• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ಮೇಲಿನ ಆರೋಪಗಳಿಗೆ K.J ಜಾರ್ಜ್‌ ತಣ್ಣನೆ ಉತ್ತರ..

ಕೃಷ್ಣ ಮಣಿ by ಕೃಷ್ಣ ಮಣಿ
February 19, 2025
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ ಮೇಲಿನ ಆರೋಪಗಳಿಗೆ K.J ಜಾರ್ಜ್‌ ತಣ್ಣನೆ ಉತ್ತರ..
Share on WhatsAppShare on FacebookShare on Telegram

ADVERTISEMENT

ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದ ಸಚಿವ ಜಾರ್ಜ್, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಜ್ಯೋತಿ ಯೋಜನೆ ಪ್ರತಿ ತಿಂಗಳು ಮನೆಗೆ ಶೂನ್ಯ ಬಿಲ್ ಹೋಗುತ್ತಿದೆ. ಬೇರೆ ಯೋಜನೆಗಳು ಬೇರೆ ಇಲಾಖೆಯ ವ್ಯಾಪ್ತಿಗೆ ಬರುತ್ತದೆ, ಹೀಗಾಗಿ ನೀವು ಅವರನ್ನ ಕೇಳಬೇಕು ಎಂದಿದ್ದಾರೆ.

ಹಣಕಾಸು ಸಚಿವರಾಗಲು ಸಿದ್ದರಾಮಯ್ಯ ನಾಲಾಯಕ್ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದು, ಈಶ್ವರಪ್ಪ ಅವರು ಯಾವುದಕ್ಕೆ ಲಾಯಕ್ ಎಂದು ನಿಮಗೆ ಗೊತ್ತಿದೆ. ಇವತ್ತು ಜನ ಅವರನ್ನ ಸೋಲಿಸಿದ್ದಾರೆ. ಸಿದ್ದರಾಮಯ್ಯ ಎಂಥ ದಕ್ಷ ನಾಯಕ ಎಂದು ಪ್ರಪಂಚಕ್ಕೆ ಗೊತ್ತಿದೆ ಎಂದು ಸೈಲೆಂಟ್‌ ಆಗಿಯೇ ಟಾಂಗ್‌ ಕೊಟ್ಟಿದ್ದಾರೆ.

Chaluvaraya Swamy on Rajanna: ಸಚಿವ ರಾಜಣ್ಣ ಬಗ್ಗೆ ಸಚಿವ ಚಲುವರಾಯಸ್ವಾಮಿ ಹೀಗ್ಯಾಕಂದ್ರು #pratidhvani

ಗ್ಯಾರಂಟಿ ಯೋಜನೆ ಜಾರಿಯಲ್ಲಿ ಕೆಲವರಿಗೆ ವಿಳಂಬ ಆಗಿದ್ದು, ಸಂಬಂಧ ಪಟ್ಟ ಸಚಿವರಿಗೆ ಗೊತ್ತಿರುತ್ತದೆ. ಆ ವಿಷಯ ಗೊತ್ತಾದ ಬಳಿಕ ಸಂಬಂಧಪಟ್ಟ ಸಚಿವರು ನೋಡುತ್ತಾರೆ. ಮಾರ್ಚ್ ಒಳಗೆ ಎಲ್ಲವೂ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಈಶ್ವರಪ್ಪ ಕೈನಲ್ಲಿ ಗ್ಯಾರಂಟಿ ಕೊಡಲು ಅಧಿಕಾರ ಇದಿಯಾ..? ಪ್ರಧಾನಿ ಮೋದಿ ಅವರು ಎಲೆಕ್ಷನ್ ಗೆಲ್ಲೋದಕ್ಕೆ ಗ್ಯಾರಂಟಿ ಕೊಟ್ಟಿದ್ರು. ಈಶ್ವರಪ್ಪ ಪ್ರಧಾನಿ ಮೋದಿ ಅವರನ್ನ ಹೋಗಿ ಕೇಳಲಿ ಎಂದಿದ್ದಾರೆ.

DCM ಡಿ.ಕೆ ಶಿವಕುಮಾರ್‌ ಅವರನ್ನು ಸಚಿವರು ಟಾರ್ಗೆಟ್ ಮಾಡುತ್ತಿರುವ ವಿಚಾರದ ಬಗ್ಗೆ ಮಾತನಾಡಿ, ಈ ವಿಚಾರದಲ್ಲಿ AICC ನಾಯಕರು ಮಾತನಾಡುತ್ತಾರೆ. ಪಕ್ಷದ ಅಧ್ಯಕ್ಷರಾದ DK ಶಿವಕುಮಾರ್ ಮಾತನಾಡುತ್ತಾರೆ. ಈ ವಿಚಾರದಲ್ಲಿ ನಾನು ಕಾಮೆಂಟ್ ಮಾಡಲು ಹೋಗಲ್ಲ. ಮೀಡಿಯಾ ಅವರು & ಬಿಜೆಪಿ ಅವರು ಈ ರೀತಿ ಮಾಡ್ತಾರೆ. ಗಂಟೆಗೊಂದು ಬ್ರೇಕಿಂಗ್ ನ್ಯೂಸ್ ಬರಲು ಈತರ ಆಗ್ತಿದೆ ಎಂದಿದ್ದಾರೆ.

ಬಿಜೆಪಿ ಪಕ್ಷದಲ್ಲಿ ನಡೆಯುವ ಗೊಂದಲ ಮುಚ್ಚಿಕೊಳ್ಳಲು ನಮ್ಮ ಪಕ್ಷದ ಮೇಲೆ ಹಾಕುತ್ತಾರೆ. ಸಚಿವ ರಾಜಣ್ಣ ಅವರು ವೈಯಕ್ತಿಕ ವಿಚಾರ ಹೇಳಿದ್ದಾರೆ. ಅವರು ಏನೂ ಹೇಳಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ನೀವು ಹೋಗಿ ಅವರನ್ನೇ ಕೇಳಿ ಉತ್ತರ ಕೊಡುತ್ತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಣ್ಣನೆ ಉತ್ತರ ನೀಡಿದ್ದಾರೆ.

Tags: BJPCongress Partyhdk meets kj georgeK J Georgek j george newsK. J. Georgek.j. georgeKJ Georgekj george congresskj george daughterkj george edkj george firkj george housekj george issuekj george it raidkj george latest newskj george ministerkj george mlakj george newskj george oathkj george reactionkj george sonkj george speechkj george videominister kj georgemla kj georgeprotest against kj georgeRana Georgeನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಹುಲ್‌ ವಿರೋಧ ಮಾಡ್ತಿರೋ ಅಧಿಕಾರಿ ಹಿನ್ನೆಲೆ ಏನು..?

Next Post

ಗಾದಿ ಗುದ್ದಾಟದ ಕಾವು ಹೆಚ್ಚಿಸಿದ ಪರಂ..! ಗೃಹ ಸಚಿವರ ದೆಹಲಿ ಪ್ರವಾಸದ ಮರ್ಮವೇನು..?! 

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಗಾದಿ ಗುದ್ದಾಟದ ಕಾವು ಹೆಚ್ಚಿಸಿದ ಪರಂ..! ಗೃಹ ಸಚಿವರ ದೆಹಲಿ ಪ್ರವಾಸದ ಮರ್ಮವೇನು..?! 

ಗಾದಿ ಗುದ್ದಾಟದ ಕಾವು ಹೆಚ್ಚಿಸಿದ ಪರಂ..! ಗೃಹ ಸಚಿವರ ದೆಹಲಿ ಪ್ರವಾಸದ ಮರ್ಮವೇನು..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada