• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ “ಗೆರಿಲ್ಲಾ WAR” ಚಿತ್ರಕ್ಕೆ “ಮಂಡ್ಯ ಸ್ಟಾರ್” ಲೋಕಿ ನಾಯಕ..

ಪ್ರತಿಧ್ವನಿ by ಪ್ರತಿಧ್ವನಿ
March 31, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ .

ADVERTISEMENT

“AK 47”, “ಲಾಕಪ್ ಡೆತ್”, ” ಕಲಾಸಿಪಾಳ್ಯ”, “ಹುಚ್ಚ” ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ “ಗೆರಿಲ್ಲಾ WAR”.

“ಮಂಡ್ಯ ಸ್ಟಾರ್” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ “ಮಂಡ್ಯ ಸ್ಟಾರ್” ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಿರ್ದೇಶಕರು ತಮ್ಮ ನಿರ್ದೇಶನದ 50ನೇ ಚಿತ್ರದ ಘೋಷಣೆ ಮಾಡಿದ್ದಾರೆ.

ಗಂಗಮ್ಮ ಎಂಟರ್ಪ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ(ಬಿಡದಿ) ಹಾಗೂ ಸ್ನೇಹಿತರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸಿ.ಮಾದೇಶ್(AVVA) ಅವರು ಅರ್ಪಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು.ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ.

“ಗೆರಿಲ್ಲಾ WAR” ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಈಗಿನ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ನಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದರು.

“ಮಂಡ್ಯ ಸ್ಟಾರ್” ಲೋಕಿ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಚ್ಯುತಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ, ಪೂಜಾ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಯಕಿ ಸೇರಿದಂತೆ ಚಿತ್ರದ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

Tags: #om prakash rao live newskannada starsMandyamandya (city/town/village)mandya star action scenemandya star full moviemandya star full movie dubbed in hindimandya star hindi dubbed moviemandya star jukeboxmandya star kannada moviemandya star lokeshmandya star lokimandya star movie in hindimandya star movie songsmandya star official trailermandya star part 04mandya star songsmandya star teasermandya star trailermandya star video songsn om prakash raoom prakashom prakash interviewOm Prakash Raoom prakash rao about sudeepmandya starom prakash rao abuseom prakash rao against tv9om prakash rao comedyom prakash rao controversyom prakash rao daughterom prakash rao girl friendom prakash rao interviewom prakash rao live interviewom prakash rao newom prakash rao ns raoom prakash rao sonom prakash rao wifewhy om prakash rao failed
Previous Post

ವಿಜಯ್‌ ಸೇತುಪತಿಗೆ ಪುರಿ ಜಗನ್ನಾಥ್‌ ಆಕ್ಷನ್‌ ಕಟ್‌..ಜೂನ್‌ ನಿಂದ ಶೂಟಿಂಗ್‌ ಶುರು

Next Post

*ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ ಟೋಲ್ ದರಗಳು ಹೆಚ್ಚಾಗಲಿವೆ ಎಂದು NHAI ಬೆಂಗಳೂರು ಯೋಜನಾ ನಿರ್ದೇಶಕ ಕೆ.ಬಿ. ಜಯಕುಮಾರ್..*

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

*ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ ಟೋಲ್ ದರಗಳು ಹೆಚ್ಚಾಗಲಿವೆ ಎಂದು NHAI ಬೆಂಗಳೂರು ಯೋಜನಾ ನಿರ್ದೇಶಕ ಕೆ.ಬಿ. ಜಯಕುಮಾರ್..*

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada