• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

Chetan by Chetan
February 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 
Share on WhatsAppShare on FacebookShare on Telegram

ರಾಜ್ಯಸಭೆಯ (Rajya sabha) ಉಪಸಭಾಪತಿ ಎಂ.ಕೆ.ಪ್ರಾಣೇಶ್ (MK Pranesh) ಸ್ಥಾನಕ್ಕೆ ಕಂಟಕ ಎದುರಾಗಿದೆ. ಇಂದು ಚಿಕ್ಕಮಗಳೂರಿನ ಐ.ಡಿ.ಎಸ್‌.ಜಿ. ಕಾಲೇಜಿನಲ್ಲಿ 3 ವರ್ಷ ಹಿಂದಿನ ಚುನಾವಣೆಯ ಮರು ಮತ ಎಣಿಕೆ ಕಾರ್ಯ ನಡೆಯಲಿದೆ.

ADVERTISEMENT

ಈ ಹಿಂದೆ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಕೆ. ಪ್ರಾಣೇಶ್ ಕೇವಲ ಮತಗಳ ಅಂತರದಿಂದ ಜಯಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ (Gayatri shanetegowda) 6 ಮತಗಳ ಅಂತರದಿಂದ ಪರಾಭವಗೊಂಡಿದ್ರು.ಹಾಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಸರ್ಕಾರದ ನಾಮನಿರ್ದೇಶಿತ ಸದಸ್ಯರ 12 ಮತಗಳನ್ನು ಪರಿಗಣಿಸದಂತೆ ಕೋರ್ಟ್ ಮೊರೆ ಹೋಗಿದ್ದರು.

ಈ ಬಗ್ಗೆ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ನಲ್ಲಿ ನಾಮಿನಿ ಸದಸ್ಯರ ಮತಗಳನ್ನು ಹೊರತುಪಡಿಸಿ ಮರು ಮತ ಎಣಿಕೆಗೆ ಆದೇಶ ಬಂದಿದೆ. ಹೀಗಾಗಿ 12 ಮತಗಳನ್ನು ಪರಿಗಣಿಸದೇ ಹೋದಲ್ಲಿ ಉಪ ಸಭಾಪತಿ ಪ್ರಾಣೇಶ್ ಅವರ ಗೆಲುವು ಕಷ್ಟ ಎನ್ನಲಾಗ್ತಿದೆ.

Tags: ಉಪ ಸಭಾಪತಿಎಂ ಕೆ ಪ್ರಾಣೇಶ್ಗಾಯತ್ರಿ ಶಾಂತೇಗೌಡಮತ ಮರು ಎಣಿಕೆರಾಜ್ಯಸಭೆಸಭಾಪತಿ
Previous Post

ಬಜೆಟ್ ಅಧಿವೇಶಕ್ಕೆ ಕೌಂಟ್ ಡೌನ್ ..! ಆರ್.ಅಶೋಕ್ ಗೆ ಸ್ವಪಕ್ಷೀಯರಿಂದಲೇ ಟೆನ್ಶನ್..! 

Next Post

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ..! ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ಇರಲಿ ಎಚ್ಚರ! 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ..! ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ಇರಲಿ ಎಚ್ಚರ! 

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ..! ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ಇರಲಿ ಎಚ್ಚರ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!