• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹನಿ ಟ್ರ್ಯಾಪ್ ಕೇಸ್ ಗೆ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ! ಸಿಎಂ ಮೂಲಕ ಮಾಹಿತಿ ಪಡೆದ ಕೈ ಹೈಕಮಾಂಡ್ ! 

Chetan by Chetan
March 23, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹನಿ ಟ್ರ್ಯಾಪ್ ಕೇಸ್ ಗೆ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ! ಸಿಎಂ ಮೂಲಕ ಮಾಹಿತಿ ಪಡೆದ ಕೈ ಹೈಕಮಾಂಡ್ ! 
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಎಬ್ಬಿಸಿರುವ ಸಚಿವ ಕೆ.ಎನ್‌.ರಾಜಣ್ಣ (KN Rajanna) ಹನಿಟ್ರ್ಯಾಪ್ (Honey trap) ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ (Cm siddaramaiah) ಅವರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್  (KC Venugopal) ಮಾಹಿತಿ ಪಡೆದಿದ್ದಾರೆ ಎಂಬ ಎನ್ನಲಾಗಿದೆ.

ADVERTISEMENT

ಕಾಂಗ್ರೆಸ್ ನಾಯಕರು ಆರೋಪಿಸಿದ ಹನಿಟ್ರ್ಯಾಪ್ ಆರೋಪದ ಬಗ್ಗೆ ಕಾಂಗ್ರೆಸ್ ಹೈಕಮ್ಯಾಂಡ್ (congress highcommand) ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.ವಿಧಾನಸಭೆ ಸದನದಲ್ಲಿ ನಡೆದ ಘಟನೆಯ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

Honeytrap ಮಾಡಿಸಿದ್ದು ಯಾರು? ಸಂಚಿನ ಹಿಂದೆ ಯಾರಿದ್ದಾರೆ? ಎಲ್ಲವೂ ಗೊತ್ತಿದೆ CMಗೆ ಹೇಳ್ತೀನೆಂದ ರಾಜೇಂದ್ರ

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಹನಿಟ್ರ್ಯಾಪ್ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಚಿವ ರಾಜಣ್ಣ ಪುತ್ರ ರಾಜೇಂದ್ರಗೆ ಬರುವಂತೆ ಸಿಎಂ ಹೇಳಿದ್ದರು.ಹೀಗಾಗಿ ದಾಖಲೆಗಳ ಸಮೇತ ಸಿಎಂಗೆ ರಾಜೇಂದ್ರ ವಿವರಣೆ ನೀಡಿದ್ದಾರೆ.

Tags: ಎಂ ಎಲ್ ಸಿ ರಾಜೇಂದ್ರಕೆ ಎನ್ ರಾಜಣ್ಣಕೆಸಿ ವೇಣುಗೋಪಾಲ್ಸಿಎಂ ಸಿದ್ದರಾಮಯ್ಯಹನಿ ಟ್ರ್ಯಾಪ್ ಕೇಸ್
Previous Post

ನವ ಭಾರತದ ಪಯಣವೂ ಭಗತ್‌ ಸಿಂಗ್‌ ಪ್ರಸ್ತುತತೆಯೂ

Next Post

ಹನಿ ಟ್ರ್ಯಾಪ್ ಬಗ್ಗೆ ಸಿಎಂ ಗೆ ದಾಖಲೆ ಸಲ್ಲಿಸಿದ ರಾಜೇಂದ್ರ..! ಯಾವ ನಾಯಕನಿಗೆ ಕಾದಿದೆ ಸಂಕಷ್ಟ..?

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಹನಿ ಟ್ರ್ಯಾಪ್ ಬಗ್ಗೆ ಸಿಎಂ ಗೆ ದಾಖಲೆ ಸಲ್ಲಿಸಿದ ರಾಜೇಂದ್ರ..! ಯಾವ ನಾಯಕನಿಗೆ ಕಾದಿದೆ ಸಂಕಷ್ಟ..?

ಹನಿ ಟ್ರ್ಯಾಪ್ ಬಗ್ಗೆ ಸಿಎಂ ಗೆ ದಾಖಲೆ ಸಲ್ಲಿಸಿದ ರಾಜೇಂದ್ರ..! ಯಾವ ನಾಯಕನಿಗೆ ಕಾದಿದೆ ಸಂಕಷ್ಟ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!