• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಕ್ರೋ ಫೈನಾನ್ಸ್ ಹಾವಳಿಗೆ ಸರ್ಕಾರ ಹಾಕಿದ ನಿಭಂದನೆ ಏನು.. ?

ಪ್ರತಿಧ್ವನಿ by ಪ್ರತಿಧ್ವನಿ
February 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram
  1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.
  2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
  1. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
  2. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
  3. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
  4. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
  1. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
  2. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.
  3. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
  4. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
  1. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  2. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.
  3. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
  4. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.
ADVERTISEMENT
Tags: BJPCongress PartyDK Shivakumarfinancehd kumarswamyKarnatakaMicro FInancmicro financesiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

FACT CHECK: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಸಂಭ್ರಮಿಸುತ್ತಿರುವುದನ್ನು ವೀಡಿಯೊ ತೋರಿಸುತ್ತಿಲ್ಲ

Next Post

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ ಸ್ಪೀಕರ್‌ ಖಾದರ್..

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ ಸ್ಪೀಕರ್‌ ಖಾದರ್..

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada