• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಬೆಲೆ ಏರಿಕೆ ನಿತ್ಯ ನಿರಂತರ ..! ಬೃಹತ್ ಪ್ರತಿಭಟನೆಗೆ ಬಿಜೆಪಿ ಪ್ಲಾನ್ ! 

Chetan by Chetan
March 31, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಬೆಲೆ ಏರಿಕೆ ನಿತ್ಯ ನಿರಂತರ ..! ಬೃಹತ್ ಪ್ರತಿಭಟನೆಗೆ ಬಿಜೆಪಿ ಪ್ಲಾನ್ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಬೆಲೆ ಏರಿಕೆ ನಿತ್ಯ ನಿರಂತರ ಎಂಬಂತಾಗಿದೆ. ಹೀಗಾಗಿ  ಸರ್ಕಾರದಿಂದ ಹಾಲಿನ ದರ ಏರಿಕೆ (Milk price hike) ಸಂಬಂಧಪಟ್ಟಂತೆ ಕಾಂಗ್ರೆಸ್ ಗೆ (Congress) ಸೆಡ್ಡು ಹೊಡೆಯಲು ಬಿಜೆಪಿ ನಾಯಕರು (Bjp leaders) ಅಖಾಡಕ್ಕಿಳಿದಿದ್ದಾರೆ.

ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೆಂದ್ರೆ (BY Vijayendra) ಅಣತಿಯ ಮೇರೆಗೆ ಬಿಜೆಪಿ ನಾಯಕರುಗಳು ಏಪ್ರಿಲ್ 2ರಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಗ್ಯಾರೆಂಟಿಗಳ ಅನುಷ್ಠಾನಕ್ಕೆ ಅನುದಾನಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಲಿದೆ. 

ಈ ಗ್ಯಾರೆಂಟಿಗಳ ಪರಿಣಾಮವಾಗಿ ನಮ್ಮ ಮೆಟ್ರೋ, ಬಸ್, ವಿದ್ಯುತ್ ದರ , ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ.ಈಗ ಗಾಯ ಮೇಲೆ ಬರಿಯ ಎಂಬಂತೆ ಹಾಲಿನ ದರವನ್ನು ಸರ್ಕಾರ ಏರಿಕೆ ಮಾಡಿದ್ದು ಇದು ಪಿಕ್ ಪಾಕೆಟ್ ಸರ್ಕಾರ ಅಂತ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Tags: ಗ್ಯಾರೆಂಟಿ ಯೋಜನೆಬಿ ವೈ ವಿಜಯೇಂದ್ರಬಿಜೆಪಿ ಪ್ರೊಟೆಸ್ಟ್ಬೆಲೆ ಏರಿಕೆಸಿಎಂ ಸಿದ್ದರಾಮಯ್ಯಹಾಲಿನ ದರ
Previous Post

ರಾಜಣ್ಣ ಹನಿ ಟ್ರ್ಯಾಪ್.. ರಾಜೇಂದ್ರ ಸುಪಾರಿ ಕಿಲ್ಲಿಂಗ್..! ಹೈಕಮಾಂಡ್ ಗೆ ವರದಿ ಕೊಡ್ತಾರಾ ಸಿಎಂ..? 

Next Post

ಅರಮನೆ ನಗರದಲ್ಲಿ ಅದ್ದೂರಿಯಾಗಿ ನೆರವೇರಿತು “KCL” ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ.

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ಅರಮನೆ ನಗರದಲ್ಲಿ ಅದ್ದೂರಿಯಾಗಿ ನೆರವೇರಿತು "KCL" ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada