• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಏಪ್ರಿಲ್​ 1ರಿಂದ ಹಾಲು-ಮೊಸರು ದರ ಏರಿಕೆ.. ಯಾರು ಏನು ಹೇಳಿದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
March 27, 2025
in ಕರ್ನಾಟಕ, ರಾಜಕೀಯ
0
ಏಪ್ರಿಲ್​ 1ರಿಂದ ಹಾಲು-ಮೊಸರು ದರ ಏರಿಕೆ.. ಯಾರು ಏನು ಹೇಳಿದ್ರು..?
Share on WhatsAppShare on FacebookShare on Telegram

ರಾಜ್ಯದಲ್ಲಿರುವ ಕಾಂಗ್ರೆಸ್​ ಸರ್ಕಾರ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮುಂದುವರಿಸಿದೆ. ಮೆಟ್ರೋ, ಬಸ್‌ ಟಿಕೆಟ್​ ದರ ಹೆಚ್ಚಳ ಬೆನ್ನಲ್ಲೇ ಈಗ ಹಾಲು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತೀ ಲೀಟರ್ ಹಾಲಿನ ಪ್ಯಾಕೇಟ್​ ದರ 4 ರೂಪಾಯಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಾಲಿನ ದರ 5 ರೂಪಾಯಿ ಏರಿಕೆಗೆ ಕೆಎಂಎಫ್​ ಬೇಡಿಕೆ ಇಟ್ಟಿತ್ತು. ಸದ್ಯ ಕ್ಯಾಬಿನೆಟ್ 4 ರೂಪಾಯಿ ಏರಿಕೆಗೆ​​ ಸಮ್ಮತಿ ಸೂಚಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಗೆ ಬರಲಿದೆ.

ADVERTISEMENT

ಯುಗಾದಿ ಹಬ್ಬಕ್ಕೂ ಮುನ್ನವೇ ರಾಜ್ಯದ ಜನರಿಗೆ ಸರ್ಕಾರ ಬೆಲೆ ಏರಿಕೆಯ ಶಾಕ್ ಕೊಟ್ಟಿದೆ. ಸಚಿವ ಸಂಪುಟದ ನಿರ್ಧಾರದಂತೆ ಸದ್ಯ ಈ ಹಿಂದೆ ನೀಲಿ ಟೋನ್ಡ್​ ಹಾಲು ದರ ಲೀಟರ್‌ಗೆ 43 ರೂಪಾಯಿ ಇತ್ತು. ಈಗ 47 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಹಸಿರು ಪಾಕೆಟ್‌‌ ಹಾಲು ದರ 50 ರೂಪಾಯಿ ಆಗಿದೆ. ಅರೆಂಜ್ ಸ್ಪೆಷಲ್ ದರ 54 ರೂಪಾಯಿ ಆಗಿದೆ. ಶುಭಂ ಟೋನ್ಡ್​ ಹಾಲು 55 ರೂಪಾಯಿ, ಸಮೃದ್ಧಿ ಹಾಲು 57 ರೂಪಾಯಿ, ಸಂತೃಪ್ತಿ ಹಾಲು 61 ರೂಪಾಯಿಗೆ ಹೆಚ್ಚಳವಾಗಿದೆ.

ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡಿರುವ 4 ರೂಪಾಯಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರದ ಹಾಲು ದರ ಹೆಚ್ಚಳ ನಿರ್ಧಾರವನ್ನ ರೈತರು ಹಾಗೂ ಹಾಲು ಉತ್ಪಾದಕರು ಸ್ವಾಗತಿಸಿದ್ದಾರೆ. ಹಸು, ಎಮ್ಮೆಗಳಿಗೆ ಹಾಕುವ ಇಂಡಿ, ಬೂಸದ ದರ ದುಪ್ಪಟ್ಟು ಮಾಡಲಾಗಿತ್ತು. ಇತ್ತೀಚೆಗೆ ಹೈನುಗಾರಿಕೆ ಮಾಡಲು ಕಷ್ಟಕರವಾಗಿದೆ. ಗ್ರಾಹಕರಿಗೆ 4 ರೂಪಾಯಿ ದರ ಏರಿಕೆ‌ ಮಾಡಿ, ಅದನ್ನು ರೈತರಿಗೆ ಕೊಡುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದ್ರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕೊಡುತ್ತಿದ್ದ 5 ರೂಪಾಯಿ ಸಹಾಯ ಧನ ನಿಲ್ಲಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

Jaya Mruthyunjaya Swamiji: ಯತ್ನಾಳ್‌ ಸಿಎಂ ಆಗ್ತಾರೆ ಅನ್ನೋ ಹೊಟ್ಟೆಕಿಚ್ಚಿಗೆ BSY ಕುತಂತ್ರ ಮಾಡವ್ರೆ..! #bsy

ಹಾಲಿನ ದರ ಏರಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ನಾಯಕ ಎನ್​ ರವಿಕುಮಾರ್, ಈ ಸರ್ಕಾರ ಮನೆ ಮುರುಕ ಸರ್ಕಾರ.. ಹಾಲಿನ ದರ ಲೀಟರ್​ಗೆ 4 ರೂಪಾಯಿ ಏರಿಸಲು ನಿರ್ಧಾರ ಮಾಡಿದ್ದಾರೆ. ಜನರಿಗೆ ದರ ಏರಿಕೆ ಬರೆ ಹಾಕಿದ್ದಾರೆ. ಸರ್ಕಾರ ಕೂಡಲೇ ಹಾಲಿನ ದರ ಏರಿಕೆಯನ್ನ ವಾಪಸ್ ಪಡೆಯಬೇಕು, ಇಲ್ಲದಿದ್ರೆ ರಾಜ್ಯಾದ್ಯಂತ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಲು ಉಪಯೋಗಿಸುವ ಗ್ರಾಹಕರೂ ಕೂಡ ರಾಜ್ಯ ಸರ್ಕಾರ ಪದೇ ಪದೇ ದರ ಏರಿಕೆ ಮಾಡುತ್ತಲೇ ಇದೆ. ಇದರಿಂದ ಮಧ್ಯಮ ವರ್ಗದ ಜನರು ಬದುಕುವುದು ಕಷ್ಟವಾಗಿದೆ ಎನ್ನುತ್ತಿದ್ದಾರೆ.

Tags: adrien and marinetteBJPCongress Partyfresh milk vending machinefresh milk vlogsfresh milk walin kiri toffee recipeget silky hair at homehow to increase milk fathow to reduce belly fatladybug and cat noirladybug and cat noir full episodesladybug and cat noir kissladybug and cat noir songmarinette and adrien kisspricesprogress trackingpure white milk cream prretisilky hair tips at hometoothpaste colour code meaningtracking progressಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗ್ರಾಹಕರಿಗೆ ಮತ್ತೆ ಶಾಕ್ ಕೊಟ್ಟ ಸಿದ್ದು ಸರ್ಕಾರ..

Next Post

ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada