• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿ.ಕೆ ಶಿವಕುಮಾರ್​ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
March 2, 2025
in ಕರ್ನಾಟಕ, ರಾಜಕೀಯ
0
ಡಿ.ಕೆ ಶಿವಕುಮಾರ್​ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ..
Share on WhatsAppShare on FacebookShare on Telegram

ಉಡುಪಿ: ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪಮೊಯ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿಯಾಗಿದ್ದ ಮೊಯ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಈ ಹೇಳಿಕೆ ನೀಡಿದ್ದಾರೆ.

ADVERTISEMENT

ಡಿ.ಕೆ ಶಿವಕುಮಾರ್​ಗೆ ಪ್ರಥಮ ಬಾರಿ ವಿಧಾನಸಭಾ ಕ್ಷೇತ್ರದ ಸ್ಪರ್ಧೆಗೆ ಟಿಕೆಟ್ ಕೊಡಿಸಿದವ ನಾನು. ಇವತ್ತು ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕಾರ್ಕಳದ ಗೊಮ್ಮಟೇಶ್ವರನ ಪುಣ್ಯಭೂಮಿ ಇದು. ಅವರು ಗೊಮ್ಮಟೇಶ್ವರನ ರೀತಿಯಲ್ಲೇ ಬೆಳೆಯಲಿ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿ ಇರುವಾಗ ಸಂಚಲನ ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಡಿ.ಕೆ ಶಿವಕುಮಾರ್​ ಎಂದು ಬಣ್ಣಿಸಿದ್ದಾರೆ.

ಪಕ್ಷಕ್ಕೆ ಒಳ್ಳೆಯ ನಾಯಕತ್ವ ಕೊಟ್ಟಿದ್ದೀರಿ, ಸಂಘಟನೆ ಮಾಡಿದ್ದೀರಿ. ಕೆಲವು ಹೇಳಿಕೆಗಳು ಬರಬಹುದು, ಹೋಗಬಹುದು. ನೀವು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವಯಕ್ತಿಕ ತೃಪ್ತಿಗೆ ಟೀಕೆ ಮಾಡಬಹುದು. ಮುಖ್ಯಮಂತ್ರಿ ಹುದ್ದೆ ಯಾರು ಕೊಡುವ ವರ ಅಲ್ಲ. ಅದು ಅವರು ಸಂಪಾದನೆ ಮಾಡಿರುವ ಶಕ್ತಿ. ಸಂಪಾದನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ. ಕಾರ್ಕಳದ ಈ ಪುಣ್ಯ ಭೂವಿಯಲ್ಲಿ ಆಡಿದ ಈ ಮಾತು ನೂರಕ್ಕೆ ನೂರು ಸತ್ಯ. ಆದರೆ ಡಿ.ಕೆ ಶಿವಕುಮಾರ್​ ಅವರೇ, ನೀವು ಮಾತ್ರ ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು ಎಂದು ಕಿವಿ ಮಾತನ್ನೂ ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಈಗಾಗಲೇ ಸೆಟಲ್ಡ್ ಆಗಿರುವ ಮ್ಯಾಟರ್. ಇದು ತೀರ್ಮಾನ ಆಗಿರುವ ವಿಷಯ. ಜನರ ಮನಸ್ಸಿನಲ್ಲಿ ತೀರ್ಮಾನ ಆಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್ ಆಫ್ ಟೈಮ್ ಅಷ್ಟೇ. ಅವರ ಬೆಂಬಲಿಗರು ಕೂಡ ನಾವೇ ಮಾಡಿಸಿದ್ದೇವೆ ಎಂದು ಹೇಳಿಕೊಳ್ಳಬೇಕಾಗಿಲ್ಲ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಅನ್ನೋದು ಶತಸಿದ್ಧ. ನೀವು ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪಿಲ್ಲ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ದೇವರ ಭೂಮಿ. ಆದರೆ ಬಿಜೆಪಿ ದೇವರ ಭೂಮಿಯನ್ನು ಋಣ ಭೂಮಿ ಮಾಡಿದೆ ಎಂದು ಟೀಕಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಿಚ್ಚ ಸುದೀಪ್​ ವಿರುದ್ಧ ಮೈಸೂರಿನಲ್ಲಿ ಗುಡುಗಿದ ಮಂಡ್ಯ ಶಾಸಕ ಗಣಿಗ ರವಿ..

Next Post

ಚಿತ್ರನಟರ ವಾರ್ನಿಂಗ್​ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಸಮರ್ಥನೆ..

Related Posts

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!
ರಾಜಕೀಯ

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

by ಪ್ರತಿಧ್ವನಿ
May 26, 2026
0

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಯತ್ತ ಪ್ರತ್ಯೇಕವಾಗಿ...

Read moreDetails
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post
ಚಿತ್ರನಟರ ವಾರ್ನಿಂಗ್​ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಸಮರ್ಥನೆ..

ಚಿತ್ರನಟರ ವಾರ್ನಿಂಗ್​ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಸಮರ್ಥನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada