• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವರಿಗೆ ಹನಿ ಟ್ರ್ಯಾಪ್ ಸಂಕಷ್ಟ..?! ಸದನದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿದ್ದೇನು..? 

Chetan by Chetan
March 20, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವರಿಗೆ ಹನಿ ಟ್ರ್ಯಾಪ್ ಸಂಕಷ್ಟ..?! ಸದನದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿದ್ದೇನು..? 
Share on WhatsAppShare on FacebookShare on Telegram

ರಾಜ್ಯದಲ್ಲಿ ಸದ್ಯ ಬಜೆಟ್ ಅಧಿವೇಶನ (Budget seasion) ನಡೆಯುತ್ತಿದ್ದು, ಈ ಮಧ್ಯೆ ಸದನದಲ್ಲೇ ಹನಿ ಟ್ರ್ಯಾಪ್ (Honey trap) ಕೇಸ್ ಗಳ ಬಗ್ಗೆ ಶಾಸಕ ಸುನಿಲ್ ಕುಮಾರ್ (MLA Sunil Kumar) ಉಲ್ಲೇಖ ಮಾಡಿದ್ದಾರೆ. ಈ ಸದನ ಮುಗಿದ ಬಳಿಕ ರಾಜ್ಯದಲ್ಲಿ ಈ ಹನಿ ಟ್ರ್ಯಾಪ್ ಪ್ರಕರಣಗಳು ಅಲ್ಲೋಲ ಕಲ್ಲೋಲ ಎಬ್ಬಿಸುವ ಸಾಧ್ಯತೆ ದಟ್ಟವಾಗಿದೆ. 

ADVERTISEMENT

ಹೌದು, ರಾಜ್ಯ ರಾಜಕಾರಣದಲ್ಲಿ ಖುದ್ದು ಸಚಿವರಿಗೆ ಹನಿಟ್ರ್ಯಾಪ್ ಹಾವಳಿ ಜೋರಾಗಿದೆ ಎನ್ನಲಾಗಿದೆ. ಇತ್ತ ಬಜೆಟ್ ಅಧಿವೇಶನದಲ್ಲೂ ಹನಿಟ್ರ್ಯಾಪ್ ವಿಚಾರ ತೀವ್ರ ಹಲ್‌ಚಲ್ ಎಬ್ಬಿಸಿದೆ. ರಾಜ್ಯದಲ್ಲಿ ಸಚಿವರನ್ನ ಟಾರ್ಗೆಟ್ ಮಾಡಿ, ರಾಜಕೀಯವಾಗಿ ಹಣಿಯಲು ಹನಿಟ್ರ್ಯಾಪ್ ಅಸ್ತ್ರ ಬಳಕೆ ಮಾಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. 

ಹೀಗಾಗಿ ನಿನ್ನೆ (ಮಾ.೧೯) ಬಜೆಟ್ ಅಧಿವೇಶನದಲ್ಲೂ ಹನಿಟ್ರಾಪ್ ವಿಚಾರವನ್ನ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದಾರೆ.ಇತ್ತ ಶಾಸಕ ಸುನೀಲ್ ಕುಮಾ‌ರ್ ಸದನದಲ್ಲಿ ಹನಿಟ್ರ್ಯಾಪ್ ವಿರುದ್ಧ ಆಕ್ರೋಶ ಹೊರಹಾಕಿದ್ರು. ಮೊತ್ತೊಂದೆಡೆ ಹನಿಟ್ರ್ಯಾಪ್ ಯತ್ನಕ್ಕೆ ಒಳಗಾಗಿರುವ ಸಚಿವರು ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. 

ಇದೆಲ್ಲದರ ಜೊತೆಗೆ ಖುದ್ದು ಸಚಿವರು ಬಹಿರಂಗವಾಗಿಯೇ ಮಾಧ್ಯಮಗಳ ಮುಂದೆ ಈ ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎನ್ನಲಾಗಿದ್ದು ರಾಜಕೀಯ ಬೆಳವಣಿಗೆ ಕುತೂಹಲ ಕಾಯ್ದುಕೊಂಡಿದೆ. 

Tags: ಬಜೆಟ್ ಅಧಿವೇಶನಶಾಸಕ ಸುನೀಲ್ ಕುಮಾರ್ಸಚಿವರ ಹನಿ ಟ್ರ್ಯಾಪ್ಹನಿ ಟ್ರ್ಯಾಪ್
Previous Post

ಕರ್ನಾಟಕ ಬಂದ್ ಗೆ ಇನ್ನೊಂದೇ ದಿನ ಬಾಕೀ..ಸಂಘಟನೆಗಳಲ್ಲಿ ಮೂಡದ ಒಮ್ಮತ ! 

Next Post

ಡಿಕೆಶಿ ‘ಮಂಡ್ಯ ಛತ್ರಿ’ ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ – ಡಿಕೆಗೆ ಅಧಿಕಾರದ ಮದವೇರಿದೆ ಎಂದ ವಿಜಯೇಂದ್ರ ! 

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಡಿಕೆಶಿ ‘ಮಂಡ್ಯ ಛತ್ರಿ’ ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ – ಡಿಕೆಗೆ ಅಧಿಕಾರದ ಮದವೇರಿದೆ ಎಂದ ವಿಜಯೇಂದ್ರ ! 

ಡಿಕೆಶಿ ‘ಮಂಡ್ಯ ಛತ್ರಿ’ ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ - ಡಿಕೆಗೆ ಅಧಿಕಾರದ ಮದವೇರಿದೆ ಎಂದ ವಿಜಯೇಂದ್ರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada