• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

286 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್ & ಬುಚ್ ವಿಲ್ಮೂರ್..! 

Chetan by Chetan
March 19, 2025
in Top Story, ಇದೀಗ, ದೇಶ, ವಿದೇಶ
0
286 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್ & ಬುಚ್ ವಿಲ್ಮೂರ್..! 
Share on WhatsAppShare on FacebookShare on Telegram

ಭಾರತದ ನಾಸಾ (NASA) ಗಗನಯಾನಿ ಸುನೀತಾ ವಿಲಿಯಮ್ಸ್ (Sunitha wiliams) ಹಾಗೂ ಬಚ್ ವಿಲ್ಮೋರ್ (Butch wilmore) ಕಡೆಗೂ ಸುರಕ್ಷಿತವಾಗಿ ಭೂಮಿಗೆ ವಾಪಸ್ಸಾಗಿದ್ದಾರೆ.ಸುನೀತಾ, ಬುಚ್ ಹಾಗೂ ಇನ್ನಿತರ ಗಗನಯಾತ್ರಿಗಳನ್ನು ಹೊತ್ತ ಕ್ರೂ ಡ್ರಾಗನ್ ಬಾಹ್ಯಾಕಾಶ ನೌಕೆ ಫ್ಲೋರಿಡಾದ ಕರಾವಳಿಯ ಸಮುದ್ರದ ನೀರಿನಲ್ಲಿ ಇಂದು (ಮಾ.೧೮) ನಸುಕಿನ ಜಾವ 3:27ಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. 

ADVERTISEMENT

2024 ರ ಜೂನ್‌ನಲ್ಲಿ ಸುನೀತ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅಂತರಿಕ್ಷಕ್ಕೆ ಪ್ರಯಾಣ ಬೆಳೆಸಿದ್ದ ಸ್ಟಾರ್ ಲೈನ‌ರ್ ಅಂತರಿಕ್ಷ ನೌಕೆಯಲ್ಲಿನ ಕಾರಣಾಂತರಗಳಿಂದ ತಾಂತ್ರಿಕ ಸಮಸ್ಯೆ ಉಂಟಾಗಿ ಭೂಮಿ ವಾಪಸ್ ಮರಳಲು ಸಾಧ್ಯವಾಗದೆ ಗಗನಯಾನಿಗಳು ಅಲ್ಲೇ ಸಿಲ್ಲುಕುವಂತಾಗಿತ್ತು. 

ಕೇವಲ 8 ದಿನಗಳ ಸಂಶೋಧನೆ ಮುಗಿಸಿ ಭೂಮಿಗೆ ಹಿಂತಿರುಗಬೇಕಿದ್ದ ಈ ಇಬ್ಬರೂ ಗಗನಯಾತ್ರಿಗಳು ಬರೋಬ್ಬರಿ 9 ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿ ಮರಳಿ ಭೂಮಿಗೆ ಬರಲು ಕಾಯಬೇಕಿತ್ತು.

ಅಂತಿಮವಾಗಿ ಈ ಇಬ್ಬರೂ ಗಗನಯಾನಿಗಳನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಭೂಮಿಗೆ ಕರೆತರುವಲ್ಲಿ ನಾಸಾ ಯಶಸ್ವಿಯಾಗಿದ್ದು, ವಿಶ್ವದ ಹಲವೆಡೆ ಜನ ಸಂತಸಪಟ್ಟಿದ್ದಾರೆ. 

Tags: Butch wilmoreISSNASASunitha Williams
Previous Post

ಉಕ್ರೇನ್ ವಿರುದ್ಧದ ಯುದ್ಧ ನಿಲ್ಲಿಸಲು ರಷ್ಯಾ ಒಪ್ಪಿಗೆ  – ವಿಶ್ವದಲ್ಲಿ ಶಾಂತಿ ಸ್ಥಾಪನೆಗೆ ಟ್ರಂಪ್ ಮುನ್ನುಡಿ..! 

Next Post

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರದಿಂದ ರೆಡ್ ಸಿಗ್ನಲ್ – ಡಿಸಿಎಂ ಡಿಕೆಶಿಗೆ ಕೇಂದ್ರದ ಡಿಚ್ಚಿ! 

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
Next Post
ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರದಿಂದ ರೆಡ್ ಸಿಗ್ನಲ್ – ಡಿಸಿಎಂ ಡಿಕೆಶಿಗೆ ಕೇಂದ್ರದ ಡಿಚ್ಚಿ! 

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರದಿಂದ ರೆಡ್ ಸಿಗ್ನಲ್ - ಡಿಸಿಎಂ ಡಿಕೆಶಿಗೆ ಕೇಂದ್ರದ ಡಿಚ್ಚಿ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!