• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರತ್ಯರ್ಥ”

ಪ್ರತಿಧ್ವನಿ by ಪ್ರತಿಧ್ವನಿ
February 25, 2025
in ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ಕಥೆ ಮೆಚ್ಚಿಕೊಂಡ ತಮಿಳಿನ‌ ಖ್ಯಾತ ಸಂಸ್ಥೆಯಿಂದ “ಪ್ರತ್ಯರ್ಥ”(Pratyartha)ಚಿತ್ರವನ್ನು ತಮಿಳಿನಲ್ಲೂ ರೀಮೇಕ್ ಮಾಡಲು ಆಹ್ವಾನ .

ಉಡುಪಿ ಪ್ರಾಂತ್ಯದ ಅನೇ‌ಕ ಹೊಸಪ್ರತಿಭೆಗಳು ಸೇರಿ ನಿರ್ಮಿಸಿರುವ “ಪ್ರತ್ಯರ್ಥ”(Pratyartha) ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಯಾಗುತ್ತಿದೆ.‌ ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ(Srimurali)ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದರು. ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿರುವ ತಮಿಳುನಾಡಿನ ಖ್ಯಾತ ಟ್ಯೂಬ್ ಲೈಟ್ ಫಿಲಂಸ್ ಸಂಸ್ಥೆಯು ಕನ್ನಡದಲ್ಲಿ ನಿರ್ಮಾಣವಾಗಿರುವ “ಪ್ರತ್ಯರ್ಥ”(Pratyartha) ಚಿತ್ರವನ್ನು ತಮಿಳಿಗೂ ರೀಮೇಕ್ ಮಾಡಲು ನಿರ್ದೇಶಕರಿಗೆ ಆಹ್ವಾನ‌ ನೀಡಿದೆ.

ಕಾರ್ಕಳ ಮೂಲದ ಅರ್ಜುನ್ ಕಾಮತ್(Arjun Kamat)ನಿರ್ದೇಶಿಸಿರುವ ಈ ಚಿತ್ರ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ‌ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಲ್ಲಿರುವ ಈ ಚಿತ್ರಕ್ಕೆ ಅರ್ಜುನ್ ಕಾಮತ್(Arjun Kamat) ಹಾಗೂ ರಾಮ್ ಸೇರಿ ಕಥೆ ಚಿತ್ರಕಥೆ ಬರೆದು ಅರ್ಜುನ್ ಕಾಮತ್(Arjun Kamat) ನಿರ್ದೇಶನ ಮಾಡಿದ್ದಾರೆ.

ಸ್ಯಾಂಡಲ್ವುಡ್ ಸಂಸ್ಥೆಯ ನಾಗೇಶ್ ಎಂ ಹಾಗೂ ವಿಶಿಷ್ಟ ಫಿಲ್ಮ್ ಸಂಸ್ಥೆಯ ಜಯ್ ಆರ್ ಪ್ರಭು ನಿರ್ಮಿಸಿರುವ ಈ ಚಿತ್ರಕ್ಕೆ ನಿತ್ಯಾನಂದ ಪೈ , ಪ್ರೇಮಕುಮಾರ್ ವಿ ಮತ್ತು ಭರತ್ ಶೆಟ್ಟಿ ಅವರ ಸಹ ನಿರ್ಮಾಣವಿದೆ.

ನಾಯಕರಾಗಿ ರಾಮ್(Ram), ಅಕ್ಷಯ್ ಕಾರ್ಕಳ(Akshay Karkala)ನಟಿಸಿದ್ದಾರೆ. ನಾಯಕಿಯಾಗಿ ಶೃತಿ ಚಂದ್ರಶೇಖರ್ (Shruti Chandrasekhar)ಅಭಿನಯಿಸಿದ್ದಾರೆ. ಸುಮನ್ ತಲ್ವಾರ್,(Suman Talwar)ನವೀನ್ ಡಿ ಪಡೀಲ್, ರಮೇಶ್ ಭಟ್, ದೀಪಕ್ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ವಿನುತ್ ಛಾಯಾಗ್ರಾಹಕರಾಗಿದ್ದಾರೆ.

Bangalore Commissioner B Dayanand Press Meet: ಬೆಂಗಳೂರು ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಠಿ #pratidhvani
Tags: Akshay KarkalaArjun KamatDeepak RaiNaveen D PadilPratyartharamRamesh BhattSandalwoodmovieShruti ChandrasekhasrimuraliSuman Talwar
Previous Post

“ಕುಲದಲ್ಲಿ ಕೀಳ್ಯಾವುದೋ” ಚಿತ್ರ ಯಶಸ್ವಿಯಾಗಲೆಂದು ಗ್ರಾಮಸ್ಥರಿಂದ ಪಾದಯಾತ್ರೆ.

Next Post

ಡಿಎಸ್ಪಿ ಮಾತ್ರವಲ್ಲ ಬಾಲಿವುಡ್‌ ಬೆಡಗಿಯರನ್ನೇ ಮೀರಿಸುವ ಸುಂದರ ಅಧಿಕಾರಿ..!!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಡಿಎಸ್ಪಿ ಮಾತ್ರವಲ್ಲ ಬಾಲಿವುಡ್‌ ಬೆಡಗಿಯರನ್ನೇ ಮೀರಿಸುವ ಸುಂದರ ಅಧಿಕಾರಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada