• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ಸುಮಲತಾ..!

ಪ್ರತಿಧ್ವನಿ by ಪ್ರತಿಧ್ವನಿ
March 12, 2025
in ಕರ್ನಾಟಕ, ಸಿನಿಮಾ
0
ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ಸುಮಲತಾ..!
Share on WhatsAppShare on FacebookShare on Telegram

ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.

ADVERTISEMENT

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು.

ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ – ಅವರ ಮಗನನ್ನೂ ಕೂಡ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ.

Pralhad Joshi : ಪ್ರಳಾದ್ ಜೋಶಿ ಗೆ ಬೇಡಿಕೆ ಇಟ್ಟ ಕಾಂಗ್ರೆಸ್ ನಾಯಕಿ #pratidhvani


ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಪೋಸ್ಟ್‌ ಮಾಡಿದ್ದಾರೆ.

Tags: actor darshan unfollow sumalatha ambareeshchallenging Star DarshanDarshandarshan campaign for sumalatha ambareeshdarshan sumalatha ambareeshdarshan talks on sumalathadarshan unfollows sumalathadarshan unfollows sumalatha ambareeshdarshan with sumalathasumalathasumalatha Ambareeshsumalatha ambareesh about darshansumalatha ambareesh birthdaySUMALATHA AMBARISHsumalatha darshansumalatha post on darshan
Previous Post

ಸದನದಲ್ಲಿ ಆರ್‌ ಅಶೋಕ್‌ ಮಾತಿಗೆ ಬಿದ್ದು ಬಿದ್ದು ನಕ್ಕ ಬಿಜೆಪಿಗರು..!

Next Post

ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದಾಸ..ಅಸಲಿ ಕಾರಣ ಇಲ್ಲದೆ ನೋಡಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದಾಸ..ಅಸಲಿ ಕಾರಣ ಇಲ್ಲದೆ ನೋಡಿ

ಅಕ್ಕನ ಮಗನನ್ನೇ 'ಡೆವಿಲ್' ಚಿತ್ರದಿಂದ ಹೊರಗಿಟ್ಟ ದಾಸ..ಅಸಲಿ ಕಾರಣ ಇಲ್ಲದೆ ನೋಡಿ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada