• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಗೆ ಮೊದಲು MLA ಟಿಕೆಟ್ ಕೊಡಿಸಿದ್ದೇ ನಾನು..! ಅವರು ಸಿಎಂ ಆಗೋದನ್ನ ತಡೆಯಲು ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ 

Chetan by Chetan
March 2, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಗೆ ಮೊದಲು MLA ಟಿಕೆಟ್ ಕೊಡಿಸಿದ್ದೇ ನಾನು..! ಅವರು ಸಿಎಂ ಆಗೋದನ್ನ ತಡೆಯಲು ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ 
Share on WhatsAppShare on FacebookShare on Telegram

ಡಿಕೆ ಶಿವಕುಮಾರ್ (Dk Shivakumar) ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯ್ಲಿ (Veerappa moyli) ಸ್ಪೋಟಕ ಹೇಳಿಕೆ ನೀಡಿದ್ದಾರೆ.ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡುವ ವೇಳೆ ಈ ಹೇಳಿಕೆ ಕೊಟ್ಟಿದ್ದಾರೆ. 

ADVERTISEMENT

ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿಯೇ ವೀರಪ್ಪ ಮೊಯ್ಲಿ ಈ ಹೇಳಿಕೆ ನೀಡಿದ್ದಾರೆ.ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವ ನಾನು.ಇವತ್ತು ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ.ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ. 

ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ,ಅವರು ಗೊಮ್ಮಟೇಶ್ವರನ ತರ ಬೆಳೆಯಲಿ.ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ.ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಎಂದು ಹಾಡಿ ಹೊಗಳಿದ್ದಾರೆ. 

Tags: CM raceDK ShivakumarPower sharingVeerappa Moyli
Previous Post

ಮೊದಲು ನಿಮ್ಮಣ್ಣನ ಹಿನ್ನೆಲೆ ಹುಡುಕಿ..! ಡಿಕೆ ಸುರೇಶ್ ವಿರುದ್ಧ ಮುನಿರತ್ನ ವಾಗ್ಬಾಣ..! 

Next Post

‘ಸಿನಿಮಾ ಮಂದಿಗೆ ವಾರ್ನ್​ ಅಂತಾ ಆದ್ರೂ ಅನ್ಕೊಳಿ..’ ಡಿಕೆಶಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ

Related Posts

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?
Top Story

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

by ಪ್ರತಿಧ್ವನಿ
April 27, 2026
0

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, Grok ಎಂಬ ಚಾಟ್‌ಬಾಟ್ ಭಾರತದ ಪ್ರಧಾನಿ ಯಾರು ಆಗಬೇಕು ಎಂಬ ಪ್ರಶ್ನೆಗೆ ನೀಡಿದ ಉತ್ತರ ರಾಜಕೀಯ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
‘ಸಿನಿಮಾ ಮಂದಿಗೆ ವಾರ್ನ್​ ಅಂತಾ ಆದ್ರೂ ಅನ್ಕೊಳಿ..’ ಡಿಕೆಶಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ

‘ಸಿನಿಮಾ ಮಂದಿಗೆ ವಾರ್ನ್​ ಅಂತಾ ಆದ್ರೂ ಅನ್ಕೊಳಿ..’ ಡಿಕೆಶಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!