• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.15ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
February 10, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.15ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ (Bhuvanam Gaganam)ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ನಟರಾದ ಡಾರ್ಲಿಂಗ್ ಕೃಷ್ಣ(Darling Krishna), ನೀನಾಸಂ ಸತೀಶ್, ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ, ತ್ರಿವಿಕ್ರಮ್,ಅನುಷಾ ರೈ, ಹಾಸ್ಯ ಕಲಾವಿದ ಶಿವರಾಜ್ ಕೆ ಆರ್ ಪೇಟೆ, ಡೈರೆಕ್ಟರ್ ಚೇತನ್ ಕುಮಾರ್, ನಟಿಯರಾದ ಪವನಾ ಗೌಡ, ಸಾನ್ಯಾ ಐಯ್ಯರ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಮತ್ತಿತರರು ಭುವನಂ ಗಗನಂಗೆ ಸಾಥ್ ಕೊಟ್ಟರು.

ADVERTISEMENT

ಎರಡು ಮುಗ್ದ ಮನಸ್ಸುಗಳ ಪಯಣದ ಭುವನಂ ಗಗನಂ(Bhuvanam Gaganam) ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಗಿರೀಶ್ ಮೂಲಿಮನಿ ಒಂದೊಳ್ಳೆ ಕಥೆಯನ್ನು ಆಯ್ಕೆ ಮಾಡ್ಕೊಂಡು ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂ ಚಿತ್ರಕ್ಕೆ ಹಣ ಹಾಕಿದ್ದಾರೆ,

S Narayanನನ್ ನೋಡುದ್ರೆ ಸುದೀಪ್ ಗೆ ಹಳೇ ಲವರ್ ನೆನಪು ಆಗುತ್ತೆ.!  #pratidhvani #kicchasudeep

ಭುವನಂ ಗಗನಂ(Bhuvanam Gaganam) ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ(Ashwathi)ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್, ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ, ಗಿರೀಶ್ ಮೂಲಿಮನಿ, ಪ್ರಸನ್ನ ವಿ ಸಂಭಾಷಣೆ ಸಿನಿಮಾಕ್ಕಿದೆ.

ಪ್ರೀಮಿಯರ್ ಶೋಗೆ ಭರ್ಜರಿ ರೆಸ್ಪಾನ್ಸ್
ಭುವನಂ ಗಗನಂ(Bhuvanam Gaganam) ಸಿನಿಮಾದ ಪ್ರೀಮಿಯರ್ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತ್ತೀಚೆಗೆ ಚಿತ್ರತಂಡ ದುಬೈನಲ್ಲಿ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದುಬೈ ಕನ್ನಡಿಗರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರೇಮಿಗಳ ದಿನದಂದು ಭುವನಂ ಗಗನಂ ಸಿನಿಮಾದ ಕನ್ನಡ ಸಿನಿಮಾಪ್ರೇಮಿಗಳ ಎದುರು ಬರಲಿದೆ.

Tags: Achyuth KumarBhuvanam Gaganam movieChethan KumarKannada movieMastipavana gowdapramodPruthvisandalwoodSanya IyyerShivaraj KR pete
Previous Post

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

Next Post

FACT CHECK: ಮಹಕುಂಭಮೇಳಕ್ಕೆ ಹೋಗುತ್ತಿದ್ದ ವೃದ್ಧ ಭಕ್ತನಿಂದ ಟಿಟಿಇ ಹಣ ಪಡೆದಿದ್ದಾರೆಂದು 2019ರ ವೀಡಿಯೊ ವೈರಲ್

Related Posts

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್
Top Story

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

by ಪ್ರತಿಧ್ವನಿ
May 16, 2026
0

ತಮಿಳುನಾಡಿನಲ್ಲಿ ಜೊಸೇಫ್ ವಿಜಯ್ ನೇತೃತ್ವದ Tamilaga Vettri Kazhagam ಪಕ್ಷದ ಭರ್ಜರಿ ಗೆಲುವು ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಗೆಲುವಿನಿಂದ ಪ್ರೇರಿತರಾಗಿರುವ ಭೀಮ್...

Read moreDetails
“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

May 16, 2026
“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

May 16, 2026
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
Next Post

FACT CHECK: ಮಹಕುಂಭಮೇಳಕ್ಕೆ ಹೋಗುತ್ತಿದ್ದ ವೃದ್ಧ ಭಕ್ತನಿಂದ ಟಿಟಿಇ ಹಣ ಪಡೆದಿದ್ದಾರೆಂದು 2019ರ ವೀಡಿಯೊ ವೈರಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada