• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ಗಲಭೆ ಕೇಸ್ – ಪ್ರತಾಪ ಸಿಂಹ ವಿರುದ್ಧ ದೂರು ದಾಖಲು ! 

Chetan by Chetan
February 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೈಸೂರು ಗಲಭೆ ಕೇಸ್ – ಪ್ರತಾಪ ಸಿಂಹ ವಿರುದ್ಧ ದೂರು ದಾಖಲು ! 
Share on WhatsAppShare on FacebookShare on Telegram

ಮೈಸೂರಿನ (Mysuru) ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ (Prathap simha) ವಿರುದ್ಧ ದೂರು ದಾಖಲಾಗಿದೆ.

ADVERTISEMENT

ಈ ಬಗ್ಗೆ ಯುವ ಕಾಂಗ್ರೆಸ್  ಮುಖಂಡರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಜೊತೆ ಮಾಜಿ ಸಂಸದ ಪ್ರತಾಪ್ ಸಿಂಹ ರನ್ನು ತನಿಖೆ ಮಾಡುವಂತೆ ದೂರು ನೀಡಲಾಗಿದೆ.

ಈ ಪ್ರಕರಣದ ಪ್ರಮುಖ ರೂವಾರಿಯೇ ಪ್ರತಾಪ್ ಸಿಂಹ.ಆರೋಪಿ ಸುರೇಶ್, ಪ್ರತಾಪ್ ಸಿಂಹನ ಭಂಟನಾಗಿದ್ದಾನೆ. ಮೈಸೂರಿನ ಶಾಂತಿ ನೆಮ್ಮದಿ ಕೆಡಿಸುವುದರಲ್ಲಿ ಪ್ರತಾಪ್ ಸಿಂಹ ಕೈವಾಡವಿದೆ. 

ಹೀಗಾಗಿ ಈ ಇಬ್ಬರನ್ನು ತನಿಖೆಗೆ ಒಳಪಡಿಸಿದರೆ ಪ್ರಕರಣದ ಸತ್ಯಾಂಶ ಹೊರ ಬರುತ್ತದೆ ಎಂದು ಯುವ ಕಾಂಗ್ರೆಸ್  ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಶಿವಣ್ಣ ಹೇಳಿದ್ದಾರೆ. 

Tags: ಉದಯಗಿರಿ ಗಲಭೆ ಕೇಸ್ಪ್ರತಾಪ್ ಸಿಂಹಮೈಸೂರು ಗಲಭೆ
Previous Post

ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು ಪ್ರೇಮ ಪ್ರಧಾನ ಈ ಚಿತ್ರದ ಸುಮಧುರ ಪ್ರೇಮಗೀತೆ ..

Next Post

ಶಾಸಕ ಅಶ್ವಥ್ ನಾರಾಯಣ್ ಅವರಿಂದ ಅನಾವರಣವಾಯಿತು ನಾಗವಲ್ಲಿ ಬಂಗಲೆ ಚಿತ್ರದ ಹಾಡುಗಳು

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post

ಶಾಸಕ ಅಶ್ವಥ್ ನಾರಾಯಣ್ ಅವರಿಂದ ಅನಾವರಣವಾಯಿತು ನಾಗವಲ್ಲಿ ಬಂಗಲೆ ಚಿತ್ರದ ಹಾಡುಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada