• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಠಾಣೆ” ಚಿತ್ರದ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಹಾಡನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ.

ಪ್ರತಿಧ್ವನಿ by ಪ್ರತಿಧ್ವನಿ
March 28, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ “ಠಾಣೆ” ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಟ್ರೆಂಡಿಂಗ್ ನಲ್ಲಿದೆ. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡಿಗೆ ಕನ್ನಡ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ಅವರಿಗೂ ಸಹ ಈ ಹಾಡು ಅಚ್ಚುಮೆಚ್ಚಂತೆ. ಬಾಲ ಪ್ರತಿಭೆಗಳ ಗಾಯನದಲ್ಲಿ ಮೂಡಿಬಂದಿರುವ ಈ ಹಾಡನ್ನು ಮೆಚ್ಚಿಕೊಂಡ ನಾರಾಯಣ ಗೌಡ ಅವರು ಚಿತ್ರತಂಡದವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದರು.

ADVERTISEMENT

ಬಾಲ ಪ್ರತಿಭೆಗಳು ಹಾಡಿರುವ “ಠಾಣೆ” ಚಿತ್ರದ ಅರ್ಥಗರ್ಭಿತ ಈ ಹಾಡನ್ನು ನಾನು ದಿನಕ್ಕೆ ನಾಲ್ಕೈದು ಬಾರಿ ಕೇಳುತ್ತಲೇ ಇರುತ್ತೇನೆ. ಅಷ್ಟು ಇಷ್ಟವಾಗಿದೆ ನನಗೆ ಈ ಹಾಡು. ಮಕ್ಕಳು ತುಂಬಾ ಚೆನ್ನಾಗಿ ಹಾಡಿದ್ದಾರೆ. ರೆಮೊ ಅವರ ಸಾಹಿತ್ಯ ಹಾಗೂ ಮಾನಸ ಹೊಳ್ಳ ಅವರ ಸಂಗೀತ ನಿರ್ದೇಶನ ಕೂಡ ಬಹಳ ಸುಂದರವಾಗಿದೆ. ಮಾನಸ ಹೊಳ್ಳ ಅವರು ನಮ್ಮ ಹಿರಿಯ ನಟ ಶಂಖನಾದ ಅರವಿಂದ್ ಅವರ ಪುತ್ರಿ. ಅವರ ತಂದೆ ಅದ್ಭುತ ಕಲಾವಿದರು. ಮಗಳು ಸಹ ಉತ್ತಮ‌ ಸಂಗೀತ ನಿರ್ದೇಶಕಿ. ಇಂತಹ ಮನಮುಟ್ಟುವ ಹಾಡನ್ನು ನೀಡಿದ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು. ನಿಮ್ಮ ತಂಡದ ಜೊತೆಗೆ ಸದಾ ನಾನು ಇರುತ್ತೇನೆ‌. ಹಾಡಿನಷ್ಟೇ ಚಿತ್ರ ಕೂಡ ಯಶಸ್ವಿಯಾಗಲಿ ಎಂದು ನಾರಾಯಣ ಗೌಡ ಅವರು ಹಾರೈಸಿದರು. ನಿರ್ದೇಶಕ ಎಸ್ .ಭಗತ್ ರಾಜ್, ನಾಯಕ ಪ್ರವೀಣ್, ಸಂಗೀತ ನಿರ್ದೇಶಕಿ ಮಾನಸ ಹೊಳ್ಳ ಮುಂತಾದ “ಠಾಣೆ” ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. “ಠಾಣೆ” ಚಿತ್ರಕ್ಕಾಗಿ ಖ್ಯಾತ ಗಾಯಕ ರಾಜೇಶ್ ಕೃಷ್ಣ ಅವರು ಹಾಡಿರುವ ಹಾಡೊಂದು ಸದ್ಯದಲ್ಲೇ ಲೇಖಾ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

Tags: karave narayana gowdakarave narayana gowda newskarave narayana gowda on karnataka bandhkarave presidentkarave president narayana gowdakarnataka rakshana vedike narayana gowdakrv narayana gowdakrv presidentkrv state presidentnarayana gowdanarayana gowda chit chatnarayana gowda krvnarayana gowda latest newsnarayana gowda today newsta narayan gowdata narayana gowdata narayana gowda arrested
Previous Post

ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಲು ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

Next Post

ಏಪ್ರಿಲ್ 4 ರಂದು ಮೈಸೂರಿನ ಶಿವಾಜಿ ನಿರ್ಮಾಣ, ನಟನೆ ಹಾಗೂ ನಿರ್ದೇಶನದ “ಬೆಂಕಿಯ ಬಲೆ ಪ್ರೀತಿಯ ಕೊಲೆ” ಬಿಡುಗಡೆ*

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post

ಏಪ್ರಿಲ್ 4 ರಂದು ಮೈಸೂರಿನ ಶಿವಾಜಿ ನಿರ್ಮಾಣ, ನಟನೆ ಹಾಗೂ ನಿರ್ದೇಶನದ "ಬೆಂಕಿಯ ಬಲೆ ಪ್ರೀತಿಯ ಕೊಲೆ" ಬಿಡುಗಡೆ*

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada