• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅವಾಗ ರಮೇಶ್ ಜಾರಕಿ ಹೋಳಿ ಇವಾಗ ಕೆ ಎನ್ ರಾಜಣ್ಣ ಹನಿ ಟ್ರ್ಯಾಪ್ ಬಲೆಗೆ ಬಿದ್ರಾ..?

ಪ್ರತಿಧ್ವನಿ by ಪ್ರತಿಧ್ವನಿ
March 20, 2025
in ಕರ್ನಾಟಕ, ರಾಜಕೀಯ
0
ಅವಾಗ ರಮೇಶ್ ಜಾರಕಿ ಹೋಳಿ ಇವಾಗ ಕೆ ಎನ್ ರಾಜಣ್ಣ ಹನಿ ಟ್ರ್ಯಾಪ್ ಬಲೆಗೆ ಬಿದ್ರಾ..?
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಆಗಾಗ ಒಂದಲ್ಲಾ ಒಂದು ರಾಜಕರಿಣಿಗಳ ಮೇಲೆ ಸುದ್ದಿ ಆಗ್ತಿರುತ್ತೆ ಅದೇ ರೀತಿ ಹನಿ ಟ್ರ್ಯಾಪ್ ಕೂಡ ಒಂದು

ADVERTISEMENT

ಕೆಲವು ವರ್ಷಗಳ ಹಿಂದೆ ರಮೇಶ್ ಜಾರಕಿಹೂಳಿ ಮೇಲೆ ಹನಿ ಟ್ರ್ಯಾಪ್ ಸದ್ದು ಮಾಡಿತು ಈಗ 2025 ಬಜೆಟ್ ಅಧಿವೇಶನ ನಡೆಯುತ್ತಿದೆ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಈ ಮೂರು ಪಕ್ಷ ದ ರಾಜಕಾರಣಿ ಗಳು ಪರ ವಿರೋಧ ವಾಕ್ಸಮರ ನೆಡೆಯುತಿದ್ದು. ಇದರ ಮಧ್ಯೆ ಹನಿ ಟ್ರ್ಯಾಪ್ ಸದ್ದು ಮಾಡಿತು ರಾಜ್ಯ ರಾಜಕಾರಣಿ. ನಡುವೆ ಹಾಗು ಆಯಾ ಪಕ್ಷದ ಕಾರ್ಯ ಕರ್ತರ ಉತ್ತರ ಸಿಗದ ಪ್ರಶ್ನೆ ಆಗಿದ್ದ ಈ ಹನಿ ಟ್ರ್ಯಾಪ್ ಬಲೆ ಗೆ ಬಿದ್ದ ಆ ಸಚಿವ ಯಾರು ಎಂಬುದು ದೊಡ್ಡ ಪ್ರಶ್ನೆ ಆಗಿತ್ತು.

KJ George:ಐಪಿ ಸೆಟ್​ಗಳಿಗೆ 7ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ಕರೆಂಟ್: ಸಚಿವ ಜಾರ್ಜ್.! #farmers  #pratidhvani


ಬಜೆಟ್ ಅಧಿವೇಶನ ನಡುವೆ ಕಾಂಗ್ರೆಸ್ ಪಕ್ಷ ದ ಸಚಿವ ಕೆ ಎನ್ ರಾಜಣ್ಣ ನನ್ನ ಮೇಲೆ. ಹನಿ ಟ್ರ್ಯಾಪ್ ಮಾಡಿರೋದು ನಿಜ ಎಂದು ಒಪ್ಪಿಕೊಂಡಿದ್ದಾರೆ.
ತುಮಕೂರಿನಲ್ಲಿ ನಾನು ಹಾಗು ಪರಮೇಶ್ವರ್ ಇಬ್ಬರು ಸಚಿವರಿದ್ದೇವೆ. ನಾನು ಲಿಖಿತ ವಾಗಿ ದೂರು ಕೊಡುತ್ತೇನೆ.


ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಭವಿಷ್ಯ ನಿಲ್ಲಿಸಿದರು. ಈಗ ನನ್ನ ಭವಿಷ್ಯ ಹಾಳು ಮಾಡುವ ಯತ್ನ ನಡೆಯುತ್ತಿದೆ.ಎಂದು

ಇದರ ಹಿಂದೆ ಯಾರಿದ್ದಾರೆ ಎಂದು ಶೀಘ್ರವೇ ಗೃಹಸಚಿವ ಪರಮೇಶ್ವರ್ ಗೆ ಅಗರಹಿಸುತೇನೆ. ಎಂದು ಸದನದಲ್ಲಿ ಭಾವುಕ ಆಗಿದ್ದಾರೆ.

Tags: BJPbjp minister honey trapCongress PartyHoney Traphoney trap casehoney trap congress mlahoney trap in karnatakahoney trap on ministerKarnataka Congresskarnataka honey trapkarnataka latest newskarnataka newskarnataka political crisiskarnataka political newskarnataka political scandalKarnataka Politicskarnataka politics todayministers honey trap casepolitical corruption karnatakapolitical newspolitical scandalಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯದ ಜನರಿಗೆ ಕರೆಂಟ್​ ಶಾಕ್​.. ಆದರೆ ಫ್ರೀ ಇರೋದ್ರಿಂದ ಡೋಂಟ್​ವರಿ..

Next Post

“ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
“ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .

"ಚಿ ಸೌಜನ್ಯ" ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada