• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಟ ದರ್ಶನ್ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ..

ಕೃಷ್ಣ ಮಣಿ by ಕೃಷ್ಣ ಮಣಿ
February 23, 2025
in ಕರ್ನಾಟಕ, ಶೋಧ, ಸಿನಿಮಾ
0
ನಟ ದರ್ಶನ್ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ..
Share on WhatsAppShare on FacebookShare on Telegram

ಚಿತ್ರದುರ್ಗ: ಬೆಂಗಳೂರಿನ ಪಟ್ಟಣಗೆರೆ ಶೆಡ್​​ನಲ್ಲಿ ನಟ ದರ್ಶನ್​ ಅಂಡ್​ ಟೀಂನಿಂದ ಹತ್ಯೆಗೊಳಗಾಗಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಪುತ್ರನಿಗೆ ಇಂದು ನಾಮಕರಣದ ಶಾಸ್ತ್ರ ಮಾಡಲಾಗ್ತಿದೆ. ದುಃಖದಲ್ಲಿದ್ದ ರೇಣುಕಾಸ್ವಾಮಿ ಕುಟುಂಬದಲ್ಲಿ ಇಂದು ಸಂಭ್ರಮದ ವಾತಾವರಣ ಮನೆ ಮಾಡಿದೆ.

ADVERTISEMENT

ಮಗನ ಸಾವಿನ 9 ತಿಂಗಳ ಬಳಿಕ ಮನೆಯಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ನಗರದ VRS ಬಡಾವಣೆಯ ನಿವಾಸದಲ್ಲಿ ನಾಮಕರಣ ಶಾಸ್ತ್ರ ನೆರವೇರಿಸಲಾಗಿದೆ. ಮಗುವಿಗೆ 5 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ನಾಮಕರಣ ಶಾಸ್ತ್ರ ಮಾಡಲು ಸಿದ್ಧತೆ ನಡೆದಿದೆ.

ಮಗನ ಸಾವಿನ ಬಳಿಕ ಮೊಮ್ಮಗನ ಶುಭ ಸಮಾರಂಭಕ್ಕೆ ರೇಣುಕಾಸ್ವಾಮಿ ತಂದೆ ತಾಯಿ ಸಂತಸದಲ್ಲಿದ್ದಾರೆ. ಮನೆ ಬಾಗಿಲಿಗೆ ಸ್ವತಃ ಹೂವಿನ ತೋರಣ ಕಟ್ಟಿದ್ದಾರೆ ಕಾಶೀನಾಥ ಶಿವನಗೌಡ್ರು. ಮೊಮ್ಮಗನ ತೊಟ್ಟಿಲು ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ ಸ್ವಾಮಿ ತಾಯಿ ರತ್ನಪ್ರಭ.

ದಾವಣಗೆರೆ ಜಿಲ್ಲೆ ಹರಿಹರದಲ್ಲಿರುವ ರೇಣುಕಾಸ್ವಾಮಿ ಪತ್ನಿ ಸಹನಾ ಹಾಗು ಮಗು. ಹೆರಿಗೆ ಬಳಿಕ ತವರು ಮನೆಯಲ್ಲಿ ಸಹನಾ ಹಾಗು ಮಗುವಿಗೆ ಹಾರೈಕೆ ಮಾಡಲಾಗ್ತಿದೆ. ತೊಟ್ಟಿಲು ಶಾಸ್ತ್ರ, ನಾಮಕರಣಕ್ಕೆ ಆಗಮಿಸುತ್ತಿದ್ದಾರೆ ತಾಯಿ ಸಹನಾ ಹಾಗು ರೇಣುಕಾಸವಾಮಿ ಮಗು. ಮೊಮ್ಮಗ – ಸೊಸೆಯನ್ನು ಮನೆ ತುಂಬಿಸಿಕೊಳ್ಳಲು ಕುಟುಂಬಸ್ಥರು ಸಡಗರದಲ್ಲಿ ಇದ್ದಾರೆ.

====================

Tags: actor darshan arrestactor darshan arrestedactor darshan arrested in murder casechallenging Star Darshandarsha on renukaswamy murder caseDarshanDarshan Arrestdarshan supari for renukaswamyDARSHAN THOOGUDEEPAkannada actor darshanpavitra had instigated darshan to attack renukaswamyRenukaswamyrenukaswamy death caserenukaswamy murder by darshanRenukaswamy Murder Case
Previous Post

ನಡುರಾತ್ರಿ ಲೈವ್​ ಬ್ಯಾಂಡ್​ ಎದುರು ಕಾಂಗ್ರೆಸ್​ ಮುಖಂಡನ ಭೀಕರ ಹತ್ಯ

Next Post

ನೀವು ಕೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋಕೆ ನಾನು ಸಿದ್ಧ..

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ನೀವು ಕೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋಕೆ ನಾನು ಸಿದ್ಧ..

ನೀವು ಕೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋಕೆ ನಾನು ಸಿದ್ಧ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!