• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬರ್ತಡೇ ದಿನವೇ ಮಾಸ್ ರೂಪ ತಾಳಿದ ನಾನಿ

ಪ್ರತಿಧ್ವನಿ by ಪ್ರತಿಧ್ವನಿ
February 25, 2025
in ಕರ್ನಾಟಕ, ವಿಶೇಷ, ಸಿನಿಮಾ
0
ಬರ್ತಡೇ ದಿನವೇ ಮಾಸ್ ರೂಪ ತಾಳಿದ ನಾನಿ
Share on WhatsAppShare on FacebookShare on Telegram

ತೆಲುಗಿನಲ್ಲಿ ರೊಮ್ಯಾಂಟಿಕ್‌ ಸಿನಿಮಾಗಳ ಜೊತೆಗೆ ಮಾಸ್‌ ಅವತಾರಕ್ಕೂ ಸೈ ಎನಿಸಿಕೊಳ್ಳುವಂಥ ನ್ಯಾಚುರಲ್ ಸ್ಟಾರ್ ನಾನಿ (Nāni)ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ನಾನಿ ಹುಟ್ಟುಹಬ್ಬದ ವಿಶೇಷವಾಗಿ ಹಿಟ್-3(Hit-3)ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಒಂದು ಸೀರಿಯಲ್ ಕಿಲ್ಲರ್‌ನ ಹಿಡಿಯೋದಕ್ಕೆ ನಡೆಯುವ ಇನ್ವೆಸ್ಟಿಗೇಶನ್ ಈ ಸಿನಿಮಾದ ಕಥೆ. ಅರ್ಜುನ್ ಸರ್ಕಾರ್(Arjun Sarkar)ಆಗಿ ಮಾಸ್ ಅವತಾರದಲ್ಲಿ ನಾನಿ ಅಬ್ಬರಿಸಿದ್ದಾರೆ.

ADVERTISEMENT

‘ಹಿಟ್ 3`.. ಇದು ಹಿಟ್ ಫ್ರಾಂಚೈಸಿ ಇಂದ ಬರುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಿಟ್ ಮೊದಲನೇ ಸಿನಿಮಾದಲ್ಲಿ ವಿಶ್ವಕ್ ಸೇನ್ (Vishwak Sen)ಹೀರೋ ಆಗಿ ನಟಿಸಿದ್ದಾರೆ. ಹಿಟ್ 2 ರಲ್ಲಿ ಅಡವಿಶೇಷು ನಟಿಸಿದ್ದಾರೆ. ಮೂರನೇ ಫ್ರಾಂಚೈಸಿಯಲ್ಲಿ ನಾನಿ ಸಖತ್ ರಡಗ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

Darshan in Court: ರೇಣುಕಾಸ್ವಾಮಿ ಕೊ* ಪ್ರಕರಣ ಕೋರ್ಟ್​ ವಿಚಾರಣೆಗೆ ಹಾಜರಾದ ನಟ ದರ್ಶನ್ #pratidhvani

ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ನಾನಿಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ (Srinidhi Shetty)ನಟಿಸಿದ್ದಾರೆ. ಪ್ರಶಾಂತಿ ತಿಪಿರ್ನೇನಿ(Prashanthi Thipirneni)ನಿರ್ಮಾಣದಲ್ಲಿ ಚಿತ್ರ‌ ಮೂಡಿ ಬಂದಿದ್ದು, ಮಿಕ್ಕಿ ಜೆ ಮೇಯರ್ ಸಂಗೀತ, ಸಾನು ಜಾನ್ ವರ್ಗೀಸ್ ಛಾಯಾಗ್ರಹಣ ಹಾಗೂ ಕಾರ್ತಿಕ್ ಶ್ರೀನಿವಾಸ್ ಸಂಕಲನ ಹಿಟ್-3 ಚಿತ್ರಕ್ಕಿದೆ. ಟೀಸರ್ ಮೈ ಜುಮ್ ಅನ್ನೋ ಹಾಗೆ ಇದೆ. ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದ್ದು, ಮೇ 1ರಂದು ಚಿತ್ರ ಬಿಡುಗಡೆಯಾಗಲಿದೆ.

Tags: Arjun SarkarHit-3NāniPrashanthi ThipirneniSrinidhi Shetty
Previous Post

ಈ ಸಿಂಪ್ಟಮ್ಸ್ ಕಂಡುಬಂದಲ್ಲಿ, ನಿಮಗೆ ಥೈರಾಯ್ಡ್ ಸಮಸ್ಯೆ ಇದೆ ಎಂದರ್ಥ.!

Next Post

ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿಯಾಗುವಂತೆ ಒತ್ತಡ..! ವಕೀಲ ಸುನೀಲ್ ಕುಮಾರ್ ಸ್ಫೋಟಕ ಆರೋಪ !

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿಯಾಗುವಂತೆ ಒತ್ತಡ..! ವಕೀಲ ಸುನೀಲ್ ಕುಮಾರ್ ಸ್ಫೋಟಕ ಆರೋಪ !

ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿಯಾಗುವಂತೆ ಒತ್ತಡ..! ವಕೀಲ ಸುನೀಲ್ ಕುಮಾರ್ ಸ್ಫೋಟಕ ಆರೋಪ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada