• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಲ್ಟಿಪ್ಲೆಕ್ಸ್‌ಗೆ ಟಿಕೆಟ್ ದರ ನಿಗದಿಪಡಿಸಿದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ (Multiplex) ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ADVERTISEMENT

ಈ ಹಿಂದಿನಿಂದಲೂ ಟಿಕೆಟ್ ದರ ನಿಗದಿ ಪಡಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಈಗ ಸರ್ಕಾರ 200 ರೂ. ದರ ನಿಗದಿ ಮಾಡಲು ಮುಂದಾಗಿದೆ.

Karnataka Budget2025: ಬ್ರ್ಯಾಂಡ್ ಬೆಂಗಳೂರಿನ 21ಯೋಜನೆಗೆ 1800ಕೋಟಿ ಘೋಷಣೆ..! #brandbengaluru

ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸಿನಿಮಾ ಕ್ಷೇತ್ರಕ್ಕೆ ಸರ್ಕಾರ ಒದಗಿಸಲಿದೆ. ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಷ್ಟಿಸಲು ಕ್ರಮಕೈಗೊಳ್ಳಲಾಗುವುದು. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ಜೊತೆಗೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.

Tags: CM BudjetCM Siddaramaiah‌Congress GovernmentKarnataka Budget 2025-26MultiplexOTT
Previous Post

ಇದೊಂದು ‘ ಸಾಲದ ಬಜೆಟ್ ‘ – ರಾಜ್ಯದ ಆರ್ಥಿಕ ಶಿಸ್ತು ಧೂಳೀಪಟ : ಬಿಜೆಪಿ ಮುಖಂಡ ಸಿಟಿ ರವಿ 

Next Post

ಅತಿಥಿ ಶಿಕ್ಷಕರಿಗೆ, ​ಬಿಸಿಯೂಟ ಕಾರ್ಯಕರ್ತೆಯರಿಗೂ ಸಿದ್ದರಾಮಯ್ಯ ಗುಡ್​ನ್ಯೂಸ್‌

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಅತಿಥಿ ಶಿಕ್ಷಕರಿಗೆ, ​ಬಿಸಿಯೂಟ ಕಾರ್ಯಕರ್ತೆಯರಿಗೂ ಸಿದ್ದರಾಮಯ್ಯ ಗುಡ್​ನ್ಯೂಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada