• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಪ್ರತಿಧ್ವನಿ by ಪ್ರತಿಧ್ವನಿ
March 25, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ ರೈತ ಪ್ರಮುಖರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.

ADVERTISEMENT

ನೈಸರ್ಗಿಕ ಕೃಷಿ ದೃಡೀಕರಣದ ವ್ಯವಸ್ಥೆ ಕೂಡ ಜಾರಿ ಮಾಡಲಾಗುವುದು ರೈತರ ಉತ್ಪನ್ನಗಳ ಮೌಲ್ಯವರ್ಧನೆಗೆ ಅಗತ್ಯವಿರುವ ಎಲ್ಲಾ ಪೂರಕ ನೆರವುಗಳನ್ನು ಒದಗಿಸಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಚಲುವರಾಯಸ್ವಾಮಿ ಹೇಳಿದರು.ರೈತರ ಅಭ್ಯುದಯ ಹಾಗೂ ಪ್ರಕೃತಿಗೆ ವರವಾಗುವ ನೈಸರ್ಗಿಕ ಕೃಷಿಯನ್ನು ಪ್ರೇರೇಪಿಸಲು ಕೃಷಿ ಇಲಾಖೆಯಿಂದ ಪೂರಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಕೃಷಿಕರ ಏಳಿಗೆಗೆ ಅನುಕೂಲವಾಗುವ ಎಲ್ಲಾ ಪ್ರಯತ್ನಗಳಿಗೆ ನಮ್ಮ ಸಹಕಾರ ಇರಲಿದೆ.ರೈತ ಸಬಲನಾಗಬೇಕು ಆರ್ಥಿಕವಾಗಿ ಶಕ್ತಿವಂತನಾಗಬೇಕು ಹಾಗೆಯೇ ಮಣ್ಣಿನ ಫಲವತ್ತತೆ ಉಳಿಯಬೇಕು ಅದಕ್ಕಾಗಿ ಇಲಾಖೆಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಸಾವಯವ ಕೃಷಿ ಪ್ರೋತ್ಸಾಹಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ, ಅದೇ ರೀತಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಸಹಜ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವುದರ ಮೂಲಕ ರಾಸಾಯನಿಕ ಮುಕ್ತ ವ್ಯವಸಾಯಕ್ಕೂ ಆದ್ಯತೆ ನೀಡಲಾಗುವುದು ಎಂದರು.

ಕೃಷಿ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಗಳ ಮೂಲಕ ಹೊಸ ಹೊಸ ಸಂಶೋಧನೆಗಳನ್ನು ಮಾಡಿ ರೈತರಿಗೆ ಪರಿಚಯಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಹಾಗೂ ಯಾಂತ್ರೀಕರಣದ ಮೂಲಕ ಶ್ರಮ ತಗ್ಗಿಸಿ ಆದಾಯ ಹೆಚ್ಚಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು ಚಲುವರಾಯಸ್ವಾಮಿ ಹೇಳಿದರು.

ಮಾಜಿ ಶಾಸಕರಾದ ಡಿ.ಆರ್.ಪಾಟೀಲ್, ಸಹಜ ಕೃಷಿ ಪರಿಣಿತರಾದ ಪಿ.ಎನ್ ನಾಗರಾಜ್, ಜಿ.ಎಸ್. ನಾಡಗೌಡ, ರಾಜಶೇಖರ ನಿಂಬರಗಿ ನಾಗೇಂದ್ರ, ಪ್ರಸನ್ನ ಮೂರ್ತಿ ಸುಧಾಕರ್, ಕೃಷಿ ಇಲಾಖೆ ಕಾರ್ಯದರ್ಶಿ ಡಾ ರವಿಶಂಕರ್, ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕೃಷಿ ಆಯುಕ್ತರಾದ ವೈ.ಎಸ್.ಪಾಟೀಲ್,ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಮಹೇಶ್ ಶಿರೂರು, ನಿರ್ದೇಶಕರಾದ ಡಾ ಪುತ್ರ ಮತ್ತಿತರು ಸಭೆಯಲ್ಲಿ ಭಾಗವಹಿಸಿದ್ದರು.

Tags: #farmingagriculture farming modelagriculture farming working modelAgriculture MinisterChaluvarayaswamychaluvarayaswamy mlacheluvarayaswamy ministercongress minister chaluvaraya swamydesert farmingeco-friendly farmingfarmingfarming modelfarming simulator 19future of farmingMinisterminister chaluvaraya swamyminister chaluvarayaswamy mandyaMinister Cheluvarayaswamyminister n chaluvaraya swamyn chaluvaraya swamy ministern chaluvarayaswamyn cheluvarayaswamy congress ministern cheluvarayaswamy ministernatural agriculturenatural farmingnatural farming methodsnatural farming projectnatural farming project ideanatural fertilizernatural oak logsOrganic Farmingorganic farming agriculture modelpay minister campaign against chaluvaraya swamykorean natural farmingsoilless farming at homesuresh gowda slams minister n chaluvarayaswamysustainable farming
Previous Post

ಮಾರ್ಚ್ 28ಕ್ಕೆ`ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ.

Next Post

ವಕೀಲ ನಿಲೇಶ್ ಓಝಾ ಅವರಿಂದ ಪತ್ರಿಕಾಗೋಷ್ಠಿ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ವಕೀಲ ನಿಲೇಶ್ ಓಝಾ ಅವರಿಂದ ಪತ್ರಿಕಾಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada