• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡೆವಿಲ್ ಗೆ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್…!!

ಪ್ರತಿಧ್ವನಿ by ಪ್ರತಿಧ್ವನಿ
February 28, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ನಟ ದರ್ಶನ್ (Darshan) ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್​​ನಲ್ಲಿ ಬಂಧನಕ್ಕೆ ಒಳಗಾದ ಬಳಿಕ ಎದುರಾದ ಸಮಸ್ಯೆಗಳು ಒಂದೆರಡಲ್ಲ. .

ADVERTISEMENT

ಕೆಲ ತಿಂಗಳ ಹಿಂದೆ ಜಾಮೀನು ಸಿಕ್ಕಿದ ಬಳಿಕ ಬೆಂಗಳೂರು ಬಿಟ್ಟು ಎಲ್ಲೇ ತೆರಳಬೇಕೆಂದರೂ ಕೋರ್ಟ್​ನಿಂದ ಅನುಮತಿ ಪಡೆಯಬೇಕಿತ್ತು. ಈಗ ಕರ್ನಾಟಕ ಹೈಕೋರ್ಟ್ ನಿಯಮಗಳನ್ನು ಸಡಿಲಿಸಿದೆ. ಇದರಿಂದ ದರ್ಶನ್ ನಿಟ್ಟುಸಿರು ಬಿಟ್ಟಿದ್ದಾರೆ. ಈಗ ಹೊಸ ಷರತ್ತುಗಳಿಂದ ದೇಶದಲ್ಲಿ ಎಲ್ಲಿ ಬೇಕಾದರೂ ತೆರಳಬಹುದು. ‘ಡೆವಿಲ್’ ಸಿನಿಮಾ ಶೂಟಿಂಗ್‌ಗಾಗಿ (Devil Film Shooting) ಈ ಆದೇಶ ಅವರಿಗೆ ಸಹಾಯವಾಗಲಿದೆ.

ಈ ಮೊದಲು ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್ ಹಾಕಿತ್ತು. ಇದರಿಂದ ದರ್ಶನ್ ಎಲ್ಲೇ ತೆರಳಬೇಕಾದರೂ ಕೋರ್ಟ್​ನ ಅನುಮತಿ ಪಡೆದೇ ಹೋಗಬೇಕಿತ್ತು. ಹೀಗಾಗಿ, ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್​​ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಗೆ ಎಸ್ ಪಿಪಿ ಪ್ರಸನ್ನಕುಮಾರ್ (SPP Prasanna Kumar) ಆಕ್ಷೇಪಿಸಿದ್ದರು.

‘ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ’ ಎಂದು ಪ್ರಸನ್ನ ಕುಮಾರ್ ಆಕ್ಷೇಪಿಸಿದ್ದರು. ಆದಾಗ್ಯೂ ಹೈಕೋರ್ಟ್ ದರ್ಶನ್​ ಅವರ ಜಾಮೀನು ಷರತ್ತುಗಳನ್ನು ಸಡಿಲಿಸಿದೆ. ‘ಕೋರ್ಟ್ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ’ ಎಂದು ಕೋರ್ಟ್ ಹೇಳಿದೆ. ಈ ಮೂಲಕ ಅವರು ರಿಲೀಫ್ ಆಗಿದ್ದಾರೆ.

ದರ್ಶನ್ ‘ಡೆವಿಲ್’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಆಗಬೇಕಿದೆ. ಇದಕ್ಕೆ ಅವರು ನಾನಾ ಕಡೆಗಳಿಗೆ ತೆರಳಬೇಕಾಗುತ್ತದೆ. ಆಗ ಪ್ರತಿ ಬಾರಿ ಅವರು ಕೋರ್ಟ್​ನ ಮೊರೆ ಹೋಗೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ದರ್ಶನ್ ಅವರು ಷರತ್ತುಗಳ ಸಡಿಲಿಕೆ ಮಾಡುವಂತೆ ಕೋರಿದ್ದರು.

Tags: Big Reliefchallenging Star DarshanDarshandarshan bailDarshan ThoogadeepaDevilhigh courtMurder CasePrasanna KumarRenukaswamy
Previous Post

ಗರ್ಭವಸ್ಥೆಯ ಕೊನೆಯ 3 ತಿಂಗಳಲ್ಲಿ ಮಗುವಿನ ಮೂವ್ಮೆಂಟ್ಸ್ ಹೇಗಿರಬೇಕು ಮತ್ತು ಕೌಂಟ್ ಇಟ್ಟುಕೊಳ್ಳುವುದು ಅವಶ್ಯ ಯಾಕೆ?

Next Post

ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥೆ “ಮಿಥ್ಯ” .

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post

ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥೆ "ಮಿಥ್ಯ" .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada