• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕಾಂಗ ಸಭೆ ಮಾಹಿತಿ ಲೀಕ್​ ಮಾಡಿದವರು ಕಳ್ಳರು – ಸಚಿವರ ಕಿಡಿ

ಕೃಷ್ಣ ಮಣಿ by ಕೃಷ್ಣ ಮಣಿ
March 16, 2025
in ಕರ್ನಾಟಕ, ರಾಜಕೀಯ
0
ಶಾಸಕಾಂಗ ಸಭೆ ಮಾಹಿತಿ ಲೀಕ್​ ಮಾಡಿದವರು ಕಳ್ಳರು – ಸಚಿವರ ಕಿಡಿ
Share on WhatsAppShare on FacebookShare on Telegram

ರಾಯಚೂರು; ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ( ಸಿಎಲ್‌ಪಿ ) ಯಲ್ಲಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹಾಗೂ ಸಚಿವ ಎನ್.ಎಸ್ ಬೋಸರಾಜು ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು ಎನ್ನಲಾಗಿತ್ತು. ಗಲಾಟೆ ಬಗ್ಗೆ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆ ನಡೆದ ಬಳಿ ಇಂದು ರಾಯಚೂರಿನಲ್ಲಿ ಸಚಿವ ಬೋಸರಾಜು ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಏನು ಗಲಾಟೆಯಾಗಿಲ್ಲ, ಎಲ್ಲಾ ಒಟ್ಟಿಗೆ ಮಾತಾಡ್ತಿವಿ, ಏನೂ ಆಗಿಲ್ಲ ಎಂದು ತೇಪೆ ಹಚ್ಚಿದ್ದಾರೆ.

ADVERTISEMENT

ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆದಿದ್ದನ್ನು ಹೊರಗಡೆ ಮಾಧ್ಯಮದವರೇ ದೊಡ್ಡ ಸುದ್ದಿ ಮಾಡಿದ್ದು, ಸುಮ್ನೆ ಹೊರಗೆ ಬಂದು ಮಾತನಾಡಿದ್ರೆ..! ಒಳಗಿರುವುದು ನಿಮಗೆ ಹೇಗೆ ಗೊತ್ತಾಯ್ತು..? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಒಳ್ಳೆಯರು ಯಾರು ಹೇಳಿಲ್ಲ , ಕಳ್ಳರು ಯಾರೋ ಹೇಳಿರಬೇಕು ನಿಮಗೆ.. ಎನ್ನುವ ಮೂಲಕ ಗಲಾಟೆ ನಡೆದ ವಿಚಾರ ಮಾಧ್ಯಮಗಳಿಗೆ ಗೊತ್ತಾಗಿರುವ ಬಗ್ಗೆ ಕಿಡಿಕಾರಿದ್ದಾರೆ. ಆ ರೀತಿಯ ಘಟನೆ ಯಾವುದು ನಡೆದಿಲ್ಲ ಅಂತ ಮುಖ್ಯಮಂತ್ರಿಗಳೇ ಸ್ಪಷ್ಟನೆ ಕೊಟ್ಟಿದ್ದಾರೆ.. ಮಾಧ್ಯಮದವರಿಗೆ ಈ ವಿಚಾರ ಯಾರು ಹೇಳಿದ್ದಾರೋ ಅವರೇ ಕಳ್ಳರು ಎಂದು ಸಿಡಿಮಿಡಿಗೊಂಡಿದ್ದಾರೆ.

ಎಲ್ಲಾ ಶಾಸಕರು ಹಾಗೂ ಮಂತ್ರಿಗಳ ಬಗ್ಗೆ ಸಾಮಾನ್ಯವಾಗಿ ಚರ್ಚೆ ನಡೆಯಿತು.. ಸುಮ್ನೆ ಯಾರೋ ಕಳ್ಳತನ ಮಾಡುವವರು, ಕಳ್ಳತನದಿಂದ ಹೇಳುವವರು ಇರ್ತಾರೆ.. ಅದೇನೇ ಇರಲಿ ಸಭೆ ಬಳಿಕ ವಕ್ತಾರರು, ಸಿಎಂ, ಡಿಸಿಎಂ ಮಾತನಾಡುತ್ತಾರೆ.. ಟ್ರಾನ್ಸಫರ್ ವಿಚಾರದಲ್ಲಿ ನಾವೇನು ತಲೆಕೆಡಿಕೊಂಡಿಲ್ಲ.. ಯಾವುದೇ ವರ್ಗಾವಣೆ ಇಲ್ಲಾ, ವರ್ಗಾವಣೆಯಿಲ್ಲ ಎಂದಿದ್ದಾರೆ. ಸೇಡಂನಲ್ಲಿ ಕಾರ್ಯಕ್ರಮಗಳು ಮೊದಲೆ ಫಿಕ್ಸ್ ಆಗಿದ್ದಕ್ಕೆ ಇಂದು ಮಾನ್ವಿಗೆ ಬಂದಿಲ್ಲ.. ಮಾನ್ವಿ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಸಚಿವ ಶರಣಪ್ರಕಾಶ ಪಾಟೀಲ್ ಗೈರಾಗಿರುವ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ..

Tags: congressKARNATAKA CMkarnataka cm controversykarnataka cm siddaramaiahKarnataka Congresskarnataka congress cm suspensekarnataka congress infightingKarnataka Election Resultskarnataka elections 2023karnataka hijab controversykarnataka hijab controversy latest news updateskarnataka hijab row latest news updateskarnataka minister ks eshwarappanew cm of karnatakapolitics escalates over karnataka hijab row
Previous Post

ಶ್ರಮ ಇದ್ದಲ್ಲಿ ಫಲ ಇರುತ್ತದೆ.. ಮಹಿಳೆಯರನ್ನು ಪಕ್ಷಕ್ಕೆ ಸೇರಿಸಿ.. ನಾನು ಡಿಕೆ..

Next Post

WAQF ಬೋರ್ಡ್​ ಅಧ್ಯಕ್ಷರ ಆಯ್ಕೆ.. ಜಮೀರ್​ ಆಪ್ತನಿಗೆ ಕೊಕ್.. ಏನಾಯ್ತು ಗೊತ್ತಾ..?

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
Next Post

WAQF ಬೋರ್ಡ್​ ಅಧ್ಯಕ್ಷರ ಆಯ್ಕೆ.. ಜಮೀರ್​ ಆಪ್ತನಿಗೆ ಕೊಕ್.. ಏನಾಯ್ತು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada