• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಮನದ ಕಡಲು ಚಿತ್ರದ ಹಾಡನ್ನ ಬಿಡುಗಡೆ ಮಾಡಿದ ರಮ್ಯಾ

ADVERTISEMENT

ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆದ್ರೂ ಅಚ್ಚರಿಯಿಲ್ಲ. ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ – ರಮ್ಯಾ ಅದ್ಭುತ ಅಭಿನಯ ಮಾಡಿದ್ರು.

ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ಒಟ್ಟಾಗಿ‌ ಕೆಲಸ ಮಾಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ. ‘ಮನದ ಕಡಲು’ ನಿರ್ಮಾಪಕರುಗಳಾದ ಇ.ಕೃಷ್ಣಪ್ಪ ಮತ್ತು ಜಿ.ಗಂಗಾಧರ್ ಅವರೇ ರಮ್ಯಾ‌ -ಯೋಗರಾಜ್ ಭಟ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲು ಆಸೆ ವ್ಯಕ್ತಪಡಿಸಿದ್ದಾರೆ. ರಮ್ಯಾ ಒಡೆತನದ ಆ್ಯಪಲ್ ಬಾಕ್ಸ್ ಸಹಯೋಗದಲ್ಲಿ ಇ.ಕೆ.ಎಂಟರ್ ಟೈನರ್ ನಡಿ ಈ ಸಿನಿಮಾ ಸಿದ್ಧವಾಗಲಿದೆ. ಈ ಬಗ್ಗೆ ರಮ್ಯಾ ಅವರೆ ಆಸಕ್ತಿದಾಯಕವಾಗಿ ಮಾತನಾಡಿದ್ದಾರೆ. ‘ಮನದ ಕಡಲು’ ಸಿನಿಮಾದ ನೀಲಿ ನೀಲಿ ಕಡಲು ಎಂಬುವ ಹಾಡನ್ನ ಬಿಡುಗಡೆ ಮಾಡುವ ಸಂದರ್ಭದಲ್ಲಿ ರಮ್ಯಾ ಈ ಮಾತನ್ನ ಆಡಿದ್ದಾರೆ. ಮಾರ್ಚ್ 28 ರಂದು ‘ಮನದ ಕಡಲು’ ಸಿನಿಮಾ ಬಿಡುಗಡೆಯಾದ ನಂತರ ರಮ್ಯಾ- ಯೋಗರಾಜ್ ಭಟ್ ಕಾಂಬೋ ಸಿನಿಮಾದ ಶುರುವಿನ ಸುದ್ದಿ ಕೇಳಬಹುದು.

Tags: ramyaramya (award winner)ramya (film actor)ramya actressramya kannada full movieramya krishnan moviesramya songsranga (s.s.l.c) (film)ranga s.s.l.c. manase manaseranga sslc film song kannadaranga sslc kannada film songranga sslc kannada movieranga sslc kannada movie songsranga sslc kannada movie songs downloadranga sslc kannada songsranga sslc movie kannadaranga sslc songsyogarajbhatyogarajbhat songs
Previous Post

ರಾಜ್ಯ ಬಜೆಟ್​ ಗೆ ಮುನ್ನವೇ ವಿರೋಧ ಪಕ್ಷಗಳಿಂದ ಪ್ರತಿಭಟನೆ..!

Next Post

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
Next Post
ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!