• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈ- ಆಕ್ಷನ್ ಥ್ರಿಲ್ಲರ್ ‘ತಲ್ವಾರ್’ ಗ್ಲಿಂಪ್ಸ್ ಬಿಡುಗಡೆ; ಪುರಿ ಜಗನ್ನಾಥ್‌ ಪುತ್ರನ ಹೊಸ ಅವತಾರ

ಪ್ರತಿಧ್ವನಿ by ಪ್ರತಿಧ್ವನಿ
February 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಟಾಲಿವುಡ್‌ ನಿರ್ದೇಶಕ ಪುರಿ ಜಗನ್ನಾಥ್‌ (Tollywood Director Puri Jagannath) ಒಂದೇ ಭಾಷೆಗೆ ಸೀಮಿತವಾದ ನಿರ್ದೇಶಕರಲ್ಲ. ಭಾರತೀಯ ಚಿತ್ರೋದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದವರು. ಇದೀಗ ಇದೇ ಪುರಿ ಜಗನ್ನಾಥ್‌ ಅವರ ಮಗ ಆಕಾಶ್‌ ಜಗನ್ನಾಥ್‌(Akash Jagannath), ಅಪ್ಪನಂತೆ ಬಣ್ಣದ ಲೋಕದಲ್ಲಿ ಹೆಸರು ಮಾಡುವ ನಿಟ್ಟಿನಲ್ಲಿ ಮುಂದುವರಿಯುತ್ತಿದ್ದಾರೆ. ಬಾಲ ಕಲಾವಿದನಾಗಿ ನಟನಾ ಪ್ರಯಾಣ ಆರಂಭಿಸಿದ ಆಕಾಶ್‌, ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ತಲ್ವಾರ್‌ ಚಿತ್ರದಲ್ಲಿ ಆಕ್ಷನ್‌-ಪ್ಯಾಕ್ಡ್ ಅವತಾರದ ಮೂಲಕ ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದ್ದಾರೆ.

ADVERTISEMENT

ELV ಗ್ರೂಪ್ ಆಫ್ ಕಂಪನಿಸ್ ಮತ್ತು ವಾರ್ನಿಕ್ ಸ್ಟುಡಿಯೋಸ್‌ನ ಸ್ಥಾಪಕ ಮತ್ತು ಅಧ್ಯಕ್ಷ ಡಾ. ಭಾಸ್ಕರ್ ELV, ಬಿಗ್‌ ಬಜೆಟ್‌ನಲ್ಲಿ ನಿರ್ಮಿಸಿದ ಸಿನಿಮಾವಾಗಿದೆ. ಇದೇ ತಲ್ವಾರ್‌ ಸಿನಿಮಾವನ್ನು ಕಾಸಿ ಪರಶುರಾಮ್ (Kasi Parashuram Direction) ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಇದೇ ಚಿತ್ರದ ಮೊದಲ ಗ್ಲಿಂಪ್ಸ್‌ ಬಿಡುಗಡೆ ಆಗಿದ್ದು, ಅಭಿಮಾನಿಗಳು ಮತ್ತು ವೀಕ್ಷಕರನ್ನು ಸೆಳೆದಿದೆ.

‘ತಲ್ವಾರ್’ (Talwar Pan India Movie) ಪ್ಯಾನ್-ಇಂಡಿಯನ್ ಚಿತ್ರವಾಗಿ ನಿರ್ಮಾಣವಾಗುತ್ತಿದೆ. ಜೂನ್ ವೇಳೆಗೆ ಶೂಟಿಂಗ್‌ ಮುಗಿಸಿಕೊಂಡು, ಸೆಪ್ಟೆಂಬರ್- ಅಕ್ಟೋಬರ್‌ ವೇಳೆಗೆ ಆಡಿಯೋ ಬಿಡುಗಡೆ ಆಗಲಿದೆ. ಈ ವರ್ಷದ ಅಂತ್ಯಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ತಲ್ವಾರ್‌ ಪಕ್ಕಾ ಆಕ್ಷನ್‌ ಸಿನಿಮಾ ಆಗಿದ್ದು, ಬೇರೆ ಬೇರೆ ಕಡೆಗಳಲ್ಲಿ ಸಿನಿಮಾ ಶೂಟಿಂಗ್‌ ನಡೆಯಲಿದೆ. ಜತೆಗೆ ಮಾಸ್‌ ಆಕ್ಷನ್‌ ದೃಶ್ಯಗಳೂ ಹೇರಳವಾಗಿರಲಿವೆ.

ಆಕಾಶ್ ಜಗನ್ನಾಥ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ, ಪ್ರಕಾಶ್ ರಾಜ್(Prakash Raj), ಪುರಿ ಜಗನ್ನಾಥ್(Puri Jagannath), ಅನಸೂಯಾ ಭಾರದ್ವಾಜ್(Anasuya Baradwaj), ಶೈನ್ ಟಾಮ್ ಚಾಕೊ(Shine Tam Chako), ಅಜಯ್ (Ajay) ಮತ್ತು ಇತರ ಹಲವಾರು ಪ್ರಮುಖ ನಟರು ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಇದಲ್ಲದೆ ಬಾಲಿವುಡ್ ನಟರು ಸಹ ಈ ಚಿತ್ರದ ಭಾಗವಾಗಲಿದ್ದಾರೆ.

ಚಲನಚಿತ್ರ ನಿರ್ಮಾಪಕ ಕಾಶಿ ಪರಶುರಾಮ್ ಪ್ರೇಕ್ಷಕರಿಗೆ ಅದ್ಭುತವಾದ ಸಿನಿಮೀಯ ಅನುಭವವನ್ನು ಸೃಷ್ಟಿಸುತ್ತಿದ್ದಾರೆ ಎಂದು ವಾರ್ನಿಕ್ ಸ್ಟುಡಿಯೋಸ್‌ನ ನಿರ್ಮಾಣ ಮುಖ್ಯಸ್ಥ ಶ್ರೀ ಜಾನಿ ಬಾಷಾ ಹೇಳುತ್ತಾರೆ. ಕೇಶವ ಕಿರಣ್ ಅವರ ಸಂಗೀತ ಸಂಯೋಜನೆ, ತ್ರಿಲೋಕ್ ಸಿದ್ದು ಅವರ ಛಾಯಾಗ್ರಹಣ ಮತ್ತು ದಿನೇಶ್ ಕಾಶಿ ನೃತ್ಯ ಸಂಯೋಜನೆಯಲ್ಲಿನ ಅದ್ಭುತ ಸಾಹಸ ದೃಶ್ಯಗಳು ಮೂಡಿಬರಲಿವೆ. ಈ ಚಿತ್ರವನ್ನು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನಿರ್ಮಿಸಲಾಗುತ್ತಿದೆ.

Tags: AjayAkash JagannathAnusuya baradwajJagapati BabuKasi ParashuramPan Indiaprakash raiPuri JagannathShine Tam chakoTalwarTeaserTelugu Movie
Previous Post

ಕುಮಾರ್ ಬಂಗಾರಪ್ಪ ಕುಡಿ ಈಗ ಸಿನಿಮಾ ಪ್ರೊಡ್ಯೂಸರ್

Next Post

ಮಂಡ್ಯ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ..!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

ಮಂಡ್ಯ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada