• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯಿಂದ ಉದಯಗಿರಿ ಗಲಭೆ ಖಂಡಿಸಿ ಜಾಥಾ – ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ !

Chetan by Chetan
February 24, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಯಿಂದ ಉದಯಗಿರಿ ಗಲಭೆ ಖಂಡಿಸಿ ಜಾಥಾ – ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ !
Share on WhatsAppShare on FacebookShare on Telegram

ಸಾಂಸ್ಕೃತಿಕ ನಗರಿ ಮೈಸೂರಲ್ಲಿ (Mysuru ) ನಿಷೇದಾಜ್ಞೆ ಜಾರಿಮಾಡಲಾಗಿದ್ದು, ಆ ನಡುವೆಯೂ ಪ್ರತಿಭಟನೆ, ರ್ಯಾಲಿಗೆ ಸಿದ್ಧತೆಗಳು ನಡೆದಿವೆ. ಉದಯಗಿರಿ ಗಲಭೆ (Udayaagiri riots) ಪ್ರಕರಣದ ಹಿನ್ನೆಲೆಯಲ್ಲಿ ಪರ- ವಿರೋಧ ಪ್ರತಿಭಟನೆ – ರ್ಯಾಲಿಗೆ ಸಂಘಟನೆಗಳು ತಯಾರಿ ನಡೆಸಿಕೊಂಡಿವೆ.

ADVERTISEMENT

ಆದ್ರೆ ಪೊಲೀಸರು ಯಾವುದೇ ಸಂಘಟನೆಗೂ ಅನುಮತಿ ನೀಡಿಲ್ಲ. ಹೀಗಾಗಿ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ರಾತ್ರಿ 12 ಗಂಟೆಯಿಂದ ಮರುದಿನ ರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಈ ಬಗ್ಗೆ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. 

ಮತ್ತೊಂದೆಡೆ ಈಗಾಗಲೇ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿ ಜಾಥಾ ಹಮ್ಮಿಕೊಂಡಿದ್ದು ಜಾಥಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಲಿದ್ದಾರೆ. ಇತ್ತ ಇದನ್ನು ವಿರೋಧಿಸಿ ಅದೇ ಸಮಯದಲ್ಲಿ ದಲಿತ ಮಹಾಸಭಾ ಮೌನ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಳ್ಳಲು ಮುಂದಾಗಿದೆ. 

ಆದ್ರೆ ಈ ಎರಡಕ್ಕೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಕೋಮು ಸೌಹಾರ್ದ ದೃಷ್ಟಿಯಿಂದ ಮಧ್ಯರಾತ್ರಿ 12 ಗಂಟೆಯಿಂದಲೇ ನಗರದಲ್ಲಿ‌ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು, ಬಿ. ಎನ್.ಎಸ್.ಎಸ್ ಕಾಯ್ದೆ 163 ರ ಅಡಿಯಲ್ಲಿ ಜಾರಿ ಮಾಡಲಾಗಿದೆ. 

ಆದ್ರೆ ಶಾಲಾ ಕಾಲೇಜು, ಮದುವೆ ಸಮಾರಂಭ ಎಲ್ಲವೂ ಎಂದಿನಂತೆ ನಡೆಯಲು ಅನುಮತಿ ನೀಡಲಾಗಿದ್ದು ಪ್ರತಿಭಟನೆ, ಹೋರಾಟ, ರ್ಯಾಲಿ, ಮೆರವಣಿಗೆ, ಸಮಾವೇಶಗಳಿದೆ ಮಾತ್ರ ಸಂಪೂರ್ಣ ನಿಷೇಧ ಹೇರಲಾಗಿದೆ. 

Tags: ಉದಯಗಿರಿ ಗಲಭೆದಲಿತ ಮಹಾಸಭಾಬಿಜೆಪಿ ಜಾಥಾಮೈಸೂರು ಗಲಾಟೆಮೈಸೂರು ಚಲೋ
Previous Post

ಕಾಂಗ್ರೆಸ್ ನವರು ಎಲ್ಲವನ್ನೂ ಬಿಟ್ಟವರು.. ಸರ್ಕಾರದ ಬಗ್ಗೆ ಮಾತಾಡೋಕೆ ಅಸಹ್ಯವಾಗುತ್ತೆ : HD KUMARASWAMY 

Next Post

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ನಟ ಶಿವಣ್ಣ ! ಮಂತ್ರಾಲಯದ ರಾಯರ ದರ್ಶನ ಪಡೆದ ದಂಪತಿ..! 

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ನಟ ಶಿವಣ್ಣ ! ಮಂತ್ರಾಲಯದ ರಾಯರ ದರ್ಶನ ಪಡೆದ ದಂಪತಿ..! 

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ನಟ ಶಿವಣ್ಣ ! ಮಂತ್ರಾಲಯದ ರಾಯರ ದರ್ಶನ ಪಡೆದ ದಂಪತಿ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!