• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನ ಪ್ರಾಣ ಉಳಿಸಿ.. ನನ್ನನ್ನು ಟಾರ್ಗೆಟ್​ ಮಾಡಲಾಗಿದೆ.. ಕಾಪಾಡಿ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ನನ್ನ ಪ್ರಾಣ ಉಳಿಸಿ.. ನನ್ನನ್ನು ಟಾರ್ಗೆಟ್​ ಮಾಡಲಾಗಿದೆ.. ಕಾಪಾಡಿ..
Share on WhatsAppShare on FacebookShare on Telegram

ADVERTISEMENT

ವಿಧಾನಸಭೆ: ಸದನದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಆರ್​ ಆರ್​​ ನಗರ ಬಿಜೆಪಿ ಶಾಸಕ ಮುನಿರತ್ನ. 2017ರಲ್ಲಿ ‌ನಾನೊಬ್ಬ ಕಾಂಗ್ರೆಸ್ ಶಾಸಕ. ಆಗ ನಮ್ಮ ಕ್ಷೇತ್ರದಲ್ಲಿ ಅಕ್ರಮ ಶೆಡ್ ತೆರವು ನಡೆದಿರುತ್ತದೆ. ಆ ವೇಳೆ ನಾನು ರಕ್ಷಣೆಗೆ ಹೋಗುತ್ತೇನೆ. ಮಹಿಳೆ ಬಂದು ನನ್ನ ಕಾಲು‌ಹಿಡಿತಾಳೆ. ನಮ್ಮ ಮನೆ ಉಳಿಸಿಕೊಡಿ ಎಂದು ಬೇಡುತ್ತಾಳೆ. ಅದನ್ನು ಈಗ ಕೇಸ್ ಹಾಕಿಸಿ ಅರೆಸ್ಟ್ ಮಾಡಿಸಿ ಅಂತಿದ್ದಾರೆ, ದಲಿತ ಮಹಿಳೆಗೆ ಒದ್ದಿದ್ದೇನೆ ಎಂದು ಕೇಸ್ ಮಾಡಿದ್ದಾರೆ. ದಯಮಾಡಿ ನನಗೆ ನ್ಯಾಯ ಕೋಡಬೇಕು ಎಂದು ಮುನಿರತ್ನ ಅಳಲು ತೋಡಿಕೊಂಡಿದ್ದಾರೆ.

Assembly Session: ಶರಣು ಸಲಗರ್ ಬಜೆಟ್ ಬಗ್ಗೆ ಮಾತಾಡ್ರೀ..ರೊಚ್ಚಿಗೆದ್ದ ಸಂತೋಷ್ ಲಾಡ್..!#santhoshlad

ಈ ವೇಳೆ ಮಾತನಾಡಿದ ಸ್ಪೀಕರ್​ ಗೃಹ ಸಚಿವರು ಬರಲಿ, ಅವರಿಂದ ಉತ್ತರ ಕೊಡಿಸುತ್ತೇನೆ ಎಂದಿದ್ದಾರೆ. ಮುನಿರತ್ನ ಮಾತಿಗೆ ಕುಣಿಗಲ್ ಶಾಸಕ ರಂಗನಾಥ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೀವು ಇವಾಗ ಶಾಸಕರು, ಮುಂದೆ ನಿಮಗೂ ಇದೇ ಪರಿಸ್ಥಿತಿ ಬರಬಹುದು. ಯಾರದ್ದೋ ವಕ್ತಾರರ ರೀತಿ ಮಾತಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಶಾಸಕ ಮುನಿರತ್ನ.

ಬುಧವಾರ ಕೂಡ ಪ್ರಾಣ ಭೀತಿ ಇದೆ. ನಾನು ಮನೆಗೆ ಹೋಗುವಾಗ ನನ್ನನ್ನು ಮುಗಿಸಬಹುದು. ನನಗೆ ಸರ್ಕಾರದಿಂದ ಇಬ್ಬರು ಗನ್​ಮ್ಯಾನ್​ ನೀಡಿದ್ದರು. ಆದರೆ ಇದೀಗ ವಾಪಸ್​ ಪಡೆದುಕೊಂಡಿದ್ದಾರೆ. ಕಮಿಷನರ್​ಗೆ ಮನವಿ ಮಾಡಿದರೂ ಗನ್​ ಮ್ಯಾನ್​ ಒದಗಿಸಿಲ್ಲ ಎಂದು ದೂರಿದ್ದರು. ನಾನು ಸದನದಿಂದ ಮನೆಗೆ ಹೋಗಲು ರಕ್ಷಣೆ ಕೊಡಿ. ನನಗೆ ಜೀವ ಬೆದರಿಕೆ ಇದೆ. ನನ್ನ ಪ್ರಾಣ ಉಳಿಸಿ ಎಂದು ಬೇಡಿಕೊಂಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

Next Post

ನೀವು ಹಿಂದೂಗಳೇ.. ಹೌದು ಎಂದ ಮುಸ್ಲಿಂ ಶಾಸಕ ರಿಜ್ವಾನ್

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ನೀವು ಹಿಂದೂಗಳೇ.. ಹೌದು ಎಂದ ಮುಸ್ಲಿಂ ಶಾಸಕ ರಿಜ್ವಾನ್

ನೀವು ಹಿಂದೂಗಳೇ.. ಹೌದು ಎಂದ ಮುಸ್ಲಿಂ ಶಾಸಕ ರಿಜ್ವಾನ್

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!