• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !

Chetan by Chetan
February 25, 2025
in Top Story, ಇದೀಗ, ದೇಶ, ವಿಶೇಷ
0
ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !
Share on WhatsAppShare on FacebookShare on Telegram

ಪ್ರಯಾಗರಾಜ್ ನಲ್ಲಿ (Prayagaraj) ನಡೆಯುತ್ತಿರುವ ಮಹಾಕುಂಭಮೇಳಕ್ಕೆ (Maha kumbh) ನಾಳೆ (ಫೆ 25) ಶಿವರಾತ್ರಿಯೊಂದಿಗೆ (Shivaratri) ಅಧಿಕೃತವಾಗಿ ತೆರೆ ಬೀಳಲಿದೆ. ಉತ್ತರ ಪ್ರದೇಶ ಸರ್ಕಾರ ನೀಡಿರುವ ಲೆಕ್ಕಾಚಾರದ ಪ್ರಕಾರ ಇದುವರೆಗೂ 64 ಕೋಟಿಗೂ ಅಧಿಕ ಭಕ್ತಾದಿಗಳು ತೀರ್ಥಸ್ನಾನದಲ್ಲಿ ಭಾಗಿಯಾಗಿದ್ದಾರೆ.

ADVERTISEMENT

ಮಹಾ ಕುಂಭ ಮೇಳದ ಮೊದಲ ದಿನ, ಜನವರಿ 13 ರಂದು 1.70 ಕೋಟಿ ಭಕ್ತಾದಿಗಳಿಂದ ತೀರ್ಥಸ್ನಾನ, ಜನವರಿ 14 ರಂದು 3.5 ಕೋಟಿ, ಜನವರಿ 29 ರಂದು 7.64 ಕೋಟಿ, ಫೆಬ್ರವರಿ 3 ರಂದು 2.57 ಕೋಟಿ, ಇನ್ನು ಫೆಬ್ರವರಿ 12 ರಂದು 2.04 ಕೋಟಿ, ಅಂತಿಮವಾಗಿ ಫೆಬ್ರವರಿ 26ರ ನಾಳೆ 3 ಕೋಟಿಗೂ ಅಧಿಕ ಭಕ್ತರು ತೀರ್ಥಸ್ನಾನ ಮಾಡುವ ನಿರೀಕ್ಷೆಯಿದೆ.

ಒಟ್ಟಾರೆ ಮಹಾಕುಂಭ ಮೇಳದಲ್ಲಿ  65 ಕೋಟಿಗೂ ಅಧಿಕ ಭಕ್ತರಿಂದ ತೀರ್ಥಸ್ನಾನದ ದಾಖಲೆ ನಿರ್ಮಾಣವಾಗಿದೆ. 40 ದಿನಗಳಲ್ಲಿ 45 ಕೋಟಿ ಭಕ್ತಾದಿಗಳು ತೀರ್ಥಸ್ನಾನ ಮಾಡುವ ನಿರೀಕ್ಷೆಯನ್ನ ಯುಪಿ ಸರ್ಕಾರ ಹೊಂದಿತ್ತು. ಆದ್ರೆ ಯುಪಿ ಸರ್ಕಾರದ ನಿರೀಕ್ಷೆ ಮೀರಿ 20 ಕೋಟಿ ಹೆಚ್ಚು ಭಕ್ತರಿಂದ ತೀರ್ಥಸ್ನಾನದಲ್ಲಿ ಭಾಗಿಯಾಗಿದ್ದಾರೆ. 

Tags: 65 ಕೋಟಿ ಭಕ್ತರುಕುಂಭಮೇಳಕ್ಕೆ ತೆರೆಪುಣ್ಯ ಸ್ನಾನಪ್ರಯಾಗರಾಜ್ಮಹಾ ಕುಂಭಮೇಳಶಿವರಾತ್ರಿ
Previous Post

ಹಿಮ್ಮಡಿ ಒಡೆಯಲು ಪ್ರಮುಖ ಕಾರಣಗಳು ಏನು ಗೊತ್ತಾ?

Next Post

ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!

ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!