrajpetcr simhadr. h. narasimhaiahdr.h n (narasimhaiah's) roomdrhnarasimhaiahengineering studentsh.narasimhaiahkarnataka state vignana parishatnational high school centenaryPrakash Padukoneramesh aravindramesh aravind national high schoolramesh arvinresearch and development
Previous Post

ಭಾರತದ ಆರ್ಥಿಕ ನೀತಿಯ ರೂಪುಗೊಳಿಸುವಲ್ಲಿ ರಾಜಕೀಯ ಮತ್ತು ಆಡಳಿತ ಶಕ್ತಿಗಳ ಪರಸ್ಪರ ಕ್ರಿಯಾಶೀಲತೆ

Next Post

ಇಂದು ದಿಲ್ಲಿಯಲ್ಲಿ ಬಿಜೆಪಿ ಬಂಡಾಯ ಟೀಂ ಸಭೆ..! ಉದ್ದೇಶ ಏನು..?

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಇಂದು ದಿಲ್ಲಿಯಲ್ಲಿ ಬಿಜೆಪಿ ಬಂಡಾಯ ಟೀಂ ಸಭೆ..! ಉದ್ದೇಶ ಏನು..?

ಇಂದು ದಿಲ್ಲಿಯಲ್ಲಿ ಬಿಜೆಪಿ ಬಂಡಾಯ ಟೀಂ ಸಭೆ..! ಉದ್ದೇಶ ಏನು..?

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!