• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರೇಟರ್ ಬೆಂಗಳೂರು ಹೆಸರಲ್ಲಿ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ : ಬಿವೈ ವಿಜಯೇಂದ್ರ! 

Chetan by Chetan
February 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬ್ರಾಂಡ್ ಬೆಂಗಳೂರು ಅಂತೆ..! ಇವರ ಯೋಗ್ಯತೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಿ – ಡಿಕೆ ವಿರುದ್ಧ ವಿಜಯೇಂದ್ರ ವಾಗ್ದಾಳಿ ! 
Share on WhatsAppShare on FacebookShare on Telegram

ಬಿಬಿಎಂಪಿ (BBMP) ಯನ್ನು ಗ್ರೇಟರ್ ಬೆಂಗಳೂರು (Greater Bengaluru) ಎಂದು ಬದಲಿಸಲು ಹೊರಟಿರುವ ಡಿಕೆ ಶಿವಕುಮಾರ್ (Dk Shivakumar) ಅವರ ಅಭಿಪ್ರಾಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ (BY Vijayendra) ಮಾತನಾಡಿದ್ದಾರೆ. 

ADVERTISEMENT

ಇವತ್ತು ಬೆಂಗಳೂರು ಮಹಾನಗರದ ಪ್ರಮುಖರ ಸಭೆ ಕರೆದಿದ್ವಿ.ಡಿಕೆಶಿ ಅವರು ಬಿಬಿಎಂಪಿ ಅನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ.ಈ ತೀರ್ಮಾನದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದೆವು.ಗ್ರೇಟರ್ ಬೆಂಗಳೂರು ಮಾಡುವ ಮೂಲಕ ಬೆಂಗಳೂರು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಆರೋಪಿಸಿದರು. 

ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದಲೂ ಇದು ಒಳ್ಳೇದಲ್ಲ.ಇದಕ್ಕೆ ಅವಕಾಶ ಕೊಡಬಾರದು ಅಂತ ಸಭೆಯಲ್ಲಿ ಚರ್ಚೆ ಆಗಿದೆ.ಅದೇ ರೀತಿ ಬಜೆಟ್ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ.ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ವಿಜಯೇಂದ್ರ ಹೇಳಿದ್ದಾರೆ. 

Tags: ಗ್ರೇಟೆಟ್ ಬೆಂಗಳೂರುಡಿಕೆ ಶಿವಕುಮಾರ್ಬಿಬಿಎಂಪಿಬಿವೈ ವಿಜಯೇಂದ್ರಬ್ರಾಂಡ್ ಬೆಂಗಳೂರು
Previous Post

Reason for hiccups: ಇದೆ ಕಾರಣದಿಂದಾಗಿ ಬಿಕ್ಕಳಿಗೆ ಶುರುವಾಗುತ್ತದೆ .!

Next Post

ತಿರುಪತಿ ದೇವಾಲಯದ ಮೇಲೆ ವಿಮಾನ ಹಾರಾಟ – ಸಂಪ್ರದಾಯಕ್ಕೆ ಧಕ್ಕೆ ಎಂದು ಭಕ್ತರ ಆಕ್ರೋಶ ! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ತಿರುಪತಿ ದೇವಾಲಯದ ಮೇಲೆ ವಿಮಾನ ಹಾರಾಟ – ಸಂಪ್ರದಾಯಕ್ಕೆ ಧಕ್ಕೆ ಎಂದು ಭಕ್ತರ ಆಕ್ರೋಶ ! 

ತಿರುಪತಿ ದೇವಾಲಯದ ಮೇಲೆ ವಿಮಾನ ಹಾರಾಟ - ಸಂಪ್ರದಾಯಕ್ಕೆ ಧಕ್ಕೆ ಎಂದು ಭಕ್ತರ ಆಕ್ರೋಶ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada