• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸೂರು ಏರ್‌‌ಪೋರ್ಟ್‌ಗೆ ಗೌಡರ ವಿರೋಧ.. ಸರ್ಕಾರದ ಪರ ಬ್ಯಾಟಿಂಗ್‌

ಕೃಷ್ಣ ಮಣಿ by ಕೃಷ್ಣ ಮಣಿ
February 4, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಹೊಸೂರು ಏರ್‌‌ಪೋರ್ಟ್‌ಗೆ ಗೌಡರ ವಿರೋಧ.. ಸರ್ಕಾರದ ಪರ ಬ್ಯಾಟಿಂಗ್‌
Share on WhatsAppShare on FacebookShare on Telegram

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿನದಿಂದ ದಿನಕ್ಕೆ ಸಾಕಷ್ಟು ಜನಸಂದಣಿ ಆಗುತ್ತಿದ್ದು, ತಮಿಳುನಾಡಿನ ಹೊಸೂರಿನಲ್ಲಿ ಏರ್ಪೋರ್ಟ್‌ ನಿರ್ಮಾಣಕ್ಕೆ ಅವಕಾಶ ಕೊಡಬೇಕು ಅನ್ನೋ ಬಗ್ಗೆ ತಮಿಳುನಾಡು ಮೂಲಕ ಸಂಸದ ತಂಬಿದೊರೆ ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಕೂಡಲೇ ಮಾಜಿ ಪ್ರಧಾನಿ ಹಾಗು ರಾಜ್ಯಸಭಾ ಸದಸ್ಯ ಹೆಚ್‌.ಡಿ ದೇವೇಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ಬ್ಯಾಟಿಂಗ್‌ ಮಾಡಿದ್ದಾರೆ. ಕೇಂದ್ರ ಸರ್ಕಾರ ಬೆಂಗಳೂರು ಏರ್‌‌ಪೋರ್ಟ್‌ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಸರ್ಕಾರ ತೆಗೆದುಕೊಳ್ಳುವ ಕ್ರಮದ ಆಧಾರದಲ್ಲಿ ಏರ್‌ಪೋರ್ಟ್‌ಗೆ ಅವಕಾಶ ಕೊಡಬೇಕು ಎಂದಿದ್ದಾರೆ.

ADVERTISEMENT
Siddaramaih : ಏಯ್.!  ಇಲ್ಲಿ ಕೇಳು *'I Am god ಕಣಯ್ಯ #pratidhvani #siddaramaiah #upendra #mysore #imgod

ಕರ್ನಾಟಕದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ ಅನ್ನೋ ತಂಬಿದೊರೆ ಮಾತನ್ನ ನಾನೂ ಕೂಡ ಒಪ್ತೇನೆ ಎಂದಿರುವ ಮಾಜಿ ಪ್ರಧಾನಿ ದೇವೇಗೌಡರು, ಆದರೆ ಬೆಂಗಳೂರು ಏರ್‌ಪೋರ್ಟ್‌ ಸಮಸ್ಯೆಯನ್ನು ಕರ್ನಾಟಕ ಸರ್ಕಾರ ಸರಿ ಮಾಡಲಿದೆ. ಅದಕ್ಕಾಗಿ ಈಗಾಗಲೇ ಮತ್ತೊಂದು ಏರ್ಪೋರ್ಟ್‌ ನಿರ್ಮಾಣಕ್ಕಾಗಿ ಸಿದ್ಧತೆ ನಡೆಸಲಾಗ್ತಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ ಮೊದಲು ಕರ್ನಾಟಕದ ಪ್ರಸ್ತಾಪವನ್ನು ಗಮನಿಸಿದ ಬಳಿಕ ತಮಿಳುನಾಡಿನ ಪ್ರಸ್ತಾಪ ನೋಡಬೇಕು ಎಂದು ಆಗ್ರಹ ಮಾಡಿದ್ದಾರೆ.

ವಿಮಾನಯಾನ ಸಚಿವರು ದೇವೇಗೌಡರ ಮಾತಿಗೆ ಅಸ್ತು ಅಂದಿದ್ದು, ಕರ್ನಾಟಕ ಸರ್ಕಾರ ಏಪೋರ್ಟ್‌ಗೆ ಜಾಗ ಗುರುತಿಸಬೇಕಿದೆ. ಕರ್ನಾಟಕ ಸರ್ಕಾರ ಜಾಗ ಗುರ್ತಿಸಿದ ಮೇಲೆ ಕೇಂದ್ರ ಸರ್ಕಾರ ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ. ಒಂದು ವೇಳೆ ಹೊಸೂರಿನಲ್ಲಿ ಏರ್‌ಪೋರ್ಟ್‌ ಆದರೆ ತಮಿಳುನಾಡಿನ ಕಡೆಗೆ ಬೆಂಗಳೂರು ವಾಲುವ ಸಾಧ್ಯತೆಯಿದ್ದು, ಬೆಂಗಳೂರು ಏರ್‌ಪೋರ್ಟ್‌ ನಂತರ ಕೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಮೂಲಕ ಆದಾಯದ ಮೂಲಕ ಕೈ ಹಾಕಲು ತಮಿಳುನಾಡು ಸರ್ಕಾರ ಯೋಜನೆ ರೂಪಿಸುತ್ತಿದೆ.

Tags: apollo hospitalattack on anand singhCongress leadercongress special committeedr g parameshwarait raidit raid in karnatakait raid in mandyait raid on athmanandait raid on atmanandait raid on congress leaderit seized moneyit sleuthskarnataka congress brawlKarnataka Politicskarnataka resort brawlKJ GeorgeKrishna Byre Gowdalok sabha election 2019mandya it raidms athmanandtv9tv9 kannada
Previous Post

ರಾಷ್ಟ್ರಕವಿ G.S ಶಿವರುದ್ರಪ್ಪ ಮೊಮ್ಮಗಳ ‘ಅನನ್ಯ’ ಸಾಧನೆ

Next Post

ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿ: ಭತ್ಯೆಯಲ್ಲಿ 25% ಹೆಚ್ಚಳ, DA 50%ಕ್ಕೆ ಏರಿಕೆ!

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿ: ಭತ್ಯೆಯಲ್ಲಿ 25% ಹೆಚ್ಚಳ, DA 50%ಕ್ಕೆ ಏರಿಕೆ!

ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿ: ಭತ್ಯೆಯಲ್ಲಿ 25% ಹೆಚ್ಚಳ, DA 50%ಕ್ಕೆ ಏರಿಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada