ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
ಬೆಂಗಳೂರಿನ ಐತಿಹಾಸಿಕ ಕಡಲೇಕಾಯಿ ಪರಿಷೆ ಪ್ರತಿ ಬಾರಿಯಂತೆ ಈ ಸಲವೂ ಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಪರಿಷ ಹಿನ್ನೆಲೆಯಲ್ಲಿ ಬಸವನಗುಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ....
Read moreDetails











