• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ- ಎಸ್.ಆರ್.ಹಿರೇಮಠ

ಪ್ರತಿಧ್ವನಿ by ಪ್ರತಿಧ್ವನಿ
March 22, 2025
in ಕರ್ನಾಟಕ, ರಾಜಕೀಯ
0
71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ- ಎಸ್.ಆರ್.ಹಿರೇಮಠ
Share on WhatsAppShare on FacebookShare on Telegram

ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.

ADVERTISEMENT
Karnataka Bandh: ರೀ ಸಿದ್ದರಾಮಯ್ಯ Pendrive ನಲ್ಲಿ ಇರೋ ವಿಡಿಯೋ ಮಾತ್ರ ನೋಡಿ ನೀವು #pratidhvani

ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ಕಬಳಿಸಿರುವ ಭೂಮಿ 14 ಎಕರೆ ಮಾತ್ರವಲ್ಲ, 71 ಎಕರೆ 30 ಗುಂಟೆ. ಇದರಲ್ಲಿ ಪ್ರಭಾವಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಭೂಮಿಯನ್ನು ವಶಕ್ಕೆ ಪಡೆಯಬೇಕಿದೆ ಎಂದರು.

ಇಂತಹ ಪ್ರಕರಣದ ಬಗ್ಗೆ 2014ರಲ್ಲಿ ಲೋಕಾಯುಕ್ತ ಆದೇಶದಲ್ಲಿ ರೆವಿನ್ಯೂ ಕಮಿಷನರ್ ಗೆ ಜವಾಬ್ದಾರಿ ನೀಡಿದ್ದು, ಅತಿಕ್ರಮಣದ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವ ಕಾರ್ಯವನ್ನು ಮಾಡಬೇಕೆಂದು ಆದೇಶಿಸಿದ್ದರು. ಗ್ರಾಂಟ್ ಲೆಟರ್ ಇಲ್ಲದ ಆಸ್ತಿಯನ್ನು ಅತಿಕ್ರಮಣ ಎಂದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು ಎಂಬುವಂತಹ ಆದೇಶವಿದೆ ಎಂದು ಅವರು ಹೇಳಿದರು.

ಡಿಸೆಂಬರ್ ನಲ್ಲಿ ಕಂಟೆಂಪ್ಟ್ ಆಫ್ ಸಿವಿಲ್ ಕೇಸ್ ಕೂಡ ದಾಖಲು ಮಾಡಲಾಗಿದೆ. 2023 ಆಗಸ್ಟ್ ನಲ್ಲಿ ಮೆಮೋ ಹಾಕಿದ್ದು, ಈಗ ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. 71 ಎಕರೆ 30 ಗುಂಟೆ ಅತಿಕ್ರಮಣ ಮಾಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಆಗ್ರಹಿಸಿದರು.

Tags: dk shivakumar vs hd kumaraswamydk shivakumar vs sr hiremathH D KumaraswamyHD Kumaraswamyhd kumaraswamy latest newshd kumaraswamy newshd kumaraswamy on brahminhd kumaraswamy on dk shivakumarhd kumaraswamy on pralhad joshihd kumaraswamy speechhd kumaraswamy today newshd kumaraswamy updateshd kumaraswamy vs dk shivakumarhd kumarswamyS R HiremathSR Hiremathsr hiremath meets bl santoshsr hiremath news
Previous Post

ಮಂಡ್ಯದ ಜನ ಛತ್ರಿ ಎಂದ ಡಿಕೆಶಿಗೆ ನಿಖಿಲ್‌ ಕುಮಾರಸ್ವಾಮಿ ಏನಂದ್ರು..!

Next Post

ಕೇರಳದಲ್ಲಿ ದರ್ಶನ್​ ಕುಟುಂಬದಿಂದ ಶತ್ರು ಸಂಹಾರ ಪೂಜೆ..

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಕೇರಳದಲ್ಲಿ ದರ್ಶನ್​ ಕುಟುಂಬದಿಂದ ಶತ್ರು ಸಂಹಾರ ಪೂಜೆ..

ಕೇರಳದಲ್ಲಿ ದರ್ಶನ್​ ಕುಟುಂಬದಿಂದ ಶತ್ರು ಸಂಹಾರ ಪೂಜೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada