• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ ಬಗ್ಗೆ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
March 12, 2025
in ಕರ್ನಾಟಕ, ರಾಜಕೀಯ
0
ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ ಬಗ್ಗೆ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT
HD Deve Gowda : ಸದನದಲ್ಲಿ ದೊಡ್ಡಗೌಡ್ರ ಗುಡುಗಿಗೆ ಸಂಸದರು & ಸಚಿವರು ಶಾಕ್!  #pratidhvani

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಬಸನಗೌಡ ದದ್ದಲ್ ಅವರು, ತುಂಗಭದ್ರ ಎಡದಂಡೆ ನಾಲೆಯಿಂದ ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ, ಮಾನ್ವಿ ಹಾಗೂ ರಾಯಚೂರು ತಾಲೂಕಿಗೆ ಎರಡು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣ ನದಿ ಮೂಲಕ ನೀರು ಒದಗಿಸಬೇಕು ಎಂದು ಮಂಗಳವಾರ ಪ್ರಶ್ನೆ ಕೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು, “ಇದು ರಾಜ್ಯಕ್ಕೆ ಪ್ರಮುಖವಾದ ವಿಚಾರ. ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ನವಲಿ ಜಲಾಶಯ ಮಾಡಲು ಯೋಜನೆ ರೂಪಿಸಲಾಗಿದ್ದು, ಈ ಮಧ್ಯೆ ಇದಕ್ಕೆ ತುಂಗಭದ್ರಾ ಮಂಡಳಿಯ ಮುಂದೆ ಪರ್ಯಾಯವಾಗಿ ಪ್ರಸ್ತಾವನೆಯೊಂದು ಬಂದಿದೆ. ಈ ವಿಚಾರವಾಗಿ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಪರಿಶೀಲನೆ ಮಾಡುತ್ತಿವೆ. ನಾನು ಈಗಾಗಲೇ ತೆಲಂಗಾಣ ನೀರಾವರಿ ಸಚಿವರ ಜತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಈ ಬಗ್ಗೆ ಚರ್ಚೆ ಮಾಡಲು ಸಮಯ ನೀಡುವುದಾಗಿ ಉಭಯ ರಾಜ್ಯಗಳು ಹೇಳಿದ್ದು, ಸಮಯ ನಿಗದಿಯಾದ ಬಳಿಕ ಆಂಧ್ರ ಪ್ರದೇಶ ಸಿಎಂ ಜತೆ ಚರ್ಚೆ ಮಾಡಿ ಇದನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಅಧಿಕಾರಿಗಳು ಭೀಮಾ ನದಿಯ ಯೋಜನೆಗಳ ಮೂಲಕ 58663 ಹೆಕ್ಟೇರ್ ಪ್ರದೇಶಗಳಲ್ಲಿ ನೀರಾವರಿ ಒದಗಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಿದ್ದು, ಮಾನ್ಯ ಉಪಮುಖ್ಯಮಂತ್ರಿಗಳು ಈ ವಿಚಾರವಾಗಿ ಸಮೀಕ್ಷೆ ಮಾಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು “ಬೆಣ್ಣೆತೊರೆ ಹಾಗೂ ಇತರೆ ನೀರಾವರಿ ಯೋಜನೆ ಮೂಲಕ ಈ ಭಾಗದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಸದಸ್ಯರು ನಿಯೋಗವನ್ನು ಕರೆದುಕೊಂಡು ಈ ಭಾಗದಲ್ಲಿ ಚರ್ಚೆ ಮಾಡಬೇಕು ಎಂದು ಕೇಳಿದ್ದಾರೆ. ಈ ವಿಚಾರವಾಗಿ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

Tags: DCM DK ShivakumarDK Shivakumardk shivakumar about tb damdk shivakumar about tb dam damagedk shivakumar newsdk shivakumar reacts tungabhadra dam gate chain cutdk shivakumar visit tb damgate of tungabhadra dam breaks releasing massive watermassive outflow from tungabhadra damtb dam chain link incidentTungabhadra Damtungabhadra dam 19th gate breakstungabhadra dam 19th gate chain breakstungabhadra dam 19th gate snaps
Previous Post

ಕರ್ನಾಟಕ 2ನೇ ಪಿಯುಸಿ ವಿದ್ಯಾರ್ಥಿಗಳಿಗಾಗಿ ಗ್ರೇಸ್ ಮಾರ್ಕ್ಸ್ – 2025 ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಬೆಳಕು

Next Post

ಅಂಬಿ ಕುಟುಂಬದಿಂದ ದರ್ಶನ್ ದೂರ..ದೂರ ! INSTAGRAM ನಲ್ಲಿ ಸುಮಲತಾರನ್ನ UNFOLLW ಮಾಡಿದ ದರ್ಶನ್ ! 

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಅಂಬಿ ಕುಟುಂಬದಿಂದ ದರ್ಶನ್ ದೂರ..ದೂರ ! INSTAGRAM ನಲ್ಲಿ ಸುಮಲತಾರನ್ನ UNFOLLW ಮಾಡಿದ ದರ್ಶನ್ ! 

ಅಂಬಿ ಕುಟುಂಬದಿಂದ ದರ್ಶನ್ ದೂರ..ದೂರ ! INSTAGRAM ನಲ್ಲಿ ಸುಮಲತಾರನ್ನ UNFOLLW ಮಾಡಿದ ದರ್ಶನ್ ! 

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!