• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Budget Session: ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 17, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ.

ADVERTISEMENT

ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ.

ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020 ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋದಿಸಿದ್ದೀರಿ.

ರಾಜ್ಯಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ.

ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.

Tags: BJPbudgetCongress GovtCongress PartyKarntakaNarendra ModiNirmala Seetharamanirmala seetharamanR Ashoksiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Budget Session: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಗಳ ಉತ್ತರ

Next Post

ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತಿರುವುದೇ ಕಾಂಗ್ರೆಸ್ ನವರು ..! ತಾರಕಕ್ಕೇರಿದ ಡಿಕೆ..ಬಿವೈವಿ ವಾಕ್ಸಮರ 

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತಿರುವುದೇ ಕಾಂಗ್ರೆಸ್ ನವರು ..! ತಾರಕಕ್ಕೇರಿದ ಡಿಕೆ..ಬಿವೈವಿ ವಾಕ್ಸಮರ 

ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತಿರುವುದೇ ಕಾಂಗ್ರೆಸ್ ನವರು ..! ತಾರಕಕ್ಕೇರಿದ ಡಿಕೆ..ಬಿವೈವಿ ವಾಕ್ಸಮರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada