• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಹುಲ್‌ ವಿರೋಧ ಮಾಡ್ತಿರೋ ಅಧಿಕಾರಿ ಹಿನ್ನೆಲೆ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
February 19, 2025
in ದೇಶ, ರಾಜಕೀಯ
0
ರಾಹುಲ್‌ ವಿರೋಧ ಮಾಡ್ತಿರೋ ಅಧಿಕಾರಿ ಹಿನ್ನೆಲೆ ಏನು..?
Share on WhatsAppShare on FacebookShare on Telegram

ರಾಹುಲ್‌ ಗಾಂಧಿ ಪತ್ರ ಬರೆದು ಸಿಇಸಿ ಆಯುಕ್ತರ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.. ರಾಹುಲ್‌ ಗಾಂಧಿಯ ಚುನಾವಣಾ ಆಯುಕ್ತರ ನೇಮಕದ ತಗಾದೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೌಂಟರ್‌ ಕೊಟ್ಟಿದ್ದಾರೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ಚುನಾವಣಾ ಆಯೋಗಗಳನ್ನು ಹೇಗೆ ನೇಮಿಸಲಾಯಿತು ಎಂಬುದನ್ನು ರಾಹುಲ್ ಗಾಂಧಿ ಮರೆತಿದ್ದಾರೆಯೇ..? ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಸರ್ಕಾರಗಳು ಆಯ್ಕೆ ಕಾರ್ಯ ವಿಧಾನವನ್ನು ಸುಧಾರಿಸಲು ಏಕೆ ಏನನ್ನೂ ಮಾಡಲಿಲ್ಲ..? ಅಂತ ಎಕ್ಸ್‌ನಲ್ಲಿ ಧರ್ಮೇಂದ್ರ ಪ್ರಧಾನ್ ಪ್ರಶ್ನಿಸಿದ್ದಾರೆ..

ADVERTISEMENT
PVR Cinemas  :ಅನಧಿಕೃತ ಜಾಹೀರಾತು ಹಾಕಿ ಸಮಯ ವ್ಯರ್ಥ ಮಾಡಿದ್ದಕ್ಕೇ PVR ವಿರುದ್ಧ ಮೊಕದ್ದಮೆ  #pratidhvani

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗ್ತಿರೋ ಜ್ಞಾನೇಶ್​ಕುಮಾರ್​ ಯಾರು..? ಇವರ ನೇಮಕಕ್ಕೆ ರಾಹುಲ್​ಗಾಂಧಿ ವಿರೋಧ ಮಾಡ್ತಿರೋದು ಯಾಕೆ ಅನ್ನೋದನ್ನು ನೋಡೋದಾರೆ, ಜ್ಞಾನೇಶ್ ಕುಮಾರ್ 1988ರ ಬ್ಯಾಚ್‌ನ ಕೇರಳ ಕೇಡರ್‌ನ ನಿವೃತ್ತ IAS ಅಧಿಕಾರಿ. ಕಳೆದ ವರ್ಷ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ರು. 2023ರಲ್ಲಿ ಸಹಕಾರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಕೆ ಮಾಡಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಕೊಟ್ಟಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದತಿಯಲ್ಲಿ ಪಾತ್ರಧಾರಿ ಜ್ಞಾನೇಶ್‌ ಕುಮಾರ್‌. ಗೃಹ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಆರ್ಟಿಕಲ್‌ 370 ರದ್ದತಿ ತೀರ್ಮಾನದಲ್ಲಿ ಮಹತ್ವದ ಪಾತ್ರ ಎನ್ನಲಾಗ್ತಿದೆ.

2007 ರಿಂದ 2012 ರವರೆಗಿನ ಯುಪಿಎ ಸರ್ಕಾರದ ಅವಧಿಯಲ್ಲಿ, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನೆ ವಿಭಾಗದ ಜಂಟಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಸೇವೆ ಸಲ್ಲಿಸಿದ್ದಾರೆ. ಈಗಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನಿವೃತ್ತಿಯಾಗಿದ್ದು, ಜ್ಞಾನೇಶ್‌ ಕುಮಾರ್‌ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವೆ ವಿವಾದ ಸೃಷ್ಟಿಯಾಗಿದ್ದು, ಸುಪ್ರೀಂಕೋರ್ಟ್​ ಆದೇಶ ಏನೂ ಅನ್ನೋದು ಕುತೂಹಲ ಕೆರಳಿಸಿದೆ.

Tags: BJPCongress PartyModiModi 3.0modi livemodi rahul gandhimodi vs rahulmodi vs rahul gandhiNarendra Modinarendra modi vs rahul gandhiPM Modipm modi livepm modi live todaypm modi vs rahul gandhiPM Narendra Modipm narendra modi vs rahul gandhi mashup in lok sabhaPrime Minister Narendra Modirahul gandhi hugs modirahul gandhi on pm modirahul gandhi vs narendra modirahul gandhi vs pm modirahul hugs modirahul vs modirahul vs pm modiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನೋಟಿಸ್‌ಗೆ ಯತ್ನಾಳ್‌ ಉತ್ತರ.. ಹೈಕಮಾಂಡ್‌ಗೆ ಹೊಸ ಪ್ರಶ್ನೆ..

Next Post

ಕಾಂಗ್ರೆಸ್‌ ಮೇಲಿನ ಆರೋಪಗಳಿಗೆ K.J ಜಾರ್ಜ್‌ ತಣ್ಣನೆ ಉತ್ತರ..

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಕಾಂಗ್ರೆಸ್‌ ಮೇಲಿನ ಆರೋಪಗಳಿಗೆ K.J ಜಾರ್ಜ್‌ ತಣ್ಣನೆ ಉತ್ತರ..

ಕಾಂಗ್ರೆಸ್‌ ಮೇಲಿನ ಆರೋಪಗಳಿಗೆ K.J ಜಾರ್ಜ್‌ ತಣ್ಣನೆ ಉತ್ತರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada