• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಿರ್ಮಲಾ ಸೀತಾರಾಮನ್ ಅವರ ಬಳಿ ಮೂರು ಬಾರಿ ಹೋಗಿ ಮನವಿ ಮಾಡಿದ್ರ ಸಿ.ಎಂ ಸಿದ್ದರಾಮಯ್ಯ

ಕೃಷ್ಣ ಮಣಿ by ಕೃಷ್ಣ ಮಣಿ
March 17, 2025
in ಕರ್ನಾಟಕ, ರಾಜಕೀಯ
0
ನಿರ್ಮಲಾ ಸೀತಾರಾಮನ್ ಅವರ ಬಳಿ ಮೂರು ಬಾರಿ ಹೋಗಿ ಮನವಿ  ಮಾಡಿದ್ರ ಸಿ.ಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಲಾಭ ಪೂರ್ತಿ ಕೇಂದ್ರ ಸರ್ಕಾರವೇ ಪಡೆಯುತ್ತದೆ: ಸಿಎಂ

ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ನಿರ್ಮಲಾ ಸೀತಾರಾಮನ್ ಅವರ ಬಳಿ ಮೂರು ಬಾರಿ ಹೋಗಿ ಮನವಿ ಮಾಡಿದೆವು: ಆದ್ರೂ ನ್ಯಾಯ ಸಿಗಲಿಲ್ಲ: ಸಿ.ಎಂ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಸಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಘೋಷಿಸಿದ್ದರೂ ಒಂದು ರುಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ. ನೀವು ಬಿಜೆಪಿಯವರು ಅದರ ಬಗ್ಗೆ ಒಂದೂ ಮಾತೂ ಆಡಲಿಲ್ಲ.

ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವಾಗ ಧ್ವನಿ ಎತ್ತಲಿಲ್ಲ. ಕೇಂದ್ರ ಸರ್ಕಾರದಲ್ಲಿ ನ್ಯಾಯಯುತವಾಗಿ ಬರಬೇಕಾದ್ದನ್ನು ಕೇಳಲೂ ಇವರಿಗೆ ಆಗಲಿಲ್ಲ. ರಾಜ್ಯಕ್ಕೆ ಇದರಿಂದ ಸಾಕಷ್ಟು ನಷ್ಟವಾಗಿದೆ. ವಿರೋಧ ಪಕ್ಷ ಇರುವುದು ಭಾಷಣ ಮಾಡಲು ಮಾತ್ರವೇ?

ವಿರೋಧ ಪಕ್ಷದ ನಾಯಕ ಅಶೋಕ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಲಾವಿದರಿಗೆ ಅನುದಾನ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ನಾವು ಈ ಬಾರಿ ಕಲಾವಿದರ ಮಾಶಾಸನ ಹೆಚ್ಚಳ ಮಾಡಿರುವುದು ಮಾತ್ರವಲ್ಲದೆ ಅನುದಾನ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಭಾರತ ರೈಲ್ವೆ ಕೇಂದ್ರ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದ್ರೂ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಉಚಿತ ಸ್ಥಳವನ್ನು ಒದಗಿಸುತ್ತದೆ. 50% ವೆಚ್ಚವನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳುತ್ತದೆ. ಲಾಭ ಪೂರ್ತಿ ಕೇಂದ್ರ ಸರ್ಕಾರವೇ ಪಡೆಯುತ್ತದೆ.

ಭಾರತೀಯ ರೈಲ್ವೆ ಕೇಂದ್ರ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದ್ರೂ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಉಚಿತ ಸ್ಥಳವನ್ನು ಒದಗಿಸುತ್ತದೆ. 50% ವೆಚ್ಚವನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳುತ್ತದೆ: ಸಿಎಂ

ಉತ್ತರ ಪ್ರದೇಶದಲ್ಲಿ ಸ್ಥಳವನ್ನು ರೈಲ್ವೆಗೆ ಕೊಡುತ್ತಾರೆಯೇ? ಬಿಜೆಪಿಯವರು ರೈಲು ಬಿಡಬಾರದು ಎಂದು ವ್ಯಂಗ್ಯವಾಡಿದರು.

ಮನ್ ಮೋಹನ್ ಸಿಂಗ್ ಅವರು ಇದ್ದಾಗ 50% ವೆಚ್ಚ ಭರಿಸುತ್ತಿರಲಿಲ್ಲ. ಈಗ ಆ ವೆಚ್ಚ ವಹಿಸಿಕೊಳ್ಳದಿದ್ದರೆ ಯೋಜನೆಯನ್ನೇ ಮಂಜೂರು ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಲ್ಲಿ ನಾವು ಕೊಟ್ಟಿದ್ದಕ್ಕಿಂತ ಅರ್ಧ ಅನುದಾನವನ್ನು ಬಿಜೆಪಿ ಸರ್ಕಾರ ಕೊಟ್ಟಿದೆ. 275 ಕೋಟಿ ಅನುದಾನವನ್ನು ನಾವು ಕೊಟ್ಟಿದ್ದೇವೆ ಎಂದುಮುಖ್ಯಮಂತ್ರಿಗಳ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಎಸ್ ಸಿ ಎಸ್ ಪಿ/ ಟಿ ಎಸ್.ಪಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ

Krishna Byre Gowda : ಡಿಕೆ ಶಿವಕುಮಾರ್‌ ಮುಂದೆನೆ ಅಬ್ಬರದ ಭಾಷಣ ಮಾಡಿದ ಕೃಷ್ಣ ಬೈರೇಗೌಡ..! #pratidhvani

ಎಸ್ ಸಿ ಎಸ್ ಪಿ/ ಟಿ ಎಸ್.ಪಿ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಂವಿಧಾನದ 46 ನೇ ಪರಿಚ್ಚೇಧವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ವಿಶೇಷವಾಗಿ ಶೈಕ್ಷಣಿಕ , ಆರ್ಥಿಕ ಕಾರ್ಯಕ್ರಮಗಳನ್ನು ನೀಡಬೇಕು ಎಂದು ತಿಳಿಸಿದೆ. ಆಂಧ್ರ ಪ್ರದೇಶ ಮೊಟ್ಟ ಮೊದಲ ಬಾರಿಗೆ ಎಸ್ ಸಿ ಎಸ್ ಪಿ/ ಟಿ ಎಸ್.ಪಿ ಕಾಯ್ದೆ ಜಾರಿಗೆ ತಂದಿದ್ದು, ನಂತರ ಅದನ್ನು ಕರ್ನಾಟಕ 2013 ರಲ್ಲಿ ಜಾರಿಗೆ ತಂದಿತು. ಈಗ ತೆಲಂಗಾಣದಲ್ಲಿ ಕೂಡ ಜಾರಿಗೆ ಬಂದಿದ್ದು, ಇಡೀ ದೇಶದಲ್ಲಿ ಬೇರೆಲ್ಲೂ ಈ ಕಾಯ್ದೆ ಇಲ್ಲ. ಕಾಯ್ದೆ ಬಂದ ನಂತರ ರಾಜ್ಯದಲ್ಲಿ 261274 ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಟ್ಟು 5 ವರ್ಷಗಳಲ್ಲಿ ನೀಡಿದ್ದ 35464 ಕೋಟಿ, ಅನುದಾನದಲ್ಲಿ 29452 ಕೋಟಿ ವೆಚ್ಚ ಮಾಡಿದ್ದಾರೆ ಎಂದರು.

ನಾವು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳಲ್ಲಿ 1,80,000 ಕೋಟಿ ವೆಚ್ಚ ಮಾಡಿದ್ದೇವೆ. ದಲಿತರ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿಲ್ಲ ಎಂದು ಸ್ಪಷ್ಟ ಪಡಿಸಿದರು.

Tags: CM Siddaramaiahcm siddaramaiah about nirmala sitharamancm siddaramaiah latest newscm siddaramaiah newscm siddaramaiah slams nirmala sitharamancm siddaramaiah today newscm siddaramaiah vs nirmala sitharamanNirmala Sitharamannirmala sitharaman livenirmala sitharaman on siddaramaiahnirmala sitharaman speechsiddaramaiahsiddaramaiah nirmala sitharamansiddaramaiah on nirmala sitharamansiddramaiah vs nirmala sitharaman
Previous Post

ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಸಚಿವೆ ಲಕ್ಷ್ಮೀ ಹೆಬ್ಭಾಳಕರ್‌ ಕರೆ

Next Post

ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ: ಸಿ.ಎಂ

Related Posts

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
0

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada Season 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದೆ. ಫಿನಾಲೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ...

Read moreDetails
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Next Post
ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ: ಸಿ.ಎಂ

ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ: ಸಿ.ಎಂ

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!