• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ನವರಿಗೆ ವಿಕಸಿತ ಭಾರತ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ

ADVERTISEMENT

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಾವು ಮುಖ್ಯಮಂತ್ರಿಯಾಗಿ ವಿಫಲರಾಗಿರುವುದನ್ನು ಮುಚ್ಚಿಕೊಳ್ಳಲು ಯಾವುದಾದರೂ ವಿಷಯದ ಮಧ್ಯದಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಾರೆ.


ಕರ್ನಾಟಕ ದಿವಾಳಿ ಅಂಚಿನಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಸ್ಸಿ ಎಸ್ಟಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗ ಆಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ಆರೋಪಿಸಿದರು. ಕ್ಷೇತ್ರ ಮರುವಿಂಗಡನೆ ಸಂಸತ್ತಿನ ಮೂರನೇ ಎರಡರಷ್ಟು ಬಹುಮತದೊಂದಿಗೆ ಆಗತ್ತದೆ. ಒಂದೇ ರಾತ್ರಿಗೆ ಆಗುವುದಿಲ್ಲ.
ಕ್ಷೇತ್ರ ಮರುವಿಂಗಡನೆ ಮಾಡಲು ಸಂವಿಧಾನ ಬದ್ದ ಸಮಿತಿ ಇದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ರಾಜ್ಯಕ್ಕೂ ಅನ್ಯಾಯ ಆಗುವುದಿಲ್ಲ ಎಂದು ಸಂಸತ್ತಿನಲ್ಲಿಯೇ ಸ್ಪಷ್ಟ ಪಡಿಸಿದ್ದಾರೆ. ಆದರೂ ಏನಾದರೂ ತಪ್ಪು ಹುಡುಕಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.

ವಿಕಸಿತ ಭಾರತ ಸಾಕಾರ
ದೇಶದ ಜನರು ವಿಕಸಿತ ಆದಾಗ ಮಾತ್ರ ದೇಶ ವಿಕಸಿತ ಆಗಲಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಆಡಳಿತ ಮಾಡುವವರ ಜೇಬು ತುಂಬಿತ್ತು. ಜನರ ಜೇಬು ಖಾಲಿ ಇತ್ತು. ನರೇಂದ್ರ ಮೋದಿ ಯವರು ಪ್ರಧಾನಿ ಆದಮೇಲೆ 25 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಅತ್ಯಂತ ಕಡಿಮೆ ಜನರು ಒಂದು ಕೋಟಿ ರೂ. ಆದಾಯ ತೆರಿಗೆ ಕಟ್ಟುತ್ತಿದ್ದರು. ಈಗ ನಾಲ್ಕು ಲಕ್ಷ ಜನರು ಒಂದು ಕೋಟಿ ರೂ. ಆದಾಯ ತೆರಿಗೆ ಕಟ್ಟುತ್ತಿದ್ದಾರೆ. ಭಾರತ ವಿಕಸಿತ ಆಗುತ್ತಿದೆ ಎನ್ನುವುದು ಭಾರತೀಯರಿಗೂ ಅನಿಸುತ್ತಿದೆ.ವಿದೇಶಿಯರಿಗೂ ಅನಿಸುತ್ತಿದೆ. ಶೇ 6.5% ಜಿಡಿಪಿ ಅಭಿವೃದ್ಧಿ ಆಗುತ್ತಿರುವುದು ಬೇರೆ ಯಾವುದೇ ದೇಶದಲ್ಲಿ ಆಗುತ್ತಿಲ್ಲ. ಕಾಂಗ್ರೆಸ್ ಮತ್ತು ಅದರ ಅಧ್ಯಕ್ಷರಿಗೆ ಕಾಂಗ್ರೆಸ್ ಅಭಿವೃದ್ಧಿ ಆದರೆ ಮಾತ್ರವೇ ದೇಶದ ಅಭಿವೃದ್ಧಿ ಎಂದುಕೊಂಡಿದ್ದಾರೆ ಎಂದರು.


ಬಡವರು, ದಲಿತರು, ಯುವಕರು, ಹೆಣ್ಣು ಮಕ್ಕಳು ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಆಗುತ್ತಿದೆ. ಎಲ್ಲರೂ ಮುಂದೆ ಬರುತ್ತಿದ್ದಾರೆ. ವಿಕಸಿತ ಭಾರತ ಕಲ್ಪನೆ ಈಗ ಸಾಕಾರಗೊಳ್ಳುತ್ತಿದೆ. ಇದಕ್ಕೆ ಎಲ್ಲರೂ ಕೈಜೋಡಿಸುತ್ತಿದ್ದಾರೆ. ಇದನ್ನು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.

Tags: Basavaraj BommaiBJPcongressCongress PartyDharwadDK ShivakumarHubballiNarendra ModisiddaramaiahVikasitha Bharath
Previous Post

ಮಂಡ್ಯ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ..!

Next Post

ಬಜೆಟ್​ಗೂ ಮುನ್ನ ವಿಪಕ್ಷದವರ ಜೊತೆ ಸಿಎಂ ಮಹತ್ವದ ಸಭೆ..!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಬಜೆಟ್​ಗೂ ಮುನ್ನ ವಿಪಕ್ಷದವರ ಜೊತೆ ಸಿಎಂ ಮಹತ್ವದ ಸಭೆ..!

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada