• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

82 ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ..! ದವಳಗಿರಿ ನಿವಾಸದಲ್ಲಿ BSY ಬರ್ತ್ ಡೇ ಸೆಲೆಬ್ರೇಶನ್ 

Chetan by Chetan
February 27, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
82 ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ..! ದವಳಗಿರಿ ನಿವಾಸದಲ್ಲಿ BSY ಬರ್ತ್ ಡೇ ಸೆಲೆಬ್ರೇಶನ್ 
Share on WhatsAppShare on FacebookShare on Telegram

ಬಿಜೆಪಿಯ ಕೇಂದ್ರ ಚುನಾವಣಾ ಮಂಡಳಿ (Bjp central election board) ಹಾಗೂ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ  (BS Yediyurappa) ಹುಟ್ಟುಹಬ್ಬದ ಸಂಭ್ರಮ. 

ADVERTISEMENT

ಇಂದು 82 ನೇ ವಸಂತಕ್ಕೆ ಬಿ.ಎಸ್.ಯಡಿಯೂರಪ್ಪ ಕಾಲಿಟ್ಟಿದ್ದಾರೆ. ಹೀಗಾಗಿ ಸರಳವಾಗಿ ಬೆಂಗಳೂರಿನ ಅವರ ನಿವಾಸದಲ್ಲಿ ಹುಟ್ಟಿಹಬ್ಬ ಆಚರಣೆ ಮಾಡಲಾಗುತ್ತಿದ್ದೆ. ಮಾಜಿ ಸಿಎಂ ಯಡಿಯೂರಪ್ಪ ಉತ್ತಾನ ಸ್ಥಾನದಲ್ಲಿದ್ದಾರೆ. 

ಬೆಂಗಳೂರಿನ ಡಾಲರ್ಸ್‌ಕಾಲೋನಿಯ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಸರಳವಾಗಿ ಕುಟುಂಬಸ್ಥರು, ಪಕ್ಷದ ನಾಯಕರುಗಳ ಜೊತೆಗೆ ಹುಟ್ಟುಹಬ್ಬವನ್ನು BSY ಆಚರಿಸಿಕೊಳ್ಳುತ್ತಿದ್ದಾರೆ. 

ಇಂದು ಬೆಳಿಗ್ಗೆ 7 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ಬೆಂಗಳೂರಿನ ನಿವಾಸದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ವೇಳೆ 

ಬರುವ ನಾಯಕರುಗಳನ್ನು ಭೇಟಿ ಮಾಡಲಿರುವ ಯಡಿಯೂರಪ್ಪ, ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಬೂಕನಕೆರೆಯ ಮನೆದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. 

Tags: BJPದವಳಗಿರಿ ನಿವಾಸಬಿ ಎಸ್ ಯಡಿಯೂರಪ್ಪಬಿಜೆಪಿಯಡಿಯೂರಪ್ಪ ಜನ್ಮದಿನ
Previous Post

ಶ್ರೀಮಂತ ಅಕ್ರಮ ವಲಸಿಗರಿಗೆ ಡೊನಾಲ್ಡ್ ಟ್ರಂಪ್ ವಿನಾಯಿತಿ..! ಗೋಲ್ಡ್ ಕಾರ್ಡ್‌ ಯೋಜನೆ ಘೋಷಿಸಿದ ದೊಡ್ಡಣ್ಣ! 

Next Post

ಮಹಾ ಶಿವರಾತ್ರಿಯಂದು ಮಾದಪ್ಪನ ದರ್ಶನ ಪಡೆದ ನಟ ದುನಿಯಾ ವಿಜಯ್..! 

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
Next Post
ಮಹಾ ಶಿವರಾತ್ರಿಯಂದು ಮಾದಪ್ಪನ ದರ್ಶನ ಪಡೆದ ನಟ ದುನಿಯಾ ವಿಜಯ್..! 

ಮಹಾ ಶಿವರಾತ್ರಿಯಂದು ಮಾದಪ್ಪನ ದರ್ಶನ ಪಡೆದ ನಟ ದುನಿಯಾ ವಿಜಯ್..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!