• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಜೀವನದ ಶೈಲಿ

ಚಿತ್ರನಟರ ವಾರ್ನಿಂಗ್​ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಸಮರ್ಥನೆ..

ಕೃಷ್ಣ ಮಣಿ by ಕೃಷ್ಣ ಮಣಿ
March 2, 2025
in ಜೀವನದ ಶೈಲಿ, ರಾಜಕೀಯ, ಸಿನಿಮಾ
0
ಚಿತ್ರನಟರ ವಾರ್ನಿಂಗ್​ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಸಮರ್ಥನೆ..
Share on WhatsAppShare on FacebookShare on Telegram

ಸಿನಿಮಾ ರಂಗದವರಿಗೆ ವಾರ್ನಿಂಗ್​ ಅಂತಾ ಆದ್ರೂ ಅನ್ಕೊಳಿ, ಮನವಿ ಅಂತಾ ಆದ್ರೂ ಅನ್ಕೊಳಿ ಎಂದಿದ್ದ ಡಿಸಿಎಂ ಡಿ.ಕೆ ಶಿವಕುಮಾರ್​, ಮತ್ತೆ ಇವತ್ತು ಉಡುಪಿಯಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಿನಿಮಾ ರಂಗಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​. ಸಿನಿಮಾ ರಂಗದವರು ಏನು ಬೇಕಾದರೂ ಮಾತನಾಡಿಕೊಳ್ಳಲಿ, ನನಗೆ ಗೊತ್ತಿರುವ ಸತ್ಯ ಹೇಳಿದ್ದೇನೆ. ಅವರು ಬೇಕಿದ್ದರೆ ಪ್ರತಿಭಟನೆ ಮಾಡಲಿ, ಹೋರಾಟ ಮಾಡಲಿ, ನಮ್ಮ ನೀರು, ನಮ್ಮ ಹಕ್ಕಿನ ಹೋರಾಟಕ್ಕೆ ಅವರು ಬಂದಿಲ್ಲ. ನೆಲ ಜಲದ ವಿಚಾರದಲ್ಲಿ ಪಕ್ಷಾತೀತವಾಗಿ ನಾವು ಹೋರಾಟ ಮಾಡಿದ್ದೇವೆ ಎಂದಿದ್ದಾರೆ.

ADVERTISEMENT

ನಾವು ಮೇಕೆದಾಟು ಯಾತ್ರೆ ಮಾಡುವಾಗ ಯಾರು ಬರಲಿಲ್ಲ, ನೆಲ ಜಲದ ವಿಚಾರದಲ್ಲಿ ಹೋರಾಟ ಮಾಡುತ್ತೇವೆ ಎನ್ನುತ್ತಾರೆ. ನಟ ಪ್ರೇಮ್, ದುನಿಯಾ ವಿಜಿ, ಸಾಧುಕೋಕಿಲ ಕೇಸು ಹಾಕಿಸಿಕೊಂಡರು. ಬಿಜೆಪಿಯವರು ಅವರ ಮೇಲೆ ಕೇಸ್ ಹಾಕಿದ್ದರು. ನಿನ್ನೆ ಆಗಿರೋದು ಯಾರ ಫಂಕ್ಷನ್ನು..? ಅದೇನು ನನ್ನ ಕಾರ್ಯಕ್ರಮನಾ..? ಫಿಲಂ ಇಂಡಸ್ಟ್ರಿ ಸತ್ತು ಹೋಯಿತು, ಥಿಯೇಟರ್​ಗಳು ಮುಚ್ಚಿ ಹೋಯಿತು ಅಂತಾರೆ. ನಮ್ಮ ಊಟ ಹೋಯಿತು ಅಂತ ಮಾತಾಡ್ತಾರೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಯಾರಿಗೋಸ್ಕರ ಮಾಡೋದು..? ಇಂಡಸ್ಟ್ರಿ ಅಂತ ಹೇಳಿದರೆ ಕ್ಯಾಮರಾ ಮೆನ್, ಸ್ಕ್ರಿಪ್ಟ್ ರೈಟರ್, ನಟರು, ನಿರ್ದೇಶಕರು ಎಲ್ಲರೂ ಬರಬೇಕು.

ಅವರ ಹಬ್ಬದಲ್ಲಿ ಅವರೇ ಇಲ್ಲ ಅಂದರೆ ಹೇಗೆ..? ಎಂದಿರುವ ಡಿ.ಕೆ ಶಿವಕುಮಾರ್​, ಆರ್. ಅಶೋಕ್ ಬೇಕಾದ್ರೆ ತಲೆ ಕೆಳಗೆ ಮಾಡಿಕೊಳ್ಳಲಿ, ಕಾರ್ಯಕರ್ತರು ಅನ್ನುವ ಅವಶ್ಯಕತೆ ಇಲ್ಲ. ನಾವು ಐಟಿ ಬಿಟಿ, ಇನ್ವೆಸ್ಟರ್ಸ್ ಮಿಟ್ ಮಾಡುತ್ತೇವೆ. ಅಲ್ಲಿಗೆ ಬಂದವರನ್ನು ಕಾಂಗ್ರೆಸ್ ಕಾರ್ಯಕರ್ತರು ಅನ್ನೋಕೆ ಆಗುತ್ತಾ..? ಗೃಹಲಕ್ಷ್ಮಿ, ಗೃಹ ಜ್ಯೋತಿ ಕಾಂಗ್ರೆಸ್​ನವರಿಗೆ ಮಾತ್ರ ಕೊಡ್ತಾ ಇದ್ದೇವಾ? ಬಿಜೆಪಿ ಕಾರ್ಯಕರ್ತರು ಯಾರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳಬೇಡಿ ಎಂದು ಕರೆ ಕೊಟ್ಟು ಬಿಡಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಕೊಟ್ಟ ಕಾರ್ಯಕ್ರಮ ನೀವ್ಯಾರು ತಗೋಳಬೇಡಿ ಅಂತ ಹೇಳಲಿ. ಎಲ್ಲಾ ಪಕ್ಷದವರು ಸೌಲಭ್ಯಗಳನ್ನು ಎಂಜಾಯ್ ಮಾಡ್ತಾ ಇದ್ದಾರೆ ಎಂದಿದ್ದಾರೆ.

ಉಡುಪಿಯ ಕಾಪುವಿನಲ್ಲಿ ಮಾರಿಗುಡಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು. ಮಾರಿಗುಡಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಹಾಗೂ ಮಾರಿಗುಡಿ ಗದ್ದುಗೆ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಭಾಗಿಯಾಗಿದ್ದರು.ವಿಶಿಷ್ಟ ಕೆಂಪು ಕಲ್ಲಿನಲ್ಲಿ ಕೆತ್ತಲಾಗಿರುವ ಉಚ್ಚಂಗಿ ದೇವಿಯ ದರ್ಶನ ಮಾಡಿದ ಡಿ.ಕೆ ಶಿವಕುಮಾರ್​, ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದ್ರು. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುತ್ತಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ತಮ್ಮ ಮಾತನ್ನು ಸಮರ್ಥಿಸಿಕೊಂಡರು.

Tags: DCM DK ShivakumarDK Shivakumardk shivakumar about sandalwood drugdk shivakumar angry with film industrydk shivakumar newsdk shivakumar today newsdk shivakumar warning sandalwood actordk shivakumar warns sandawood actorshd kumaraswamy about sandalwood actorsr ashok about sandalwood actorsr ashok vs dk shivakumarravi ganiga about dk shivakumarsandalwoodSandalwood Actorsandalwood actorssandalwood newssandawood news
Previous Post

ಡಿ.ಕೆ ಶಿವಕುಮಾರ್​ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ..

Next Post

ಚಾಂಪಿಯನ್ಸ್ ಟ್ರೋಫಿಯಲ್ಲಿ ವರುಣ್ ಚಕ್ರವರ್ತಿಯ ಸ್ಪಿನ್ ಮ್ಯಾಜಿಕ್!

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ಚಾಂಪಿಯನ್ಸ್ ಟ್ರೋಫಿಯಲ್ಲಿ ವರುಣ್ ಚಕ್ರವರ್ತಿಯ ಸ್ಪಿನ್ ಮ್ಯಾಜಿಕ್!

ಚಾಂಪಿಯನ್ಸ್ ಟ್ರೋಫಿಯಲ್ಲಿ ವರುಣ್ ಚಕ್ರವರ್ತಿಯ ಸ್ಪಿನ್ ಮ್ಯಾಜಿಕ್!

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!