• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಸ್ಪೆನ್ಸ್ ಥ್ರಿಲ್ಲರ್ ‘ಎಪ್.ಐ.ಆರ್. 6 to 6’ ಈವಾರ ತೆರೆಗೆ..

ಪ್ರತಿಧ್ವನಿ by ಪ್ರತಿಧ್ವನಿ
February 22, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram
ಕೆ.ವಿ.ರಮಣರಾಜ್ ಅವರ ನಿರ್ದೇಶನದ, ನಟ ವಿಜಯ ರಾಘವೇಂದ್ರ ನಸಯಕನಾಗಿ ಅಭಿನಯಿಸಿರುವ  ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ 'ಎಫ್.ಐ.ಆರ್. 6 to 6' ಇದೇ ತಿಂಗಳ 28ರಂದು ಬಿಡುಗಡೆಯಾಗುತ್ತಿದೆ. ಈ ಹಿಂದೆ ಪಟ್ಟಾಭಿಷೇಕೆಂಬ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರ  ನಿರ್ಮಾಣದ ಈ ಚಿತ್ರಕ್ಕೆ ಓಂಜಿ  ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಚಿತ್ರತಂಡ ಬಿಡುಗಡೆ ಸಿದ್ದತೆಗಳ  ಕುರಿತಂತೆ ಮಾಹಿತಿ ಹಂಚಿಕೊಂಡಿತು.

ನಿರ್ದೇಶಕ ರಮಣರಾಜ್ ಮಾತನಾಡುತ್ತ ಇದೇ ಶುಕ್ರವಾರ ನಮ್ಮ ಚಿತ್ರ ಎಪ್.ಐ.ಆರ್. 6 to 6 ರಿಲೀಸಾಗುತ್ತಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಆಕ್ಷನ್, ಥ್ರಿಲ್ಲಿಂಗ್ ಕಥೆಯಿದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆ ಸಂದರ್ಭವನ್ನು ಹೇಗೆ ಫೇಸ್ ಮಾಡುತ್ತಾನೆ ಅನ್ನೋದನ್ನು ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. 35 ದಿನ‌ ಪೂರ್ತಿ ರಾತ್ರಿ ವೇಳೆಯಲ್ಲೇ ಶೂಟ್ ಮಾಡಿದ್ದೇವೆ ಎಂದರು. ನಿರ್ಮಾಪಕಿ ಭಾಗ್ಯ ರಮೇಶ್ ಮಾತನಾಡುತ್ತ ಪಟ್ಟಾಭಿಷೇಕ ನಂತರ ನಮ್ಮ ಬ್ಯಾನರ್ ನ ಎರಡನೇ ಚಿತ್ರವಿದು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ನೋಡಿ ಹರಸಿ ಎಂದು ಕೇಳಿಕೊಂಡರು.

ADVERTISEMENT


ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮಾತನಾಡುತ್ತ ಈ ಚಿತ್ರದಲ್ಲಿ ನಾನು ೨ ಆಕ್ಷನ್ ಗಳನ್ನು ಕಂಪೋಜ್ ಮಾಡಿದ್ದು, ಎರಡನ್ನೂ ರಾತ್ರಿ ವೇಳೆಯಲ್ಲೇ ಮಾಡಿದ್ದೇವೆ. ರಾಘು ಅವರ ಡೆಡಿಕೇಶನ್, ಆಕ್ಷನ್ ತುಂಬಾ ಚೆನ್ನಾಗಿರುತ್ತದೆ. ಯಶ್ ಶೆಟ್ಟಿ ಒಳ್ಳೆ ನಟ, ಇದು ಒಂದೊಳ್ಳೆ ಆಕ್ಷನ್ ಥ್ರಿಲ್ಲಿಂಗ್ ಚಿತ್ರ, ನಾಗೇಂದ್ರ ಅರಸ್, ಯಶ್ ಶೆಟ್ಟಿ ಎಲ್ರೂ ಒಳ್ಳೆ ರೋಲ್ ಮಾಡಿದ್ದಾರೆ ಎಂದರು.


ನಾಯಕ ವಿಜಯ ರಾಘವೇಂದ್ರ ಮಾತನಾಡುತ್ತ
ರಮೇಶಣ್ಣ, ಕೇಶವ ಹಾಗೂ ರಮಣರಾಜ್ ಅವರಿಗೆ ಥ್ಯಾಂಕ್ಸ್ ಹೇಳಬೇಕು. ಚಿತ್ರದಲ್ಲಿ ಎಲ್ಲ ಪಾತ್ರಗಳು ಮುಖ್ಯವಾಗುತ್ತೆ. ಯಶ್ ತುಂಬಾ ಇನ್ ಟೆನ್ಸ್ ಆಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರು ಚಿತ್ರಕ್ಕಾಗಿ ತುಂಬಾ ಎಫರ್ಟ್ ಹಾಕಿದ್ದಾರೆ. ಈ ಚಿತ್ರದಲ್ಲಿ ಮೇಜರ್ ಆಗಿರುವುದೇ ಆ್ಯಕ್ಷನ್. ಡೈರೆಕ್ಟರ್, ಡಿಓಪಿ, ಮ್ಯೂಸಿಕ್ ಎಲ್ಲರ ದೃಷ್ಟಿಕೋನ ಒಂದೇ ಆಗಿದ್ದರೆ ಸಿನಿಮಾ ಉತ್ತಮವಾಗಿ ಮೂಡಿಬರಲು ಸಹಕಾರಿಯಾಗುತ್ತದೆ ಎಂದರು.


ಚಿತ್ರದಲ್ಲಿ ಸಿರಿರಾಜ್, ಸ್ವಾತಿ, ಯಶಾ ಶೆಟ್ಟಿ ಹೀಗೆ ಮೂವರು ನಾಯಕಿಯರಿದ್ದಾರೆ.
ನಿರ್ದೇಶಕ ರಮಣರಾಜ್ ಅವರು ಈ ಹಿಂದೆ ತೆಲುಗಿನ ಜೆಡಿ ಚಕ್ರವರ್ತಿ ಅವರ ಜೊತೆ ಒಂದು ಚಿತ್ರ ಮಾಡಿದ್ದಾರೆ. ಆ ಚಿತ್ರವಿನ್ನೂ ರಿಲೀಸಾಗಿಲ್ಲ. ಎಪ್.ಐ.ಆರ್. 6 to 6′ ಅವರ ನಿರ್ದೇಶನದ ಎರಡನೇ ಚಿತ್ರ. ಚಿತ್ರದ ಸಂಕಲನಕಾರ ನಾಗೇಂದ್ರ ಅರಸ್, ಸಂಗೀತ ನಿರ್ದೇಶಕ ಎಂ.ಎಸ್.ತ್ಯಾಗರಾಜ್ ಚಿತ್ರದ ವಿಶೇಷತೆಗಳ ಕುರಿತಂತೆ ಮಾತನಾಡಿದರು. ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

Tags: FIR Kannada CinemaKannadaMS ThyagarajNagendra ArasRamana RajsandalwoodSatish babuSirirajSunil SHettyThriller ManjuVijay RaghavendraYash ShettyYasha Shetty
Previous Post

ಮತ್ತೊಮ್ಮೆ ಹೊಚ್ಚ ಹೊಸ ವೈರಸ್ ಸಂಶೋಧಿಸಿದ ಚೀನಾ..! HKU5-CoV-2 ಪತ್ತೆ ಹಚ್ಚಿದ ಬಾವಲಿ ಮಹಿಳೆ! 

Next Post

ಬೆಳಗಾವಿ ಬ್ರೇಕಿಂಗ್: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ.

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ಬೆಳಗಾವಿ ಬ್ರೇಕಿಂಗ್: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada