• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RSS ನ ಭಾಗವಾಗಿದ್ದು ನನ್ನ ಪುಣ್ಯ – ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮೋದಿ ಮಾತು ! 

Chetan by Chetan
February 22, 2025
in Top Story, ಇದೀಗ, ದೇಶ, ರಾಜಕೀಯ
0
RSS ನ ಭಾಗವಾಗಿದ್ದು ನನ್ನ ಪುಣ್ಯ – ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮೋದಿ ಮಾತು ! 
Share on WhatsAppShare on FacebookShare on Telegram

RSS ಸಂಘಟನೆ ಪ್ರಾರಂಭವಾಗಿ 100 ವರ್ಷಗಳು ಪೂರ್ಣಗೊಂಡ ಹಿನ್ನಲೆ ನವದೆಹಲಿಯಲ್ಲಿ (New delhi ) RSS ಶತಮಾನೋತ್ಸವ ದಿನ ಆಚರಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Pm modi) ಕೂಡ ಭಾಗವಹಿಸಿದ್ದಾರೆ.

ADVERTISEMENT

ಈ ವೇಳೆ ಮಾತನಾಡಿರುವ ನಮೋ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತಾವು ಸೇರಿದಂತೆ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಳೆದ ನೂರು ವರ್ಷಗಳಿಂದ ಭಾರತೀಯ ಸಂಸ್ಕೃತಿ & ಸಂಪ್ರದಾಯಗಳನ್ನು ಹೊಸ ಪೀಳಿಗೆಗೆ RSS ಮೂಲಕ ಪರಿಚಯಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಹೀಗಾಗಿ ನಾನು, ಆರ್‌ಎಸ್‌ಎಸ್‌ನ ಭಾಗವಾಗಲು ಅದೃಷ್ಟಶಾಲಿಯಾಗಿದ್ದೇನೆ. ಇದೇ ನೂರು ವರ್ಷಗಳ ಹಿಂದೆ ಮರಾಠಾ ವ್ಯಕ್ತಿಯೊಬ್ಬರು ಪ್ರಾರಂಭಿಸಿದ ಈ RSS ಸಂಸ್ಥೆ ಆಲದ ಮರದಂತೆ ಅತಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿಕೊಳ್ಳುತ್ತಿದೆ ಎಂದು ಮೋದಿ ಹೇಳಿದ್ದಾರೆ.

Tags: RSSಆರ್ ಎಸ್ ಎಸ್ ಎಸ್ಆರ್ ಎಸ್ ಎಸ್ ಶತಮಾನೋತ್ಸವಪ್ರಧಾನಿ ಮೋದಿ
Previous Post

ಬೈಡನ್ ನೀತಿಗಳ ಹಿನ್ನೆಲೆಯಲ್ಲಿ ಟ್ರಂಪ್ 2.0

Next Post

ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್ – FBI 9 ನೇ ನಿರ್ದೇಶಕನಾದ ಭಾರತೀಯ 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್ – FBI 9 ನೇ ನಿರ್ದೇಶಕನಾದ ಭಾರತೀಯ 

ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್ - FBI 9 ನೇ ನಿರ್ದೇಶಕನಾದ ಭಾರತೀಯ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!