• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್​ ಪಕ್ಷದ ಶಾಸಕರು..!

ಕೃಷ್ಣ ಮಣಿ by ಕೃಷ್ಣ ಮಣಿ
February 24, 2025
in ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್​ ಪಕ್ಷದ ಶಾಸಕರು..!
Share on WhatsAppShare on FacebookShare on Telegram

ADVERTISEMENT

ಕೊಪ್ಪಳದಲ್ಲಿ ಬಲ್ದೋಟಾ ಕಂಪನಿ ವಿರುದ್ಧ ಆಡಳಿತ ಪಕ್ಷದ ಶಾಸಕ, ಸಂಸದರಿಂದಲೇ ಪ್ರತಿಭಟನೆ ನಡೆಸಲಾಗ್ತಿದೆ. ಹಿಟ್ನಾಳ್ ಸೋದರರ ಪ್ರತಿಭಟನೆಯಲ್ಲಿ ಜನಾದರ್ನ ರೆಡ್ಡಿ ಕೂಡ ಭಾಗಿಯಾಗಿದ್ದು, ಸರ್ಕಾರದ ಗಣಿನೀತಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಂದು ರೆಡ್ಡಿ ಗಣಿಗಾರಿಕೆ ವಿರುದ್ಧ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ರು. ಇಂದು ಸಿದ್ದರಾಮಯ್ಯ ಗಣಿನೀತಿ ವಿರುದ್ಧ ಜನಾರ್ದನ ರೆಡ್ಡಿ ಪ್ರತಿಭಟನೆ ನಡೆಸ್ತಿದ್ದಾರೆ.

ಇನ್ವೆಸ್ಟ್ ಕರ್ನಾಟಕ ಒಡಂಬಡಿಕೆ ಹಿನ್ನೆಲೆ, ಕೊಪ್ಪಳದಲ್ಲಿ ಬಲ್ದೋಟಾ ಕಂಪೆನಿ ಸ್ಪಾಂಜ್ ಐರನ್ ತಯಾರಿಕೆಗೆ ಮುಂದಾಗಿದೆ. ಆದ್ರೆ ಇದಕ್ಕೆ ಗವಿಮಠದ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿರುವ ಗವಿಮಠದ ಶ್ರೀಗಳು, ಗಣಿಗಾರಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ. ಸದ್ಯ ಇದರಿಂದ ಅಸಹಾಯಕ ಸ್ಥಿತಿಯಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಒಂದೆಡೆ ಗಣಿಗಾರಿಕೆಗೆ ಸ್ವಪಕ್ಷದಿಂದ ವಿರೋಧ.. ಮತ್ತೊಂದೆಡೆ ಹೂಡಿಕೆ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತೆ ಎಂಬ ಆತಂಕ ಶುರುವಾಗಿದೆ.

ಹಿಟ್ನಾಳ್ ಬ್ರದರ್ಸ್​ ಮತ್ತು ರೆಡ್ಡಿ ದಿಢೀರ್ ಗಣಿಗಾರಿಕೆಗೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಭಟನೆಗೆ ವೈಯಕ್ತಿಕ ಕಾರಣಗಳ ನೆಪವೆಂದು ಚರ್ಚಿಸಲಾಗ್ತಿದೆ. ಸಿಎಂ ಆಪ್ತ ವಲಯದಲ್ಲಿದ್ದುಕೊಂಡೇ ಪ್ರತಿಭಟನೆಗಿಳಿದಿರುವುದಕ್ಕೆ ಹಿಟ್ನಾಳ್ ಸೋದರರ ಮೇಲೆ ಸಿಎಂ ಸಿಟ್ಟಾಗಿದ್ದರಂತೆ. ಇನ್ವೆಸ್ಟ್ ಕರ್ನಾಟಕದಲ್ಲಿ ಬಲ್ದೋಟಾ ಕಂಪನಿ ಜೊತೆ ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಸದ್ಯ ಈಗ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿರುವುದು ಸರ್ಕಾರಕ್ಕೆ ಟೆನ್ಷನ್ ಶುರುವಾಗಿದೆ.

ಕೊಪ್ಪಳದಲ್ಲಿ MSPL ಕಾರ್ಖಾನೆ ಸ್ಥಾಪನೆ ವಿಚಾರವಾಗಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಇಂದು ಬಹಿರಂಗ ಸಭೆ ವೇಳೆ ಗವಿಮಠದ ಶ್ರೀಗಳು ಕಣ್ಣೀರು ಹಾಕಿದ್ದಾರೆ. ಕೊಪ್ಪಳದ ಸುತ್ತಮುತ್ತಲಿನ ಫ್ಯಾಕ್ಟರಿ ಧೂಳಿನಿಂದ ಆಗುವ ಅನಾಹುತಗಳ ಕುರಿತು ವಿಡಿಯೋ ಪ್ಲೇ ಮಾಡಲಾಗಿತ್ತು. ಈ ವೇಳೆ ವಿಡಿಯೋ ನೋಡುತ್ತಾ ಶ್ರೀಗಳು ಕಣ್ಣೀರು ಹಾಕಿದ್ದಾರೆ.

Tags: 11 congress mla's secret meetingbjp vs congresscongresscongress dharnaCongress MLAcongress mla listcongress mlascongress mlas protestCongress Newscongress protestcongress vs bjpkarnataka congress mlakarnataka congress mla kr ramesh kumarkarnataka congress mla makes shocking statementkarnataka congress mla shockerkarnataka congress mla shocker latest news updateskcr secret meeting with 10 congress mla's
Previous Post

ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ಕೆಪಿಸಿಸಿ ‌ಕಚೇರಿ

Next Post

ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada