• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂಬಿ ಕುಟುಂಬದಿಂದ ದರ್ಶನ್ ದೂರ..ದೂರ ! INSTAGRAM ನಲ್ಲಿ ಸುಮಲತಾರನ್ನ UNFOLLW ಮಾಡಿದ ದರ್ಶನ್ ! 

Chetan by Chetan
March 12, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಅಂಬಿ ಕುಟುಂಬದಿಂದ ದರ್ಶನ್ ದೂರ..ದೂರ ! INSTAGRAM ನಲ್ಲಿ ಸುಮಲತಾರನ್ನ UNFOLLW ಮಾಡಿದ ದರ್ಶನ್ ! 
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ (Kannada film industry) ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಮತ್ತು ನಟ ದರ್ಶನ್ (Actor darshan) ನಡುವಿನ ಒಡನಾಟ ಹೊಸದೇನಲ್ಲ. ಥೇಟ್ ಒಂದೇ ಕುಟುಂಬದ ಸದಸ್ಯರಷ್ಟು ಆತ್ಮೀಯವಾಗಿ ದರ್ಶನ್, ಸುಮಲತಾ ಅಂಬರೆಶ್ ಮತ್ತು ಅಭಿಷೇಕ್ ಅಂಬರೀಶ್ ಅವರ ಜೊತೆ ಬರೆಯುತ್ತಿದ್ದರು. ಆದ್ರೆ ಈಗ ಅಂಬಿ ಕುಟುಂಬದಿಂದ ದರ್ಶನ್ ದೂರ.. ದೂರ ಎಂಬ ಸೂಚನೆ ಸಿಕ್ಕಂತಿದೆ. 

ADVERTISEMENT

ಹೌದು ಮಾಜಿ ಸಂಸದೆ ಸುಮಲತಾ (Sumalatha) & ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ದೊಡ್ಡ ಮಧ್ಯೆ ಬಿರುಕು ಮೂಡಿದಂತೆ ಕಾಣುತ್ತಿದ್ದೆ. ಈ ಬಗ್ಗೆ ಈಗಾಗಲೇ ಸೋಶಿಯಲ್ ಮೀಡಿಯಾ ದಲ್ಲಿ ನಟ ದರ್ಶನ್ ಅಭಿಮಾನಿಗಳು ಚರ್ಚೆ ಆರಂಭಿಸಿದ್ದು, ದರ್ಶನ್ ರ ನಡೆ ಈ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. 

ಇದಕ್ಕೆ ಕಾರಣ, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ದರ್ಶನ್ ಸುಮಲತಾ ಅಂಬರೀಶ್‌ರನ್ನ ಅನ್‌ಫಾಲೋ ಮಾಡಿರುವ ಬೆಳವಣಿಗೆ.ನಟ ದರ್ಶನ್ ತಾವು ಸಂಕಷ್ಟದಲ್ಲಿದ್ದಾಗ ತನ್ನ ಆಪ್ತರು ಜೊತೆಗಿರದ ಕಾರಣ ಇದೀಗ ಎಲ್ಲರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. 

ಒಂದು ಕಾಲದಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ರನ್ನ ಗೆಲ್ಲಿಸಲು ಟೊಂಕ ಕಟ್ಟಿ ನಿಂತ ದರ್ಶನ್ ಇದೀಗ ಈ ರೀತಿ ಅನ್ ಫಾಲೋ ಮಾಡಿರುವುದು ಇಬ್ಬರ ನಡುವೆ ವೈಮನಸ್ಸು ಮೂಡಿರುವ ಸ್ಪಷ್ಟ ಸೂಚನೆ ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ. 

Tags: Darshan Instagram profiledarshan unfollow Sumalathaದರ್ಶನ್ ಇನ್ ಸ್ಟಾಗ್ರಾಮ್ನಟ ದರ್ಶನ್ಮಾಜಿ ಸಂಸದೆ ಸುಮಲತಾಸುಮಲತಾ ಇನ್ ಸ್ಟಾಗ್ರಾಮ್
Previous Post

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ ಬಗ್ಗೆ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಆ ನಟನ ಆಕ್ಟಿಂಗ್ ಗೆ ಆಸ್ಕರ್ ಪ್ರಶಸ್ತಿ ಕೊಡಬೇಕು..!! ನಟ ದರ್ಶನ್ ಗೆ ಸುಮಲತಾ ಪರೋಕ್ಷ ಟಾಂಗ್ ?! 

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
ಆ ನಟನ ಆಕ್ಟಿಂಗ್ ಗೆ ಆಸ್ಕರ್ ಪ್ರಶಸ್ತಿ ಕೊಡಬೇಕು..!! ನಟ ದರ್ಶನ್ ಗೆ ಸುಮಲತಾ ಪರೋಕ್ಷ ಟಾಂಗ್ ?! 

ಆ ನಟನ ಆಕ್ಟಿಂಗ್ ಗೆ ಆಸ್ಕರ್ ಪ್ರಶಸ್ತಿ ಕೊಡಬೇಕು..!! ನಟ ದರ್ಶನ್ ಗೆ ಸುಮಲತಾ ಪರೋಕ್ಷ ಟಾಂಗ್ ?! 

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!