• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು..? ಈಗ ಏನಾಯ್ತು..?

ಕೃಷ್ಣ ಮಣಿ by ಕೃಷ್ಣ ಮಣಿ
March 24, 2025
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಂವಿಧಾನ ಬದಲಾವಣೆ ಆಗುತ್ತೆ ಎಂದು ಡಿ.ಕೆ ಶಿವಕುಮಾರ್​ ಹೇಳಿದ್ದಾರೆ ಅನ್ನೋದು ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಮೂಡಿಸಿದೆ. ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಡಿ.ಕೆ ಶಿವಕುಮಾರ್​ ಮಾತಿಗೆ ಆಕ್ರೋಶ ವ್ಯಕ್ತವಾಗ್ತಿದೆ. ನ್ಯೂಸ್18 ಇಂಡಿಯಾ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಗುತ್ತಿಗೆಯಲ್ಲಿ ಮುಸ್ಲಿಂ ಮೀಸಲಾತಿ ಕುರಿತಾದ ಪ್ರಶ್ನೆಗೆ ಉತ್ತರ ಕೊಡುವ ವೇಳೆ ಮುಂದೆ ಸಂವಿಧಾನ ಬದಲಾಗುತ್ತೆ. ಕೆಲ ತೀರ್ಪುಗಳಿಂದ ಸಂವಿಧಾನ ತಿದ್ದುಪಡಿ ಕೂಡ ಆಗುತ್ತೆ ಎಂದಿದ್ರು. ಈ ಹೇಳಿಕೆ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳು ಕೂಡ ಆಕ್ರೋಶ ಹೊರ ಹಾಕಿವೆ.

ADVERTISEMENT

ಡಿ.ಕೆ ಶಿವಕುಮಾರ್​ ಸಂವಿಧಾನ ಬದಲಾವಣೆ ಹೇಳಿಕೆ ಬಗ್ಗೆ ಸಂಸತ್‌ನ ಉಭಯ ಕಲಾಪಗಳಲ್ಲೂ ಕೋಲಾಹಲ ಸೃಷ್ಟಿಸಿದೆ. ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಬಿಜೆಪಿ, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿತು. ಸಚಿವ ಕಿರಣ್ ರಿಜಿಜು ಮಾತನಾಡಿ, ಕರ್ನಾಟಕ DCM ಡಿ.ಕೆ ಶಿವಕುಮಾರ್​ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಅವರಿಂದ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಆಗ್ರಹ ಮಾಡಿದ್ರು. ಇದಕ್ಕೆ ಸದನದಲ್ಲೇ ಸ್ಪಷ್ಟನೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನವನ್ನ ಯಾರಿಂದಲೂ ಬದಲಿಸಲು ಆಗಲ್ಲ. ನಾವೆಲ್ಲಾ ಸಂವಿಧಾನವನ್ನ ಗೌರವಿಸ್ತೇವೆ ಅಂದ್ರು.

ಸಂವಿಧಾನ ಬದಲಾಯಿಸುತ್ತೇವೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ. ಡಿಸಿಎಂ ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್​ ಬಂಡವಾಳ ಬಯಲಾಗಿದೆ ಅಂದ್ರು. ಇನ್ನು ವಿಪಕ್ಷ ನಾಯಕರ ಆರ್‌. ಅಶೋಕ್‌ ಕೂಡ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಬ್ರಿಟಿಷರ ಪಳೆಯುಳಿಕೆ. ಇನ್ಮುಂದೆ ಹಿಂದೂಗಳು ಕಾಂಗ್ರೆಸ್​​ಗೆ ಮತ ಹಾಕಲ್ಲ. ಇವಾಗ ಸಂವಿಧಾನದ ಬಗ್ಗೆ ಮಾತಾಡೋರು ಉತ್ತರ ಕೊಡಲಿ ಎಂದಿದ್ದಾರೆ.

R Ashoka: ಡಿಕೆಶಿ ಹೇಳಿಕೆಗೆ ಖರ್ಗೆಗೆ ಟಾಂಗ್‌ ಕೊಟ್ಟ ವಿಪಕ್ಷ ನಾಯಕ ಅಶೋಕ್..!‌ #rashok #bjp #congress

ಸಂವಿಧಾನ ಬದಲಾವಣೆಗೆ ಆಗುತ್ತೆ ಎಂದಿದ್ದ ಹೇಳಿಕೆ ಬಗ್ಗೆ ಕಾಂಗ್ರೆಸ್​ ಹೈಕಮಾಂಡ್ ಸ್ಪಷ್ಟನೆ ಪಡೆದಿದೆ. ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಕರೆ ಮಾಡಿದ ಪಿ.ಚಿದಂಬರಂ, ಡಿಕೆಶಿ ನೀಡಿರುವ ಹೇಳಿಕೆ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ನಾನು ಹಾಗೇ ಹೇಳೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಅಂತ ಚಿದಂಬರಂಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಸಂವಿಧಾನ ಬದಲಾವಣೆ ಹೇಳಿಕೆ ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್​, ಬಿಜೆಪಿಯವರು ನನ್ನ ಹೇಳಿಕೆಯನ್ನ ತಿರುಚಿದ್ದಾರೆ ಅಂತ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಸಂವಿಧಾನ ಬದಲಿಸ್ತೇವೆ ಅಂತ ಹೇಳಿಲ್ಲ. ಈ ದೇಶಕ್ಕೆ ಸಂವಿಧಾನ ತಂದಿದ್ದು ನಮ್ಮ ಪಕ್ಷ. ಈ ಸಂಬಂಧ ಕಾನೂನು ಹೋರಾಟ ಮಾಡ್ತೇನೆ ಅಂತ ಡಿ.ಕೆ ಶಿವಕುಮಾರ್​ ತಿಳಿಸಿದ್ರು.

Tags: #what is the national air quality index?best questionbharat jodo yatra congressbharat jodo yatra congress livebharat jodo yatra route mapbharat yatra congress campaignchart patterncongress bharat jodo yatracongress bharat jodo yatra hindi newskarnataka legislative council electionkarnataka legislative council electionsmlc election congress candidatesmlc elections 2021 in karnatakapresentation
Previous Post

ಏಲ್ಲಾ ಕಡೆ ಸದ್ದು ಮಾಡುತ್ತಿದೆ ಕರಳೆಚಿತ್ರದ ಪೋಸ್ಟರ್

Next Post

23 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ವಿಧಿಸಿದ ಗದಗ ಕೋರ್ಟ್​

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
23 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ವಿಧಿಸಿದ ಗದಗ ಕೋರ್ಟ್​

23 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ವಿಧಿಸಿದ ಗದಗ ಕೋರ್ಟ್​

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!