• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಯರ ಸನ್ನಿಧಾನದಲ್ಲಿ ಯುಗಾದಿ ಹಬ್ಬದಂದು ಬಿಡುಗಡೆಯಾಯಿತು “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ .

ಪ್ರತಿಧ್ವನಿ by ಪ್ರತಿಧ್ವನಿ
April 1, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಡಿಯೋ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಚಿತ್ರತಂಡದವರನ್ನು ಆಶೀರ್ವದಿಸಿದರು.

ADVERTISEMENT

“ಕಾಲಘಟ್ಟ” ಇದು ಎರಡು “ಕಾಲಘಟ್ಟ”ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ ಸೊಗಡಿನ ಜಾನಪದ ಕಲೆಯ ಬಗ್ಗೆ ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ. ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ನಂಜನಗೂಡು ಹಾಗೂ ಕಳಲೆಯಲ್ಲಿ ಚಿತ್ರೀಕರಣ ನಡೆದಿದೆ. ಯಗಾದಿಯ ದಿನದಂದು ಮಂತ್ರಾಲಯದ‌ ರಾಯರ ಸನ್ನಿಧಾನದಲ್ಲಿ ನಮ್ಮ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ” ಕಾಲಘಟ್ಟ” ನನ್ನ ನಿರ್ದೇಶನದ ಎರಡನೇ ಚಿತ್ರ. ಇದಕ್ಕೂ ಮೊದಲು “ಖಾಲಿ ಡಬ್ಬ” ಎಂಬ‌ ಚಿತ್ರವನ್ನು ನಿರ್ದೇಶಿಸಿದ್ದೆ. ಅದು ಕೂಡ ತೆರೆಗೆ ಬರಲು ಸಿದ್ದವಾಗಿದೆ ಎಂದು ನಿರ್ದೇಶಕ ಪ್ರಕಾಶ್ ಅಂಬಳೆ ತಿಳಿಸಿದ್ದಾರೆ.

ನಿರ್ದೇಶಕ ಪ್ರಕಾಶ್ ಅಂಬಳೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸದಾಶಿವ ಹಿರೇಮಠ ಹಾಗೂ ರಾಜ್ ಕಡೂರ್ ಅವರ ಛಾಯಾಗ್ರಹಣ, ಎ.ಎಂ.ನೀಲ್ ಸಂಗೀತ ನಿರ್ದೇಶನ, ವೆಂಕಿ ಯು.ಡಿ.ವಿ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿದೆ.

ಅಭಿಲಾಶ್ ಹಾಗೂ ನಿತಿನ್ “ಕಾಲಘಟ್ಟ” ದ ನಾಯಕರಾಗಿ ನಟಿಸಿದ್ದು, ಮೇಘ ಮತ್ತು ಖುಷಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಹಿರಿಯ ಕಲಾವಿದರಾದ ಶೋಭ್ ರಾಜ್, ಭವ್ಯ, ಪ್ರಶಾಂತ್ ಹಾಗೂ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: ashaBhavyadarshan and rakshithadarshan kalasipalyakannada raja narasimhanavyanavya nairpadmanabharajraja narasimharaja narasimha full movieraja narasimha songraja narasimha songsraja narasimha–kannadaRamesh Bhatravi shankar kannada movieravishankarsamantha shortssamantha show latestsathish haravushankarnag devaraj movieShobarajshobhrajshobhraj kannada movie scenes
Previous Post

MLC ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣ ಪೋನ್ ಮಾತನಾಡಿದ ಮಹಿಳೆ ಪುಷ್ಪ ಯಾರು ಗೊತ್ತಾ..

Next Post

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸಿದ್ದರಾಮಯ್ಯ ತೀರ್ಮಾನ..

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸಿದ್ದರಾಮಯ್ಯ ತೀರ್ಮಾನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada